Mysore
25
overcast clouds

Social Media

ಬುಧವಾರ, 13 ಮೇ 2026
Light
Dark

BREAKING NEWS

HomeBREAKING NEWS

ನವದೆಹಲಿ: ಲೋಕಸಭೆಯಿಂದ 13 ಮತ್ತು ರಾಜ್ಯಸಭೆಯಿಂದ ಒಬ್ಬರನ್ನು ಗುರುವಾರ ಅಮಾನತುಗೊಳಿಸಿರುವುದನ್ನು ಪ್ರತಿಪಕ್ಷಗಳ ಸಂಸದರು ಖಂಡಿಸಿದ್ದು, ಪ್ರಶ್ನೆ ಕೇಳುವುದು ಪ್ರತಿಯೊಬ್ಬ ಚುನಾಯಿತ ಸಾರ್ವಜನಿಕ ಪ್ರತಿನಿಧಿಯ ಹಕ್ಕು ಎಂದು ಹೇಳಿದ್ದಾರೆ. ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ …

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್‌ ಪಕ್ಷ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಇಂದೇ ಶಾಸಕರನ್ನು ವಿಚಾರಣೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಔತಣಕೂಟದಲ್ಲಿ ಭಾಗಿಯಾಗಿದ್ದ ಮೂರು …

ಮೈಸೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನನ್ನ ಬೆಂಬಲ. ಈಗ ಕೇವಲ ತಾಂತ್ರಿಕವಾಗಿ ಬಿಜೆಪಿಯಲ್ಲಿದ್ದೇನೆ. ಟೆಕ್ನಿಕಲಿ ನಾನು ಬಿಜೆಪಿ …

ನವದೆಹಲಿ : ಡಿಸೆಂಬರ್‌ ೧೩ (ಅಧಿವೇಶನದ ೮ ನೇ ದಿನ) ರಂದು ಸಂಸತ್‌ ಭದ್ರತೆ ಉಲ್ಲಂಘಿಸಿದ ೬ ಜನರ ಪೈಕಿ ಐವರು ಪೊಲೀಸರ ವಶದಲ್ಲಿದ್ದಾರೆ. ಬುಧವಾರ ನೂತನ ಸಂಸತ್‌ ಕಲಾಪದ ವೇಳೆಯಲ್ಲಿ ಇಬ್ಬರು ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು, ಘೋಷಣೆ ಕೂಗತೊಡಗಿದರು. …

ಮೈಸೂರು: ದೇಶದಲ್ಲೇ ಹೆಚ್ಚು ಭದ್ರತೆ ಇರುವ ಸಂಸತ್‌ ಭವನದಲ್ಲಿ,  ಭದ್ರತಾಲೋಪದಿಂದ ನಿನ್ನೆ ನಡೆದ ಘಟನೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರನ್ನು ಈ ಕೂಡಲೆ ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಆಗ್ರಹಿಸಿದ್ದಾರೆ. ಘಟನೆ ಬಗ್ಗೆ  ಆಂದೋಲನ …

ಮೈಸೂರು: ನವದೆಹಲಿಯ ನೂತನ ಸಂಸತ್‌ ಭವನದಲ್ಲಿ ನಡೆದ ಘಟನೆ ಬಗ್ಗೆ ಸಂಸದ ಪ್ರತಾಪ್‌ ಸಿಂಹ ವಿರುದ್ಧ ತನಿಖೆಯಾಗಲಿ ಎಂದು ಮೈಸೂರು ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವ್‌ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಸಮೀಪವಾಗುತ್ತಿದೆ. ಈ ಸಂದರ್ಭದಲ್ಲಿ ಸಂಸತ್‌ ಭವನದಲ್ಲಿ ನಡೆದ …

ನವದೆಹಲಿ: ಲೋಕಸಭೆಯ ಒಳಗೆ ನುಗ್ಗಿ ಗೊಂದಲ ಸೃಷ್ಠಿಸಿದ ಘಟನೆ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಭಾರೀ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಲೋಕಸಭಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ನಿನ್ನೆ ಭದ್ರತಾ ಲೋಪ ಸಂಭವಿಸಿದ ಹಿನ್ನೆಲೆಯಲ್ಲಿ ಇಂದು ಸಂಸತ್‌ಗೆ ಹೆಚ್ಚಿನ …

ಬೆಂಗಳೂರು: ರಾಕಿಂಗ್‌ ಸ್ಟಾರ್‌ ನಟನೆಯ ಟಾಕ್ಸಿಕ್‌ ಸಿನಿಮಾ ಚಿತ್ರೀಕರಣದ ಮೊದಲ ಭಾಗ ಪ್ರಾರಂಭವಾಗಿದ್ದು, ಹಾಲಿವುಡ್‌ ರೇಂಜ್‌ನಲ್ಲಿ ಸಿನಿಮಾ ಮೋಡಿ ಬರುತ್ತಿದೆ. ಟಾಕ್ಸಿಕ್‌  ಚಿತ್ರೀಕರಣದಲ್ಲಿ ಬಿಸಿಯಾಗಿರುವ ರಾಕಿಂಗ್‌ ಸ್ಟಾರ್‌ ಯಶ್‌ ಮುಂದಿನ ಚಿತ್ರದ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಟಾಕ್ಸಿಕ್‌ ಚಿತ್ರದ ಮೊದಲ ಶೆಡ್ಯೂಲ್‌ …

ನವದೆಹಲಿ: ನೂತನ ಸಂಸತ್‌ ಭವನದ ಮೇಲೆ ಬುಧವಾರ ಭದ್ರತಾ ಲೋಪದಿಂದಾಗಿ ಇಬ್ಬರು ಆರೋಪಿಗಳು ಗ್ಯಾಲರಿ ಒಳಗೆ ಪ್ರವೇಶ ಮಾಡಿ ಕಲರ್‌ ಗ್ಯಾಸ್‌ ಸೀಮಪಡನೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಬಂಧಿಸಿಲಾಗಿದೆ. ಎಲ್ಲಾ ಆರು ಆರೋಪಿಗಳು ಹಲವು ವರ್ಷದಿಂದ ಪರಸ್ಪರ ಪರಿಚಿತರಾಗಿದ್ದರು. …

ನವದೆಹಲಿ : ಸಂಸತ್ ಭವನದ ಭದ್ರತೆಯಲ್ಲಿ ಉಲ್ಲಂಘನೆಯ ಪ್ರಕರಣ ಸಂಬಂಧ ದಾಳಿ ನಡೆಸಿರುವ ಆರೋಪಿಗಳಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಪನ್ನು ಘೋಷಣೆ ಮಾಡಿದ್ದಾನೆ. ಸಿಖ್ಸ್ ಫಾರ್ ಜಸ್ಟೀಸ್ ಜನರಲ್ ಕೌನ್ಸೆಲ್ ಮತ್ತು ಭಯೋತ್ಪಾದಕ ಗುರುಪತ್ವಂತ್ …

Stay Connected​
error: Content is protected !!