Mysore
34
overcast clouds

Social Media

ಗುರುವಾರ, 07 ಮೇ 2026
Light
Dark

BREAKING NEWS

HomeBREAKING NEWS

ಟೀಮ್‌ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಿದೆ. ಡಿಸೆಂಬರ್‌ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್‌ ಕೂಡ ಆಗದೇ ರದ್ದಾಗಿತ್ತು. ಇಂದು ( ಡಿಸೆಂಬರ್‌ 12 ) …

ಕಳೆದ ವಾರವಷ್ಟೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಬಾಕಿ ಜಿಎಸ್‌ಟಿ ನೀಡುವಂತೆ ಪತ್ರ ಬರೆದಿದ್ದರು. ಇದೀಗ ರಾಜ್ಯ ಸಭೆಯಲ್ಲಿ ಇಂದು ( ಡಿಸೆಂಬರ್‌ 12 ) ಮಾತನಾಡಿದ ನಿರ್ಮಲಾ ಸೀತಾರಾಮನ್‌ ಯಾವುದೇ ರಾಜ್ಯದ ಜಿಎಸ್‌ಟಿ …

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ 2023-2024ನೇ ಸಾಲಿನ ಶೈಕ್ಷಣಿಕ ವರ್ಷದ 10ನೇ ಹಾಗೂ 12ನೇ ತರಗತಿಗಳ ಪರೀಕ್ಷಾ ದಿನಾಂಕವನ್ನು ಅಧಿಕೃತವಾಗಿ ಪ್ರಕಟ ಮಾಡಿದೆ. ಸಿಬಿಎಸ್‌ಇ ಹತ್ತನೇ ತರಗತಿ ಬೋರ್ಡ್‌ ಪರೀಕ್ಷೆ ಫೆಬ್ರವರಿ 19ರಿಂದ ಆರಂಭವಾಗಲಿದ್ದು, 12ನೇ ತರಗತಿ ಪರೀಕ್ಷೆಗಳು ಫೆಬ್ರವರಿ …

ಇಂದು ( ಡಿಸೆಂಬರ್‌ 12 ) ನಡೆದ ರಾಜಸ್ಥಾನ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಾಗಿದೆ. ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್‌ ಶರ್ಮಾ ಆಯ್ಕೆಯಾಗಿದ್ದಾರೆ. ವಸುಂದರಾ ರಾಜೇ ಅವರು ಭಜನ್‌ಲಾಲ್‌ ಶರ್ಮಾ ಅವರ ಹೆಸರನ್ನು ಘೋಷಣೆ …

ಪಾಂಡವಪುರ : ಕಾರ್ತಿಕ ಮಾಸದ ಪೂಜೆಗೆ ತೆರಳಿದ್ದ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಎಲೆಕೆರೆ ಗ್ರಾಮದ ವಿ. ನಾಲೆಯ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಗ್ರಾಮದ ಲೇ. ಸ್ವಾಮಿಗೌಡ ಅವರ ಪತ್ನಿ ಪಾರ್ವತಮ್ಮ (55) ಕೊಲೆಯಾಗಿರುವ ಮಹಿಳೆಯಾಗಿದ್ದು, ಘಟನೆಗೆ ಮೃತರ …

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾ ನಗದು ದಂಧೆ ಕುರಿತು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತವನ್ನು 70 ವರ್ಷಗಳ ಕಾಲ ಲೂಟಿ ಹೊಡೆದ ಕಾಂಗ್ರೆಸ್ ಪಕ್ಷ ಇರುವಾಗ 'ಮನಿ ಹೀಸ್ಟ್' ಫಿಕ್ಷನ್ ಯಾರಿಗೆ ಬೇಕು ಎಂದು ಕಾಂಗ್ರೆಸ್‌ …

ಸಾಂಸ್ಕೃತಿಕ ನಗರಿ ಮೈಸೂರಿನ ಜನರನ್ನು ಹಾಡ ಹಗಲೇ ನಡೆದ ಮತ್ತೊಂದು ಹಲ್ಲೆ ಬೆಚ್ಚಿ ಬೀಳಿಸಿದೆ. ಇಂದು ( ಡಿಸೆಂಬರ್‌ 12 ) ಯುವಕರ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ಕೊಲೆ ಯತ್ನ ನಡೆಸಿದ ಘಟನೆ ನಡೆದಿದೆ. ಮರಿಮಲ್ಲಪ್ಪ - ಅರಸು ರಸ್ತೆ ಮಾರ್ಗದಲ್ಲಿನ …

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಾಂಬ್‌ ಬೆದರಿಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗಷ್ಟೆ ನಗರದ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿತ್ತು. ಇದೀಗ ರಾಜಭವನಕ್ಕೆ ಬಾಂಬ್‌ ಬೆದರಿಕೆ ಒಡ್ಡಲಾಗಿದೆ. ರಾತ್ರಿ 11 ; 30 ರ ಸುಮಾರಿಗೆ ಯಾರೋ …

ಬೆಳಗಾವಿ : ಕಲಬುರಗಿಯಲ್ಲಿ ವಕೀಲರ ಕೊಲೆ ಮತ್ತು ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಹಲ್ಲೆ ಬೆನ್ನಲ್ಲೇ ವಕೀಲ ಸಮುದಾಯದ ಬಹುನಿರೀಕ್ಷಿತ ವಕೀಲರ ಸಂರಕ್ಷಣಾ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ. 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಕಾನೂನು …

ನವದೆಹಲಿ : ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಎತ್ತಿ ಹಿಡಿದಿದೆ. ಈ ಬಗ್ಗೆ ಮಾಜಿ ಸಚಿವ ಪಿ. ಚಿದಂಬರಂ ಪ್ರತಿಕ್ರಿಯೆ ನೀಡಿದ್ದು, ಗೌರವಯುತವಾಗಿ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. 2019ರಲ್ಲಿ ಜಮ್ಮು ಮತ್ತು …

Stay Connected​
error: Content is protected !!