Mysore
25
overcast clouds

Social Media

ಶನಿವಾರ, 16 ಮೇ 2026
Light
Dark

BREAKING NEWS

HomeBREAKING NEWS

ಬೆಳಗಾವಿ: ಶೈಕ್ಷಣಿಕ ವಾತಾವರಣ ಉತ್ತಮಗೊಳಿಸಲು ಪ್ರತೀ 10-20ಕಿ.ಮೀಗೆ ಒಂದು ಪದವಿ ಪೂರ್ವ ಕಾಲೇಜು ಮಂಜೂರು ಮಾಡುವ ಬಗ್ಗೆ ಪರಿಗಣಿಸಲಾಗಿದೆ ಎಂದು ಪ್ರಾರ್ಥಮಿಕ ಹಾಗೂ ಪೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಶೈಕ್ಷಣಿಕ ವಾತಾವರಣ …

ನವದೆಹಲಿ: ಇಂನ್ಸ್ಟಾಗ್ರಾಮ್‌ನಲ್ಲಿ ಅನ್‌ ಫಾಲೋ ಮಾಡಿ ಬಳಿಕ ಮತ್ತೊಂದು ಶಾಕ್‌ ನೀಡಿದ ಬಿಗ್‌ ಬಿ ಅಮಿತಾಭ್‌ ಬಚ್ಚನ್‌. ತಮ್ಮ ಸೊಸೆ ಐಶ್ವರ್ಯ ರೈ ಅವರನ್ನು ಇಂನ್ಸ್ಟಾಗ್ರಾಮ್‌ನಲ್ಲಿ ಅನ್‌ ಫಾಲೋ ಮಾಇದ್ದರು. ಅದರ ಬೆನ್ನಲೇ ಇದೀಗ ಪೋಸ್ಟ್‌ ಒಂದನ್ನು ಹಾಕುವ ಮೂಲಕ ಬಿಗ್‌ …

ಲಕ್ನೋ : ಪತ್ನಿಯ ವಯಸ್ಸು 18 ವರ್ಷಕ್ಕಿಂತ ಹೆಚ್ಚಿದ್ದರೆ ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ್ದ ಕೋರ್ಟ್ ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಆರೋಪಿಯನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗುವುದಿಲ್ಲ. ಐಪಿಸಿಯ …

ಹೊಸದಿಲ್ಲಿ : ಬುಡಕಟ್ಟು ಸಮುದಾಯದ ನಾಯಕ ವಿಷ್ಣು ದಿಯೋ ಸಾಯಿ ಅವರನ್ನು ಬಿಜೆಪಿ ಛತ್ತೀಸ್‌ಗಡದ ನೂತನ ಸಿಎಂ ಆಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ರಾಯ್‌ಪುರದಲ್ಲಿ ರವಿವಾರ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. …

ಮೈಸೂರು: ಪ್ರವಾಸೋಧ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಪ್ರವಾಸೋಧ್ಯಮ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ನೂತನವಾದ ಬ್ರಾಂಡ್ ಮೈಸೂರು ಲೋಗೋವನ್ನು ಭಾನುವಾರ ಜಿಲ್ಲಾಪಂಚಾಯಿತಿಯ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಲೋಗೋ ಬಿಡುಗಡೆ ಮಾತನಾಡಿದ ಸಚಿವ ಹೆಚ್‌.ಕೆ.ಪಾಟೀಲ್‌ ,  ಮೈಸೂರು ಬ್ರಾಂಡಿಂಗ್ ಗಾಗಿ ಇದು ದೊಡ್ಡ ಹೆಜ್ಜೆ. …

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ಮೂಲಕ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ರೈತರನ್ನು ಭಿಕ್ಷುಕರಂತೆ …

ಹಾಸನ : ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ದಸರಾ ಜಂಬೂ ಸವಾರಿ ಆನೆ ಆರ್ಜುನನ ಸಾವಿನ ಬಗ್ಗೆ ಹಲವಾರು ಊಹಾಪೋಗಳು ಹರಿದಾಡಿದ್ದವು. ಈ ಎಲ್ಲಾ ವದಂತಿಗಳ ಬಗ್ಗೆ ಕಾಡಾನೆ ಕಾರ್ಯಾಚರಣೆ ವೇಳೆ ಜೊತೆಯಲ್ಲಿದ್ದ ವೈದ್ಯ ರಮೇಶ್‌, ಅರ್ಜುನ ಸಾವಿನ ನಿಜವಾದ ಕಾರಣವನ್ನು …

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಭಕ್ತಾದಿಗಳ ದಟ್ಟಣೆ ನಿಯಂತ್ರಿಸಲು ಪೊಲೀಸರ ಹರಸಾಹಸಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. 14 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸರತಿ ಸಾಲಿನಲ್ಲಿ ಸೌಲಭ್ಯಗಳ ಕೊರತೆ ಇದೆ ಎಂಬುದು ಭಕ್ತರ ಜನಸಂದಣಿಯನ್ನು …

ಬೆಂಗಳೂರು: ಈಡಿಗ ಸಮುದಾಯದ ಸ್ವಾಭಿಮಾನಿ ಸಮಾವೇಶದಲ್ಲಿ ಈಡಿಗ ಸಮುದಾಯದವರಿಗೆ ಎರಡು ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ನಗರದಲ್ಲಿ ಇಂದು ನಡೆದ ಈಡಿಗ ಹಾಗೂ ಅದರ ಉಪಪಂಗಡಗಳ ಸ್ವಾಭಿಮಾನಿಸಮಾವೇಶದಲ್ಲಿ ತಮ್ಮ ಸಮುದಾಯದವರಿಗೆ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಸಮುದಾಯದ …

ಕೊಪ್ಪಳ: ಕರ್ನಾಟಕ ಹಾಗೂ ತೆಲಂಗಾಣ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಮಾಡಲಾಗಿದೆ. ಈ ಸೇವೆಯನ್ನು ಮಂತ್ರಾಲಯದವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಮನವಿ ಮಾಡಿದ್ದಾರೆ. ಇಂದು ಗಂಗಾವತಿ ತಾಲೂಕಿನ ನವ …

Stay Connected​
error: Content is protected !!