Mysore
26
overcast clouds

Social Media

ಭಾನುವಾರ, 10 ಮೇ 2026
Light
Dark

BREAKING NEWS

HomeBREAKING NEWS

ಬೆಂಗಳೂರು :  ರಾಜ್ಯ ಸರ್ಕಾರದಿಂದ 9604 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ 'ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಕೊಠಡಿಗಳ ನಿರ್ಮಾಣ ಕಾರ್ಯ ಚುರುಕುಗೊಳಿಸಲಾಗಿದ್ದು. ಈ ಸಾಲಿನಲ್ಲಿ 9,604 ಶಾಲಾ …

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದ ಲೀಲಾವತಿ ಇಂದು ( ಡಿಸೆಂಬರ್‌ 8 ) ಅಸುನೀಗಿದ್ದಾರೆ. ಕನ್ನಡದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಲೀಲಾವತಿ ಇತರೆ ಭಾಷೆಗಳೂ ಸೇರಿದಂತೆ ಒಟ್ಟು …

ನವದೆಹಲಿ : ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಸುಪ್ರೀಂ ಕೋರ್ಟ್‌ನಲ್ಲಿ ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ. 16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್‌.05 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಜಮ್ಮು-ಕಾಶ್ಮೀರದ …

ಮಾಸ್ಕೋ : ಭಾರತ ಮತ್ತು ಭಾರತೀಯರಿಗೆ ಹಿತಾಸಕ್ತಿಗೆ ಧಕ್ಕೆ ತರಬಲ್ಲ ಯಾವುದೇ ಕ್ರಮ ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರೂ ಹೆದರಿಸಲು ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ್ದಾರೆ. ರಷ್ಯಾದ ಮಾಸ್ಕೋದಲ್ಲಿ ನಡೆದ …

ನವದೆಹಲಿ : ‘ಪ್ರಶ್ನೆಗಾಗಿ ನಗದು’ ದೂರಿನ ಕುರಿತು ನೈತಿಕ ಸಮಿತಿಯ ವರದಿಯನ್ನು ಆಧರಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ. ಸದನದ ಈ ನಿರ್ಧಾರವನ್ನು ಓದಿದ ಸ್ಪೀಕರ್ ಓಂ ಬಿರ್ಲಾ, ಸಂಸದೆ ಮಹುವಾ ಮೊಯಿತ್ರಾ ಅವರ …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಭಾರತ್‌ ಸಂಕಲ್ಪ ಯಾತ್ರೆ ವಾಹನವು ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದೆ. ಮೈಸೂರಿನ ಗ್ರಾಮೀಣ ಭಾಗದ ಜನರಲ್ಲಿ ಕೇಂದ್ರ …

ಮೈಸೂರು: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಚುನಾವಣಾ ದರಪಟ್ಟಿ ಸಂಬಂಧ ಹಮ್ಮಿಕೊಳ್ಳಲಾಗಿದ್ದ ವಿವಿಧ …

ಮಿಝೋರಾಂ: ಬಹುಮತ ಪಡೆದು ಗೆದ್ದ ಪೀಪಲ್ಸ್ ಮೂವ್ ಮೆಂಟ್ ಪಕ್ಷದ ನೂತನ ಶಾಸಕಾಂಗ ನಾಯಕರಾಗಿ ಲಾಲ್ದುಹೋಮ ಆಯ್ಕೆಯಾಗಿದ್ದು, ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದ್ದಾರೆ. ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಝೋರಮ್ ಪೀಪಲ್ಸ್ ಮೂವ್ ಮೆಂಟ್ ನಾಯಕ ಲಾಲ್ದುಹೋಮ ಅವರಿಗೆ ರಾಜ್ಯಪಾಲ ಹರಿಬಾಬು …

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜೈಲಿನಿಂದ ಹೊರ ಬಂದ ಮೇಲೆ, ಮಠ ಹಾಗೂ ವಿದ್ಯಾಪೀಠದ ಅಧಿಕಾರವನ್ನು ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಹೈಕೋರ್ಟ್‌ ನ ನಿರ್ದೇಶನದ ಮೇರೆಗೆ …

ಮೈಸೂರು:  ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ಸಾಲಿಗ್ರಾಮದ ಬಳಿ ಭವಾನಿ ರೇವಣ್ಣ ಅವರ ಕಾರು ಅಪಘಾತವಾದ ಘಟನೆ ನಡೆದಿತ್ತು. ಈ ವೇಳೆ ಕೋಪಗೊಂಡ ಭವಾನಿ ಅವರು ಕಾರಿಗೆ ಗುದ್ದಿದ್ದ ಬೈಕ್‌ ಸವಾರನಿಗೆ ಅವಾಚ್ಯ ಶಬ್ಧಗಳಿಂದ ನಿಂಧಿಸಿದ ಘಟನೆ …

Stay Connected​
error: Content is protected !!