Mysore
34
broken clouds

Social Media

ಶುಕ್ರವಾರ, 08 ಮೇ 2026
Light
Dark

BREAKING NEWS

HomeBREAKING NEWS

ಹೈದರಾಬಾದ್‌: ತೆಲಂಗಾಣ ರಾಜ್ಯ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್​ ರಾವ್ ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ. ಜಾರಿ ಬಿದ್ದ ಪರಿಣಾಮ ಮೂಳೆ ಮುರಿದಿದ್ದು, ಚಂದ್ರಶೇಖರ್ ರಾವ್ ತೀವ್ರ ನೋವಿನಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಸದ್ಯ ಸೋಮಾಜಿಗುಡಾದ …

ಯಶ್‌ 19 ಸತತವಾಗಿ ಒಂದು ವರ್ಷಕ್ಕೂ ಹೆಚ್ಚಿನ ಕಾಲ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿದ್ದ ಟಾಪಿಕ್.‌ ಕೆಜಿಎಫ್‌ ಚಿತ್ರ ಸರಣಿಯ ಬಳಿಕ ಕಥೆ ಆರಿಸಿಕೊಳ್ಳುವಲ್ಲಿ ತೀರ ನಿಗಾ ವಹಿಸಿದ ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಹಲವಾರು …

ಮೈಸೂರು:  ವಿಶ್ವವಿಖ್ಯಾತ ದಸರಾ ಜಂಬೂಸವಾರಿಯಲ್ಲಿ ಸತತ ೮ ಬಾರಿ ಅಂಬಾರಿಹೊತ್ತು ಗಜಗಾಂಭೀರ್ಯದಲ್ಲಿ ನಡೆಯುತ್ತಿದ್ದ ಕ್ಯಾಪ್ಟನ್‌ ಅರ್ಜುನನಿಗೆ ಒಡೆಯರ್‌ ದಂಪತಿಗಳು ಅಂತಿಮ ನಮನ ಸಲ್ಲಿಸಿದ್ದಾರೆ. ನಾಡಿನ ಅಚ್ಚುಮಚ್ಚಿನ ಕ್ಯಾಪ್ಟನ್‌, ಲೀಡರ್‌ ಅರ್ಜುನ, ಕಾಡಾನೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿಗೆ ಸಾವನ್ನಪಿತ್ತು. ಸಕಲ …

ಬೆಂಗಳೂರು : ಭಿಕ್ಷಾಟನೆಯಲ್ಲಿ ತೊಡಗಿರುವವರ ಕಲ್ಯಾಣ ಕಾರ್ಯಕ್ರಮ ಹಾಗೂ ಪುನರ್ವಸತಿ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಮೈಸೂರು ನಗರವನ್ನು ಭಿಕ್ಷಾಟನೆ ವೃತ್ತಿ ಮುಕ್ತ ನಗರವನ್ನಾಗಿಸಲು ರಾಜ್ಯ ಸರ್ಕಾರ ಸದ್ಯದಲ್ಲೇ 'ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳ ಸಮಗ್ರ ಪುನರ್ವಸತಿ' (SMILE- Beggary Scheme) …

ಮೈಸೂರು : ದಸರಾ ಆನೆಗಳೆಂದರೆ ಮೈಸೂರಿನ ಜನತೆಗೆ ಪ್ರೀತಿ ಅಭಿಮಾನದ ಜತೆ ಪೂಜ್ಯಭಾವ. ಹತ್ತೂವರೆ ಅಡಿ ಎತ್ತರ, 7000 ಕಿಲೋ ತೂಕದ್ದೆನ್ನಲಾದ ಜಯಮಾರ್ತಾಂಡ ಆನೆಯ ಹೆಸರಿನಲ್ಲಿ ಮೈಸೂರಿನ ಅರಮನೆ ಮುಂದೆ ಮಹಾದ್ವಾರ ನಿರ್ಮಿಸಲಾಗಿದೆ. ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರಿನಲ್ಲಿ ದಸರೆಗೆ …

ತಮಿಳುನಾಡು : ಚೆನ್ನೈನ ಪ್ರವಾಹ ಪೀಡಿತ ನಾಲ್ಕು ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಮಿಳುನಾಡಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಈ ಮಧ್ಯೆ, ಮೈಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನಿರ್ಣಯಿಸಲು ರಕ್ಷಣಾ …

ಬೆಳಗಾವಿ : ಮುಂಬರುವ ಆರ್ಥಿಕ ವರ್ಷದಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಆರಂಭಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಪ್ರದೀಪ್‌ ಈಶ್ವರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು …

ಬೆಳಗಾವಿ: ಹಿಂದುತ್ವವಾದಿ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಸುವರ್ಣ ವಿಧಾನಸೌಧದಿಂದ ತೆಗೆಯುವ ಪ್ರಸ್ಥಾವನೆ ಬಂದಿಲ್ಲ ಎಂದು ಸ್ಪೀಕರ್‌ ಯುಟಿ ಖಾದರ್ ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದ ತೆರವುಗೊಳಿಸಬೇಕು ಎಂದು ಕಾಂಗ್ರೆಸ್​ನ ಹಲವು ನಾಯಕರು ಆಗ್ರಹಿಸಿದ್ದರು. ಆದರೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಬಗ್ಗೆ ಯಾವುದೇ …

ಹೈದರಾಬಾದ್‌: ತೆಲಂಗಾಣ ರಾಜ್ಯದ ನೂತನ ಹಾಗೂ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಪಂಚರಾಜ್ಯ ಚುನಾವಣೆಲ್ಲಿ ತೆಲಂಗಾಣ ರಾಜ್ಯದಲ್ಲಿ ಬಹುಮತ ಪಡೆದ ಕಾಂಗ್ರೆಸ್‌ ಇಂದು ಅಧಿಕಾರ ರಚೆ ಮಾಡಲು ಮುಂದಾಗಿದ್ದು. ತೆಲಂಗಾಣ 2ನೆ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ದೇವರ …

ಹೈದರಾಬಾದ್‌: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.   ಹೈದರಬಾದ್‌ನ ಎಲ್‌.ಬಿ.ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ …

Stay Connected​
error: Content is protected !!