ಕಳೆದ ಐದಾರು ದಿನಗಳಿಂದ ಮಿಚಾಂಗ್ ಚಂಡಮಾರುತ ತಮಿಳುನಾಡಿನಲ್ಲಿ ಜನಜೀವನವನ್ನು ಅಸ್ತವ್ಯಸ್ತಗವಾಗುವಂತೆ ಮಾಡಿದೆ. ಅದರಲ್ಲಿಯೂ ಸಮುದ್ರ ತೀರದಲ್ಲಿರುವ ಚೆನ್ನೈ ನಗರದ ಮೇಲೆ ಮಿಚಾಂಗ್ ಪರಿಣಾಮ ದೊಡ್ಡ ಮಟ್ಟದಲ್ಲಿದ್ದು, ನಗರದ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಚೆನ್ನೈ ನಗರದ ಹಲವು ಪ್ರದೇಶಗಳಲ್ಲಿ ನೀರು ನದಿಯ ಹಾಗೆ …










