Mysore
28
scattered clouds

Social Media

ಗುರುವಾರ, 14 ಮೇ 2026
Light
Dark

BREAKING NEWS

HomeBREAKING NEWS

ಕರ್ನಾಟಕ, ತಮಿಳುನಾಡು ಸೇರಿದಂತೆ ರಾಜಸ್ಥಾನದಲ್ಲಿ ಒಂದೇ ಪಕ್ಷ ಸತತ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸವಿಲ್ಲ. ಈ ಬಾರಿಯೂ ಆ ಪರಂಪರೆ ಹಾಗೇಯೇ ಮುಂದುವರೆದಿದೆ. ರಾಜಸ್ಥಾನದ ಮತದಾರರು ಈ ಬಾರಿ ಬದಲಾವಣೆ ಭಯಸಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡುವುದರ ಮೂಲಕ ಮತದಾರರ …

ನವದೆಹಲಿ : ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (ಭಾರತೀಯ ಜನತಾ ಪಕ್ಷ) ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, 90 ರಲ್ಲಿ 53 ಸ್ಥಾನಗಳನ್ನು ಗೆದ್ದು, ಕಾಂಗ್ರೆಸ್‌ ಆಡಳಿತವನ್ನು ಕೊನೆಗಾಣಿಸಲಿದೆ ಎಂಬುದು ಬಹುತೇಕ ಖಚಿತವಾಗಿದೆ. ಆದರೆ, ಬಿಜೆಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಪ್ರಕಟವಾಗದ ಕಾರಣ …

ಪಂಚರಾಜ್ಯಗಳ ಚುನಾವಣೆ ಪಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವುದು ಬಹುತೇಕ ದೃಢಪಟ್ಟಿದೆ. ಮಧ್ಯಪ್ರದೇಶದ ಚುನಾವಣಾ ಫಲಿತಾಂಶದ ಜೊತೆಗೆ, ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ವಿಶ್ಲೇಷಣೆಯೂ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿದೆ. …

ಭೋಪಾಲ್‌ : ಆಡಳಿತ ವಿರೋದಿ ಅಲೆ, ಕಾಂಗ್ರೆಸ್‌ ಗ್ಯಾರೆಂಟಿ ಇದು ಯಾವುದು ಕೂಡಾ ಬಿಜೆಪಿಯನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಲಿಲ್ಲ. ಮಧ್ಯಪ್ರದೇಶದಲ್ಲಿ ಬಹುತೇಕ ಬಿಜೆಪಿ ಪೂರ್ಣ ಪ್ರಮಾಣದ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯಲು ಸಜ್ಜಾಗಿದೆ. ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿಯೇ ಬಿಜೆಪಿ ಭರ್ಜರಿ …

ಇಂದು ( ಡಿಸೆಂಬರ್‌ 3 ) ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್‌ ಮ್ಯಾಜಿಕ್ ನಂಬರ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡು ಗೆಲುವಿನತ್ತ ದಾಪುಗಾಲು ಇಡುತ್ತಿದೆ. ತೆಲಂಗಾಣ ಕಾಂಗ್ರೆಸ್‌ನ ಅಧ್ಯಕ್ಷ ರೇವಂತ್‌ ರೆಡ್ಡಿ ಕಾಮರೆಡ್ಡಿ ಹಾಗೂ ಕೊಡಂಗಲ್‌ …

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಹುತೇಕ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ …

1. ಗ್ಯಾರಂಟಿ ಯೋಜನೆಗಳು: ಕಾಂಗ್ರೆಸ್‌ ಕರ್ನಾಟಕದ ಮಾದರಿಯಲ್ಲಿಯೇ ತೆಲಂಗಾಣದಲ್ಲಿಯೂ ಸಹ ಗ್ಯಾರಂಟಿ ಯೋಜನೆಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈ ಯೋಜನೆಗಳೂ ಸಹ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾಗಿದೆ. ಮಹಾಲಕ್ಷ್ಮಿ ಯೋಜನೆ, ರೈತು ಭರೋಸಾ, ಇಂದಿರಮ್ಮ ಯೋಜನೆ, ಗೃಹಜ್ಯೋತಿ, ಯುವ ವಿಕಾಸಂ ಹಾಗು …

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಸೆಮಿಫೈನಲ್‌ ಎಂದು ಅನೇಕರು ವ್ಯಾಖ್ಯಾನ ಮಾಡುತ್ತಿದ್ದರು. ಈ ಸೆಮಿಫೈನಲ್‌ನಲ್ಲಿ ವಾತಾವರಣ ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯ ತಿಳಿಸಿದ್ದಾರೆ. ಪಂಚರಾಜ್ಯ ಚುನಾವಣ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ನಾಲ್ಕು ರಾಜ್ಯದಲ್ಲಿ …

ಬೆಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಜಯಬೇರಿ ಹಾರಿಸಿದ್ದೇವೆ. ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕಾರಣರಾಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಪಂಚರಾಜ್ಯ ಚುನಾವಣಾ …

 ಕಲಬುರಗಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ಕೊಡುವುದು ತುಂಬಾ ಬೇಗ ಎನಿಸುತ್ತದೆ. ಆದರೆ ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ನಾವು ಮ್ಯಾಜಿಕ್ ನಂಬರ್ ಕ್ರಾಸ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಇಂದು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ …

Stay Connected​
error: Content is protected !!