Mysore
25
overcast clouds

Social Media

ಭಾನುವಾರ, 17 ಮೇ 2026
Light
Dark

BREAKING NEWS

HomeBREAKING NEWS

ತೆಲಂಗಾಣ: ತೆಲಂಗಾಣದಲ್ಲಿ ಈಗಾಗಲೆ ಸರಳ ಬಹುಮತ ಸಾಧಿಸಿದೆ. ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ೫ಮಂದಿ ಶಾಸಕರು ತೆಲಂಗಾಣದಲ್ಲಿ ಬೀಡುಬಿಟ್ಟಿದ್ದಾರೆ. ಬಹುಮತದಲ್ಲಿ ಹೆಚ್ಚು ಕಮ್ಮಿಯಾದರೇ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಲ್ಲಾ ಸಿದ್ಧತೆಗಳನ್ನು ಡಿಕೆಶಿ ಅಂಡ್‌ ಟೀಮ್‌ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೆ ಕಾಂಗ್ರೆಸ್‌ …

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್‌ಗಡದಲ್ಲಿ, ತೆಲಂಗಾಣದ ಅಂಚೆ ಮತ ಏಣಿಕೆಯ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿತ್ತು. ಬಳಿಕ ಕಾಂಗ್ರೆಸ್‌ ಪಕ್ಷ ಹೆಚ್ಚಿನ ಮತ ಪಡೆಯುವ ಮೂಲಕ ಮುನ್ನುಗುತ್ತಿದೆ. ತೆಲಾಂಗಣದಲ್ಲಿ ಅಂಚೆ ಮತ ಏಣಿಕೆಯಲ್ಲಿ ಕಾಂಗ್ರೆಸ್‌ ಹೆಚ್ಚಿ ಮತ ಪಡೆಯುವ ಮೂಲಕ ಅಧಿಕಾರದ …

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಫಲಿತಾಂಶ ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತೆಎಣಿಕೆ ಆರಂಭಗೊಂಡಿದ್ದು, ಸದ್ಯ ಒಂದು ಗಂಟೆ ಕಾಲದ ಎಣಿಕೆಯ ಬಳಿಕ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಬಹುಮತವನ್ನು ಮುಟ್ಟಿದೆ. ಹೌದು, …

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಫಲಿತಾಂಸ ಹೊರಬೀಳಲಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಕಾರ್ಯಗಳು ಆರಂಭವಾಗಿದ್ದು, 8.30ರ ಸಮಯಕ್ಕೆ ತೆಲಂಗಾಣದಲ್ಲಿ ಕಾಂಗ್ರೆಸ್‌, ರಾಜಸ್ಥಾನದಲ್ಲಿ ಕಾಂಗ್ರೆಸ್, ಛತ್ತೀಸ್‌ಗಢ್‌ನಲ್ಲಿ ಕಾಂಗ್ರೆಸ್ ಹಾಗೂ ಮಧ್ಯ …

ಕಳೆದ ಒಂದು ತಿಂಗಳ ಅವಧಿಯಲ್ಲಿ ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ್‌ ಹಾಗೂ ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಿದ್ದು, ಇಂದು ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್‌ಗಢ್‌ ರಾಜ್ಯಗಳ ಫಲಿತಾಂಶ ಹೊರಬೀಳಲಿದ್ದು, ನಾಳೆ ( ಡಿಸೆಂಬರ್‌ 4 ) ಮಿಜೋರಾಂ ರಾಜ್ಯದ …

ಪಂಚರಾಜ್ಯಗಳ ಚುನಾವಣೆಯ ಮತ ಏಣಿಕೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬೆಳಗ್ಗೆ ೮ಗಂಟೆಗೆ ಮತ ಏಣಿಕೆ ಪ್ರಾರಂಭವಾಗಲಿದೆ. ಇದೀಗ ನಾಲ್ಕು ರಾಜ್ಯಗಳ ಮತಗಟ್ಟೆಗಳ ಸ್ಟರಾಂಗ್‌ ರೂಮ್‌ಗಳು ತೆರೆಯಲಾಗುತ್ತಿದೆ. ಮೊದಲಿಗೆ ಅಂಚೆ ಮತ ಏಣಿಕೆ ನಡೆಯುತ್ತಿದ್ದು, ೮.೩೦ರ ಬಳಿಕ ಇವಿಎಂ ಮಿಶಿನ್‌ ಮತ ಏಣಿಕೆ ನಡೆಸಲಾಗುವುದ. …

ಕಳೆದ ಕೆಲ ದಿನಗಳಿಂದ ಹೆಚ್ಚು ಸುದ್ದಿಗೊಳಗಾಗುತ್ತಿರುವ ಪ್ರಕರಣವೆಂದರೆ ಅದು ಭ್ರೂಣ ಹತ್ಯೆ ಜಾಲವೊಂದು ಪೊಲೀಸರಿಗೆ ಸಿಕ್ಕಿ ಬಿದ್ದಿರುವುದು. ಇಡೀ ಮನುಕುಲವೇ ತಲೆ ತಗ್ಗಿಸುವಂತಹ ಅಪರಾಧವನ್ನು ಎಸಗಿದ್ದ 9 ಜನರ ಗ್ಯಾಂಗ್‌ ಒಂದನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2 ವರ್ಷಗಳಲ್ಲಿ 900ಕ್ಕೂ …

ಬೆಂಗಳೂರು: ಮಿಜೋರಾಂ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್​ ಗೆ ಜಯ ಸಿಕ್ಕೇ ಸಿಗುತ್ತದೆ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಸದಾಶಿವನಗರದ ತಮ್ಮ ನಿವಾಸದಲ್ಲಿ ಪಂಚ ರಾಜ್ಯಗಳ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ, …

ನವದೆಹಲಿ : ಸಂಸತ್ತಿನ ಚಳಿಗಾಲ ಅಧಿವೇಶನದ ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ದವಾಗಿದೆ. ಅಧಿವೇಶನ ಸುಗಮವಾಗಿ ನಡೆಯುವಂತೆ ವಿಪಕ್ಷಗಳಲ್ಲಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿಂದು ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪಾರ್ಲಿಮೆಂಟ್ ಲೈಬ್ರರಿ …

ಬೆಂಗಳೂರು: ಖಾಸಗಿ ಶಾಲೆಗಳಿಗೆ ಬಂದ ಹುಸಿ ಬಾಂಬ್‌ ಕರೆ ರಾಜ್ಯದ ರಾಜಧಾನಿ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಬೆಂಗಳೂರು ಗ್ರಾಮಾಂತರ ಸೇರಿದಂತೆ 64 ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಕೂಡಲೆ ಎಚ್ಚೆತ್ತ ಪೊಲೀಸ್‌ ಸಿಬ್ಬಂಧಿ ಕೃತ್ಯವೆಸೆಗಿದವರ ಜಾಲ ಪತ್ತೆ ಮಾಡಲು ಮುಂದಾಗಿದ್ದಾರೆ. ಮುಖ್ಯವಾಗಿ …

Stay Connected​
error: Content is protected !!