ಬೆಂಗಳೂರು: ನಿನ್ನೆ ಬೆಳ್ಳಂಬೆಳಗ್ಗೆ ಶಾಲೆಗಳ ಮೇಲೆ ಹುಸಿ ಬಾಂಬ್ ಕರೆಗಳು ಉದ್ಯಾನನಗರಿ ಬೆಂಗಳೂರನ್ನು ಬೆಚ್ಚಿ ಬೀಳಿಸಿತ್ತು. ಈ ಕುರಿತು ಪೊಲೀಸರು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಬೆಳಗ್ಗೆ 15 ಶಾಲೆಗಳಿಂದ ಪ್ರಾರಂಭವಾಗಿ ಬಳಿಕ ಏಕಾಏಕಿ 42 ಶಾಲೆಗಳಿಗೆ ಹುಸಿ ಬಾಂಬ್ ಸಂದೇಶಗಳು ಬಂದಿದ್ದವು. ಕೂಡಲೇ ಎಚ್ಚೆತ್ತುಕೊಂಡ …










