Mysore
23
overcast clouds

Social Media

ಮಂಗಳವಾರ, 19 ಮೇ 2026
Light
Dark

BREAKING NEWS

HomeBREAKING NEWS

ಮಂಡ್ಯ: ಮೈಸೂರು ಮತ್ತು ಮಂಡ್ಯದಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆಯಾದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯ ಸ್ವಾಮಿ ಅಧಿಕಾರಿಗಳ ಸಭೆ ಕರೆದಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯ ಸ್ವಾಮಿ ಇಂದು ಬೆಳಗ್ಗೆ 10.30ಕ್ಕೆ …

ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಹಾಗೂ ತರುಣ್‌ ಸುಧೀರ್‌ ಕಾಂಬಿನೇಶನ್‌ನ ಎರಡನೇ ಚಿತ್ರ ಕಾಟೇರ ಸೆಟ್ಟೇರಿದಾಗಿನಿಂದಲೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಬರ್ಟ್‌ ಮೂಲಕ ಬಾಕ್ಸ್‌ ಆಫೀಸ್‌ನಲ್ಲಿ ರೂಲ್‌ ಮಾಡಿದ್ದ ಈ ಜೋಡಿ ಇದೀಗ 80ರ ದಶಕದ ಹಳ್ಳಿ ಕಥೆಯನ್ನು ಹೊತ್ತು ಪ್ರೇಕ್ಷಕರ ಮುಂದೆ …

ಮೈಸೂರು : ಜಿಲ್ಲಾಡಳಿತದ ವತಿಯಿಂದ ವಿದ್ಯೋದಯ ಶಿಕ್ಷಣ ಸಂಸ್ಥೆ ಸಭಾಂಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಜನರ ಕಷ್ಟ ಆಲಿಸಿ, ಅಹವಾಲು ಸ್ವೀಕರಿಸಿದ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ …

ಬೆಂಗಳೂರು : ನಾನೇನೆ ಕೆಲಸ ಮಾಡಿದ್ದರೂ ಅದನ್ನು ಪಕ್ಷಕ್ಕಾಗಿ ಮಾಡಿದ್ದೇನೆ. ನಾನೇನು ತಪ್ಪು ಮಾಡಿಲ್ಲ, ನನ್ನ ಪಾಲಿಗೆ ಭಗಂತನಿದ್ದಾನೆ ಎಂದು ಬುಧವಾರ (ನವೆಂಬರ್‌ 29) ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೋರ್ಟ್‌ ತೀರ್ಪಿನ ಬಗ್ಗೆ ನನಗೆ …

ಈ ಬಾರಿಯ ವಿಶ್ವಕಪ್‌ ಮುಕ್ತಾಯದ ಜತೆಗೆ ಭಾರತ ಕ್ರಿಕೆಟ್‌ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌‌ ಹೆಡ್ ಕೋಚ್‌ ಅವಧಿಯೂ ಸಹ ಮುಕ್ತಾಯಗೊಂಡಿತ್ತು. ಇನ್ನು ವಿಶ್ವಕಪ್‌ನಲ್ಲಿ ಸೆಮಿಫೈನಲ್‌ವರೆಗಿನ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಭಾರತ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವ ಮೂಲಕ ಕಪ್‌ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ವಿಚಾರದ ಕುರಿತಾಗಿ ಇಂದು ಬೆಳಗ್ಗಿನಿಂದ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಡಿಕೆಶಿ ಕೇಸ್‌ ಸಂಬಂಧ ವಿಚಾರಣೆ ನಡೆದಿದ್ದು, ಸದ್ಯ ಕೋರ್ಟ್‌ ವಿಚಾರಣೆ ಮುಗಿದಿದ್ದು, ಕೇಸ್‌ಗೆ ಸಂಬಂಧಪಟ್ಟಂತೆ ಡಿಕೆಶಿ ಪರ ವಕೀಲರಿಗೆ ಮೇಲ್ಮನವಿ ಹಿಂಪಡೆಯಲು …

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ವಿಚಾರದ ಕುರಿತಾಗಿ ಹೈಕೋರ್ಟ್‌ನಲ್ಲಿ ಇಂದು ಡಿ.ಕೆ.ಶಿವಕುಮಾರ್‌ ವಿಚಾರಣೆ ನಡೆಯುತ್ತಿದೆ. ಇಂದು ಬೆಳಗ್ಗೆಯಿಂದ ಹೈಕೋರ್ಟ್‌ನಲ್ಲಿ ಡಿಕೆಶಿ ಕೇಸ್‌ ಸಂಬಂಧ ವಿಚಾರಣೆ ನಡೆಯುತ್ತಿದ್ದು, ಸದ್ಯ  ಕೋರ್ಟ್‌ ವಿಚಾರಣೆಯನ್ನು ಕೆಲಕಾಲ ಮುಂದೂಡಿದೆ. ಇದಲ್ಲದೇ ಹೈಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯನ್ನು ಡಿಕೆಶಿ …

ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದಾಗಿ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣಾ ಕಾರ್ಯ ಯಶಸ್ವಿಯಾಗಿದೆ. ನವೆಂಬರ್‌ 12ರಂದು ಸುರಂಗ ಕುಸಿತ ಸಂಭವಿಸಿತ್ತು. ಬರೋಬ್ಬರಿ 17 ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕಾರ್ಮಿಕರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಿಸಿದೆ. ಕಾರ್ಮಿಕರು …

ನಿನ್ನೆ (ನವೆಂಬರ್‌ 27) ಕಾಂತಾರ ಚಾಪ್ಟರ್‌ 1ರ ಫಸ್ಟ್‌ಲುಕ್ ಟೀಸರ್‌ ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡ ಇಂದು ( ನವೆಂಬರ್‌ 28 ) ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾದಲ್ಲಿ ಸಿಲ್ವರ್‌ ಪೀಕಾಕ್‌ …

ಮದ್ದೂರು : ಯುವಕನ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕುದುರಗುಂಡಿ ಗ್ರಾಮದಲ್ಲಿ ನಡೆದಿದೆ. ಕುದುರಗುಂಡಿ ಗ್ರಾಮದ ಎಳನೀರು ವ್ಯಾಪಾರ ಮಾಡುತ್ತಿದ್ದ ಶಿವಾನಂದ (19) ಎಂಬಾತನೇ ಹತ್ಯೆಯಾದ ಯುವಕನಾಗಿದ್ದಾನೆ. ಸೋಮವಾರ ತಡರಾತ್ರಿ ಶಿವಾನಂದನನ್ನು ಆತನ …

Stay Connected​
error: Content is protected !!