Mysore
23
scattered clouds

Social Media

ಶುಕ್ರವಾರ, 22 ಮೇ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು,ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ, ಎದೆಗುಂದಬೇಕಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕಾನೂನು ಪೊಲೀಸರಿಗೆ ಅವಕಾಶ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ …

ಪ್ರಸ್ತುತ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ ತನ್ನ ಎರಡನೇ ಗೆಲುವನ್ನು ದಾಖಲಿಸಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಉತ್ತರಾಖಂಡದ ವಿರುದ್ಧ ಸೆಣಸಾಡಿದ ಕರ್ನಾಟಕ 52 ರನ್‌ಗಳ ಗೆಲುವನ್ನು ದಾಖಲಿಸಿದೆ. ಕಳೆದ ಪಂದ್ಯದಲ್ಲಿ ಜಮ್ಮು ಕಾಶ್ಮೀರವನ್ನು …

ಲಕ್ನೋ : ಆಧ್ಯಾತ್ಮಿಕ ಸಾಧು ಟಿಎಲ್‌ ವಾಸ್ವಾದಿ ಅವರ ಜನ್ಮ ದಿನದ ಸ್ಮರಣಾರ್ಥ ಶನಿವಾರದಂದು ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಉಚ್ಚಲು ಉತ್ತರ ಪ್ರದೇಶ ಸರ್ಕಾದ ಆದೇಶಿಸಿದೆ ಎಂದು ದಿ ಹಿದೂ ವರದಿ ಮಾಡಿದೆ. ಯುಪಿ ಸರ್ಕಾರದ ವಿಶೇಷ ಕಾರ್ಯದರ್ಶಿ …

ಇಂದು ( ನವೆಂಬರ್‌ 24 ) ಬೆಳಗ್ಗೆಯಷ್ಟೇ ನಂಜನಗೂಡಿನ ಸುತ್ತಮುತ್ತ ಹುಲಿ ಓಡಾಡಿದೆ ಎಂಬ ಸುದ್ದಿ ಅಲ್ಲಿನ ಜನರಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಈ ಆತಂಕದಲ್ಲಿಯೇ ದಿನಚರಿ ಆರಂಭಿಸಿದ್ದ ಜನತೆಗೆ ಇದೀಗ ಮಹಿಳೆಯೊಬ್ಬರು ಹುಲಿ ದಾಳಿಗೆ ಬಲಿಯಾದ ಸುದ್ದಿ ಮತ್ತಷ್ಟು ಚಿಂತೆಯನ್ನು ತಂದೊಡ್ಡಿದೆ. …

ಉತ್ತರ ಪ್ರದೇಶ : ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದ ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಮೇಲೆ ಉತ್ತರ ಪ್ರದೇಶದ ಆಲಿಗಢದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರ್ ಟಿಐ ಕಾರ್ಯಕರ್ತ ಪಂಡಿತ್‌ ಕೇಶವ್‌ ಅವರು ಮಿಚೆಲ್‌ ವಿರುದ್ಧ ದೂರು ದಾಖಲಿಸಿದ್ದು,ವರ್ಲ್ಡ್‌ …

ಚೆನ್ನೈ : ತಿರುಚಿರಾಪಳ್ಳಿ ಮೂಲದ ಜ್ಯೂವೆಲರಿ ಗ್ರೂಪ್‌ ವಿರುದ್ಧ ೧೦೦ ಕೋಟಿ ವಂಚನೆಗೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗಾಗಿ ಸಮನ್ಸ್‌ ನೀಡಿದೆ. ತನಿಖೆಯು ತಿರುಚಿರಾಪಳ್ಳಿ ಮಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್‌ …

ಬೆಂಗಳೂರು : ರಾಜ್ಯದ ೫ ಎಸ್ಕಾಂಗಳ( ವಿದ್ಯುತ್‌ ಸರಬರಾಜು ನಿಗಮ) ವ್ಯಾಪ್ತಿಯಲ್ಲಿನ ವೆಬ್‌ ಪೋರ್ಟಲ್‌ಗಳ ತಾಂತ್ರಿಕ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್‌ ಸೇವೆಗಳು ಮೂರು ದಿನಗಳವರೆಗೆ ಬಂದ್‌ ಆಗಲಿವೆ. ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ …

ಇಂದಿನಿಂದ ( ನವೆಂಬರ್‌ 23 ) ವಿಜಯ್‌ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್‌ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆದಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಬರೋಬ್ಬರಿ 222 ರನ್‌ಗಳ ಗೆಲುವು ದಾಖಲಿಸುವ ಮೂಲಕ ಶುಭಾರಂಭ …

ನವದೆಹಲಿ : ಭಾರತದ ಸರ್ವೋಚ್ಛ ನ್ಯಾಯಾಲದ ಮೊದಲ ಮಹಿಳಾ ನ್ಯಾಯಾಧೀಶರಾದ ಜಸ್ಟಿಸ್‌ ಎಂ.ಫಾತಿಮಾ ಬೀವಿ ಅವರು ಇಂದು (ಗುರುವಾರ) ನಿಧನ ಹೊಂದಿದರು. ಸದ್ಯ ಅವರಿಗೆ ೯೬ ವರ್ಷ ವಯಸ್ಸಾಗಿತ್ತು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರು ಮರಣ ಹೊಂದಿದ್ದಾರೆ. ಮೂರು ದಿನಗಳಿಂದ ಆರೋಗ್ಯದಲ್ಲಿ …

ಇಂದಿನಿಂದ ( ನವೆಂಬರ್‌ 23 ) ವಿಜಯ್‌ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್‌ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಕಣಕ್ಕಿಳಿದಿದ್ದು ಮೊದಲು ಬ್ಯಾಟಿಂಗ್‌ ನಡೆಸಿ 50 ಓವರ್‌ಗಳಲ್ಲಿ 2 …

Stay Connected​
error: Content is protected !!