Mysore
24
overcast clouds

Social Media

ಶನಿವಾರ, 23 ಮೇ 2026
Light
Dark

BREAKING NEWS

HomeBREAKING NEWS

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಪದೇ ಪದೇ ಹಿನ್ನಡೆ ಆಗುತ್ತಲೇ ಇದೆ. ಇಂದು ( ನವೆಂಬರ್‌ 23 ) ಹೊಸದೊಂದು ಆದೇಶ ಹೊರಡಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಡಿಸೆಂಬರ್‌ ಅಂತ್ಯದವರೆಗೂ ಕರ್ನಾಟಕ ತಮಿಳುನಾಡಿಗೆ ದಿನನಿತ್ಯ 2700 ಕ್ಯೂಸೆಕ್‌ …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದು, ಒಬ್ಬ ಯೋಧ ಗಾಯಗೊಂಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಮೈಸೂರು ಮೂಲದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ್ದಾರೆ. …

ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆಯೊಂದು ನಡೆದಿದ್ದು ಬಿಹಾರ ಮೂಲದ ರಾಕೇಶ್ (22) ಬಾಯ್ಲರ್‌ ಬೆಲ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್ ನಿನ್ನೆ ನೈಟ್ ಶಿಫ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಿಗ್ಗೆ …

ನಿನ್ನೆ ( ನವೆಂಬರ್‌ 21 ) ಐಸಿಸಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸಂಬಂಧಿಸಿದಂತೆ ಬೃಹತ್‌ ನಿರ್ಧಾರವೊಂದನ್ನು ಪ್ರಕಟಿಸಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳು ಪಾಲ್ಗೊಳ್ಳುವುದನ್ನು ನಿಷೇಧಿಸಿ ಐಸಿಸಿ ಆದೇಶ ಹೊರಡಿಸಿದೆ. ಇದರಿಂದ ಇದೀಗ ಮಹಿಳಾ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದ ತೃತೀಯ ಲಿಂಗಿ ಕ್ರಿಕೆಟರ್‌ಗಳಿಗೆ …

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಂದು ಹೈ ಕೋರ್ಟ್‌ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಮೆಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ್ದನ್ನು …

ನವದೆಹಲಿ : ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಆಟಗಾರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ವರ್ಲ್ಡ್‌ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ …

ಅಹ್ಮದಾಬಾದ್ : ಟ್ರಾವಿಸ್ ಹೆಡ್ ಅವರ ಆಕರ್ಷಕ ಶತಕ ನೆರವಿನಿಂದ ಭಾರತ ತಂಡವನ್ನು ಬಗ್ಗು ಬಡಿದ ಆಸ್ಟ್ರೇಲಿಯಾ ವರ್ಲ್ಡ್ ಚಾಂಪಿಯನ್ ಆಗಿ ಹೊರ ಹೊಮ್ಮಿದರು. ಆ ಮೂಲಕ 6ನೇ ಬಾರಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಭಾರತ ನೀಡಿದ ನೀಡಿದ 240 …

ಬೆಂಗಳೂರು : ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ …

ಇಂದು ( ನವೆಂಬರ್‌ 19 ) ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಬಹು ನಿರೀಕ್ಷಿತ ಐಸಿಸಿ ಏಕದಿ್ ವಿ‍ಶ್ವಕಪ್‌ ಫೈನಲ್‌ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಫೀಲ್ಡಿಂಗ್‌ ಆಯ್ದುಕೊಂಡಿದ್ದು ಭಾರತ ತಂಡವನ್ನು …

ಇಂದು ( ನವೆಂಬರ್‌ 19 ) ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಬಹು ನಿರೀಕ್ಷಿತ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ನ ಫೈನಲ್‌ ಸೆಣಸಾಟ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನೂ …

Stay Connected​
error: Content is protected !!