ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ ಬಾಸ್‌ನ ಹತ್ತನೇ ಆವೃತ್ತಿ ಸದ್ಯ ನಡೆಯುತ್ತಿದ್ದು ತಿಂಗಳು ಈ ಸೀಸನ್ ಶುರುವಾಗಿ ತಿಂಗಳು ಕಳೆದಿದೆ. ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ನಡುವಿನ ಕಿತ್ತಾಟ ನೋಡುಗರಿಗೆ ಹೆಚ್ಚಿನ ಮನರಂಜನೆ ನೀಡುತ್ತಿದ್ದು, ಈ ಅಂಶ ಕಾರ್ಯಕ್ರಮದ ಮೇಲೆ ಮಿಶ್ರ …
ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ ಬಾಸ್‌ನ ಹತ್ತನೇ ಆವೃತ್ತಿ ಸದ್ಯ ನಡೆಯುತ್ತಿದ್ದು ತಿಂಗಳು ಈ ಸೀಸನ್ ಶುರುವಾಗಿ ತಿಂಗಳು ಕಳೆದಿದೆ. ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ನಡುವಿನ ಕಿತ್ತಾಟ ನೋಡುಗರಿಗೆ ಹೆಚ್ಚಿನ ಮನರಂಜನೆ ನೀಡುತ್ತಿದ್ದು, ಈ ಅಂಶ ಕಾರ್ಯಕ್ರಮದ ಮೇಲೆ ಮಿಶ್ರ …
ಕೊಡಗು : ಕೇರಳದ ವಯನಾಡಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೀಗಾಗಿ ನಕ್ಸಲರು ಕರ್ನಾಟಕದ ಒಳಗಡೆ ನುಸುಳುವ ಸಾಧ್ಯತೆಗಳಿವೆ ಆದ್ದರಿಂದ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ವಯನಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ …
ಕಳೆದ ಕೆಲ ದಿನಗಳ ಹಿಂದೆ ಹಿಂದೂಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹಣ ವಂಚನೆ ಆರೋಪದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ವಿಧಾನಸಭೆಯ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 4 ಕೋಟಿ ರೂಪಾಯಿ ವಂಚನೆ ಮಾಡಿದ್ದ ಆರೋಪದಡಿಯಲ್ಲಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬಂಧಿಸಿದ್ದರು. …
ನವದೆಹಲಿ : ಪ್ಯಾಲೆಸ್ತೀನ್ ನಲ್ಲಿ ಇಸ್ಸ್ರೇಲ್ ವಾಸನೆಲೆಗಳನ್ನು ಸ್ಥಾಪಿಸಿರುವುದು ಅಕ್ರಮ ಎಂದು ಸಾರುವ ನಿರ್ಣಯವನ್ನು ಬೆಂಬಲಿಸಿ ಭಾರತ ಮತ ಹಾಕಿರುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಕ್ರಮಿತ ಪ್ಯಾಲೆಸ್ತೀನ್ ಭೂಭಾಗ ಹಾಗೂ ಸಿರಿಯನ್ ಗೋಲನ್‌ನಲ್ಲಿ ಇಸ್ರೇಲ್ ವಸಾಹತು ಸ್ಥಾಪನೆ …
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತವೊಂದು ನಡೆದಿದೆ. ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಈ …
ಹಾಸನ : ಸುಪ್ರಸಿದ್ದ ಹಾಸನಾಂಬ ದೇವಾಲಯದಲ್ಲಿ ದೇವಿಯ ದರ್ಶನೋತ್ಸವ ನಡೆಯುತ್ತಿದೆ. ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ ದೇವಾಲಯದ ಅರ್ಚಕರಿಗೆ ದೇವಿ ಹೂ ಪ್ರಸಾದ ನೀಡಿ ಅಚ್ಚರಿ ಮೂಡಿಸಿದ್ದಾಳೆ. ವರ್ಷಕ್ಕೊಮ್ಮೆ ದರ್ಶನ …
ಬೆಂಗಳೂರು : ಎಲ್ಲರೂ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬೆಳಕಿನ ಹಬ್ಬ ದೀಪಾವಳಿ ತಮ್ಮೆಲ್ಲರ ಬಾಳಿನಲ್ಲಿ ಸುಖ, ಸಮೃದ್ಧಿಯ ಹೊಸ …
ಹುಬ್ಬಳ್ಳಿ : ವಿಜಯೇಂದ್ರ ಮೂರು ವರ್ಷ ಮಾತ್ರ ರಾಜ್ಯಾಧ್ಯಕ್ಷರಾಗಿರುತ್ತಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಬಹುದಿನಗಳಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಭರ್ತಿಯಾದ ಬೆನ್ನಲ್ಲೇ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …
ತುಮಕೂರು : ಯುವಕರಿಗೆ ಅವಕಾಶ ಕೊಡಬೇಕು ಎಂದು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾನು ವಿಜಯೇಂದ್ರ ಎಂದಾಗಲಿ ಅಥವಾ ಯಡಿಯೂರಪ್ಪನವರ ಮಗ ಎಂದಾಗಲಿ ನನ್ನನ್ನು ಆಯ್ಕೆ ಮಾಡಿಲ್ಲ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಸಿದ್ಧಗಂಗಾ ಮಠಕ್ಕೆ …
ಅಯೋಧ್ಯೆ : ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಹಿನ್ನಲೆ 24 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹಬ್ಬದ ಆಚರಣೆಯ ಜೊತೆ ಗಿನ್ನಿಸ್ ವಿಶ್ವ ದಾಖಲೆಯನ್ನು ನಿರ್ಮಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಸ್ಕೃತಿ ಸಚಿವ ಜೈವೀರ್ ಸಿಂಗ್ ಶನಿವಾರ …