Mysore
31
overcast clouds

Social Media

ಶನಿವಾರ, 23 ಮೇ 2026
Light
Dark

BREAKING NEWS

HomeBREAKING NEWS

ನವದೆಹಲಿ : ಕೇಂದ್ರ ಸರಕಾರವು ರಾಜ್ಯಗಳಿಗೆ ತೆರಿಗೆ ಪಾಲನ್ನು ಮಂಗಳವಾರ ಬಿಡುಗಡೆ ಮಾಡಿದೆ. ಹೆಚ್ಚು ಮತ್ತು ತ್ವರಿತವಾಗಿ ತೆರಿಗೆ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದ ಕರ್ನಾಟಕಕ್ಕೆ 2,660 ಕೋಟಿ ರೂ. ವಿತರಿಸಲಾಗಿದೆ. ಒಟ್ಟಾರೆ 72,961 ಕೋಟಿ ರೂ.ಗಳ ತೆರಿಗೆಯನ್ನು ರಾಜ್ಯಗಳಿಗೆ ಕೇಂದ್ರ ಸರಕಾರವು …

ಹಾಸನ : ಜನರಿಂದ ಅರ್ಜಿ ಸ್ವೀಕರಿಸುವ ಅಧಿಕಾರಿಗಳು ಕಡ್ಡಾಯವಾಗಿ ಸ್ವೀಕೃತಿ ಪತ್ರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಮುಖ್ಯಮಂತ್ರಿ, ಸಣ್ಣ ಪುಟ್ಟ ಸಮಸ್ಯೆಗಳಿಗಾಗಿ ಜನರು ಬೆಂಗಳೂರಿನವರೆಗೂ ನನ್ನನ್ನು ಹುಡುಕಿಕೊಂಡು …

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ಈ ವಿಷಯದ ಮೇಲೆ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಮಂಗಳವಾರ ದಾಖಲಿಸಿಕೊಂಡಿದೆ. ಕಲಾಪ ಆರಂಭವಾಗುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ …

ನವದೆಹಲಿ: ಬೇರೊಬ್ಬರ ಮುಖವನ್ನು ಡೀಪ್ ಫೇಕ್ ಮಾಡುವ ಯಾವುದೇ ವಿಡಿಯೋ ಅಥವಾ ಪೋಟೋ ಹಾಕದಂತೆ ಬಳಕೆದಾರರಿಗೆ ಸೂಚಿಸುವಂತೆ ಹಾಗೂ ಕಾನೂನಿನ ಪ್ರಕಾರ ದೂರುಗಳನ್ನು ಸ್ವೀಕರಿಸಿದ 24 ಗಂಟೆಗಳ ಒಳಗೆ ಅಂತಹ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮಗಳಿಗೆ ಮಂಗಳವಾರ ನಿರ್ದೇಶನ ನೀಡಿದೆ. …

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಗೌಪ್ಯ ಸಭೆ ನಡೆಸಿದ್ದಾರೆ. ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ನಡೆದಿರುವ ಈ …

ನವದೆಹಲಿ : ಪಂಜಾಬ್, ಹರಿಯಾಣ, ರಾಜಸ್ಥಾನ್ ಹಾಗೂ ಉತ್ತರ ಪ್ರದೇಶದಲ್ಲಿ ಕೃಷಿ ತ್ಯಾಜ್ಯಾ ಸುಡುತ್ತಿರುವುರಿಂದ ದೆಹಲಿ ಹಾಗೂ ಎನ್‌ಸಿಆರ್ ಭಾಗದಲ್ಲಿ ವಾಯುಮಾಲಿನ್ಯ ಕುಸಿತ ಕಂಡಿದೆ. ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿದಿದ್ದು, ಅಪಾಯ ಮಟ್ಟ ಮೀರಿದೆ. ಈ ಹಿನ್ನೆಲೆ ಈ ನಾಲ್ಕು …

ನವದೆಹಲಿ : ಅದಾನಿ ಸಂಸ್ಥೆಯಿಂದ ಸ್ಟಾಕ್‌ ಮಾರ್ಕೆಟ್ ತಿರುಚುವಿಕೆ ಕುರಿತ ಆರೋಪಗಳಿಗೆ ಸಂಬಂಧಿಸಿದ ದೂರುಗಳ ವಿಚಾರಣೆಯನ್ನು ಸತತ ಮುಂದೂಡಲಾಗುತ್ತಿರುವ ಬಗ್ಗೆ ಪರಿಶೀಲಿಸಲು ಸುಪ್ರೀಂ ಕೋರ್ಟ್‌ ರಿಜಿಸ್ಟ್ರಿಗೆ ಹೇಳುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದ್ದಾರೆ. ಈ ಪ್ರಕರಣದ ವಿಚಾರಣೆ ಮೂಲತಃ …

ಐಝಾವ್ಲ್ : ‌ಇಂದು ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ವೇಳೆ ಇವಿಎಂ ದೋಷದಿಂದಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಂತುಂಗಾ ಅವರಿಗೆ ಮತ ಚಲಾಯಿಸಲು ಸಾಧ್ಯವಾಗಲಿಲ್ಲ. ಮಿಜೋ ನ್ಯಾಷನಲ್‌ ಫ್ರಂಟ್‌ ಅಧ್ಯಕ್ಷರೂ ಆಗಿರುವ ಸಿಎಂ ಇಂದು ಬೆಳಿಗ್ಗೆ 19-ಐಝಾವ್ಲ್‌ ವೆಂಗ್ಲೈ- I ವೈಎಂಎ ಹಾಲ್‌ ಮತಗಟ್ಟೆಗೆ …

ಚಿತ್ರದುರ್ಗ : ರಾಜ್ಯ ಸರ್ಕಾರ ವರ್ಗಾವಣೆ ಮತ್ತು ಭ್ರಷ್ಟಾಚಾರದಲ್ಲಿ ತಲ್ಲಿನವಾಗಿದೆ. ಜನರ ಕಷ್ಟ ಸುಖಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಧಿಕಾರದ ದಾಹದಲ್ಲಿ ಪರಸ್ಪರ ಸ್ಪರ್ಧೆಗೆ ಇಳಿದಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದ್ದಾರೆ. …

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ತಾವು ಆಕಾಂಕ್ಷಿಯಲ್ಲ. ತಮ್ಮ ಸಾಮರ್ಥ್ಯಕ್ಕೆ ತಕ್ಕಷ್ಟು ಜವಾಬ್ದಾರಿ ಇದೆ. ಸದ್ಯಕ್ಕೆ ನಾನು ಅಷ್ಟಕ್ಕೇ ಸೀಮಿತವಾಗಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಗ್ಗೆ ಸತೀಶ್ ಜಾರಕಿಹೊಳಿ ಅವರ …

Stay Connected​
error: Content is protected !!