ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿ ಸಿಎಂ ಸಿದ್ದರಾಮಯ್ಯ ಆಪ್ ಬದಲು ವಾಟ್ಸಪ್ ಚಾನಲ್ ಮೊರೆ ಹೋಗಿದ್ದಾರೆ. ತಮ್ಮ ಅಭಿಪ್ರಾಯ, ಭಾಷಣ, ಸಂದೇಶಗಳನ್ನು ದಿನನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಮೂಲಕ ನೇರ ಜನಸಂಪರ್ಕದಲ್ಲಿದ್ದಾರೆ. ಜನರೊಟ್ಟಿಗೆ ಸಂಪರ್ಕವನ್ನು ಮತ್ತಷ್ಟು ಸುಲಭವಾಗಿಸುವ …
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿ ಸಿಎಂ ಸಿದ್ದರಾಮಯ್ಯ ಆಪ್ ಬದಲು ವಾಟ್ಸಪ್ ಚಾನಲ್ ಮೊರೆ ಹೋಗಿದ್ದಾರೆ. ತಮ್ಮ ಅಭಿಪ್ರಾಯ, ಭಾಷಣ, ಸಂದೇಶಗಳನ್ನು ದಿನನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಮೂಲಕ ನೇರ ಜನಸಂಪರ್ಕದಲ್ಲಿದ್ದಾರೆ. ಜನರೊಟ್ಟಿಗೆ ಸಂಪರ್ಕವನ್ನು ಮತ್ತಷ್ಟು ಸುಲಭವಾಗಿಸುವ …
ಮಡಿಕೇರಿ : ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಬಿರ್ಚಿ ವುಡ್ ರೆಸಾರ್ಟ್ ಸಮೀಪದ ಈ ಅವಘಡ ನಡೆದಿದೆ. ರಾತ್ರಿ ಘಟನೆ ನಡೆದಿದ್ದರೂ ನಿರ್ಜನ ಪ್ರದೇಶವಾದ್ದರಿಂದ ಬೆಳಗಿನವರೆಗೂ ಯಾರ ಗಮನಕ್ಕೂ …
ರಾಯಚೂರು : ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ಜನರಲ್ ಸರ್ಜನ್ ಡಾ. ಚಂದ್ರಶೇಖರ …
ಚಿಕ್ಕಮಗಳೂರು : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ (87) ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ. ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಚಂದ್ರೇಗೌಡ ಅವರ …
ಮಂಡ್ಯ : ರಾತ್ರಿ ಸುರಿದ ಧಾರಕಾರ ಮಳೆಗೆ ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದ ವಿಶ್ವೇಶ್ವರಯ್ಯ ನಾಲಾ ಸುರಂಗದಲ್ಲಿ ಭೂ ಕುಸಿತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ. …
ಬೆಂಗಳೂರು : ರಾಜ್ಯ ಸರಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ರಚಿಸಲಾಗಿದ್ದ 7ನೆ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು 2024ರ ಮಾ.15ರ ವರೆಗೆ ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ. 2022ರ ನ.19ರಂದು 7ನೆ …
ಜೋಧಪುರ : ಇ.ಡಿ. ಸಿಬಿಐ ಹಾಗೂ ಆದಾಯ ತೆರಿಗೆ ಇಲಾಖೆ ನರೇಂದ್ರ ಮೋದಿ ಅವರ ‘ಜವಾನ’ರು ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಪ್ರತಿಪಕ್ಷದ ನಾಯಕರ ವಿರುದ್ಧ ತನಿಖೆ …
ಚೆನ್ನೈ : ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಪಿ.ಕೆ.ಶೇಖರ್ ಬಾಬು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಯ ಕುರಿತು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿರುವ ಪೊಲೀಸರನ್ನು ಮದ್ರಾಸ್ ಹೈಕೋರ್ಟ್ ಟೀಕಿಸಿದ ಬೆನ್ನಿಗೇ, ಸನಾತನ ಧರ್ಮದ ಕುರಿತ ತಮ್ಮ ನಿಲುವನ್ನು ಸಚಿವ ಉದಯನಿಧಿ …
ಚೆನ್ನೈ : ದ್ರಾವಿಡ ಸಿದ್ಧಾಂತವನ್ನು ನಿರ್ಮೂಲನೆ ಕುರಿತಾದ ಸಮಾವೇಶವೊಂದನ್ನು ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನಿರಾಕರಿಸಿದೆ. ಬಹು-ನಂಬಿಕೆ ವ್ಯವಸ್ಥೆಯ ಸಹ-ಅಸ್ತಿತ್ವವು ಭಾರತದ ಅಸ್ಮಿತೆಯ ಭಾಗವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಯಾರಿಗೂ ಯಾವುದೇ ಸಿದ್ಧಾಂತವನ್ನು ನಿರ್ಮೂಲನೆಗೈಯ್ಯುವ ಸಭೆ ನಡೆಸುವ ಹಕ್ಕಿಲ್ಲ ಎಂದು ತಮ್ಮ …
ಬೆಂಗಳೂರು : ಮೋದಿಯವರು ರಾಜಕೀಯ ಭಾಷಣ ಮಾಡಿದ್ದಾರೆ. ರಾಜಕೀಯ ಆರೋಪ ಮಾಡಿದ್ದಾರೆ. ಅವರು ಊಹಾಪೋಹಗಳ ಹೇಳಿಕೆ ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪಿಎಂ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮದ್ಯಪ್ರದೇಶದ ಚುನಾವಣೆಯಲ್ಲಿ ಕರ್ನಾಟಕವನ್ನ ಟಾರ್ಗೇಟ್ ಮಾಡ್ತಿದ್ದಾರೆ ಎಂಬ ವಿಚಾರವಾಗಿ ಮಾಧ್ಯಮದವರಿಗೆ …