Mysore
22
scattered clouds

Social Media

ಮಂಗಳವಾರ, 01 ಏಪ್ರಿಲ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಮಹದೇಶ್ ಎಂ ಗೌಡ, ಹನೂರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ವಾಹನದ ವ್ಯವಸ್ಥೆ ಇಲ್ಲದೆ ಡೋಲಿಯ ಮುಖಾಂತರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿರುವ ಘಟನೆ ಜರುಗಿದೆ. …

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌ (19) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ …

ಮಹಾದೇಶ್ ಎಂ. ಗೌಡ, ಹನೂರು ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ ಫಸಲು ನಾಶ ಮಾಡಿರುವ ಘಟನೆ ಜರುಗಿದೆ. ಹನೂರು ಪಟ್ಟಣದ ರೈತ ಲೊಕೇಶ್ ಎಂಬುವವರು …

ಮಹಾದೇಶ್ ಎಂ ಗೌಡ, ಹನೂರು ಹನೂರು: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಒಂದು ಎಕರೆ ಬಾಳೆ ಬೆಳೆ ಸುಟ್ಟು ಕರಕಲಾಗಿ ಕೈ ಗೆ ಬಂದ ತುತ್ತು ಬಾಯಿಗೆ ಬಾರದಾಗಿರುವ ಘಟನೆ ಬಂಡಳ್ಳಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಜರುಗಿದೆ. ತಾಲೂಕಿನ ಬಂಡಳ್ಳಿ ಗ್ರಾಮದ …

ಮಹಾದೇಶ್ ಗೌಡ, ಹನೂರು ಹನೂರು: ತಾಲೂಕಿನ ಕೌದಳ್ಳಿ ಕುರಟ್ಟಿ ಹೊಸೂರು ಮಾರ್ಗದ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬಳಿ ಸೋಮವಾರ ಕಿಡಿಗೇಡಿಗಳು ಅಡಗಿಸಿಟ್ಟಿದ್ದ ಸಿಡಿಮದ್ದಿಗೆ 3 ಹಸುಗಳ ಬಾಯಿ ಛಿದ್ರಗೊಂಡಿದ್ದು, ಈ ಬಗ್ಗೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕುರಟ್ಟಿ ಹೊಸೂರು …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್‌ ಮೇಲೆ ಮರಿಗಳ ಜೊತೆ ಕುಳಿತ ಚಿರತೆ ಕಂಡು ರೈತರು ಹೌಹಾರಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಇಂದು(ಏಪ್ರಿಲ್‌.1) ಓರ್ವ ಚಿರತೆಯೊಂದು …

ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಈಗ ಏರಿಕೆಯಾಗಿರುವ ಹಾಲಿನ ದರದ ಹಣವೂ ರೈತರ ಖಾತೆಗೆ ಹೋಗುತ್ತದೆ ಎಂದು ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಇಂದು(ಏಪ್ರಿಲ್‌.1) ಹಾಲಿನ ದರ ಏರಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ …

ಕೊಳ್ಳೇಗಾಲ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಹರಳೆ ಕ್ರಾಸ್ ಬಳಿ ಸೋಮವಾರ ಸಂಜೆ ಜರುಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನಾಗಬಸವಯ್ಯ(75) ಎಂಬಾತ ಮೃತ್ತ ವ್ಯಕ್ತಿ. ಬೈಕ್ ನಲ್ಲಿ ಹರಳೆಯಿಂದ ಪಟ್ಟಣಕ್ಕೆ ಆಗಮಿಸುತ್ತಿರುವಾಗ …

ಚಾಮರಾಜನಗರ: ಪವಿತ್ರ ರಂಜಾನ್‌ ಹಬ್ಬದ ಅಂಗವಾಗಿ ಇಂದು ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಿಸಿ  ಚಾಮರಾಜನಗರದಲ್ಲಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ನಗರದ ಸತ್ತಿ ರಸ್ತೆಯ ಈದ್ಗಾ ಮೈದಾನ, ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಬಳಿ ಇರುವ …

ಚಾಮರಾಜನಗರ: ಅಕ್ರಮ ಮದ್ಯ ಮಾರಾಟ ಮಾಡಿದರೆ 1ಲಕ್ಷ ರೂ. ದಂಡ ವಿಧಿಸುವುದಾಗಿ ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು ಗ್ರಾಮಸ್ಥರು ಸೋಮವಾರ ನಿರ್ಣಯ ಕೈಗೊಂಡಿದ್ದಾರೆ. ಅಕ್ರಮ ಮದ್ಯ ಮಾರಾಟದಿಂದ ಗ್ರಾಮದ ಜನರು ಕುಡಿತದ ವ್ಯಸನಿಗಳಾಗಿ ತಮ್ಮ ಸಂಸಾರವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಅಕ್ರಮ …

Stay Connected​