ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ ರೈತ ಕುಟುಂಬವೊಂದು ಸಂಕಷ್ಟಕ್ಕೆ ಸಿಲುಕಿದೆ. ಪಾಳ್ಯ ಗ್ರಾಮದ ಸರ್ವೆ ನಂ. 779/A2 ರಲ್ಲಿ 1.83 ಎಕರೆ ಜಮೀನು ಹೊಂದಿರುವ ನಿಂಗರಾಜು …
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ ರೈತ ಕುಟುಂಬವೊಂದು ಸಂಕಷ್ಟಕ್ಕೆ ಸಿಲುಕಿದೆ. ಪಾಳ್ಯ ಗ್ರಾಮದ ಸರ್ವೆ ನಂ. 779/A2 ರಲ್ಲಿ 1.83 ಎಕರೆ ಜಮೀನು ಹೊಂದಿರುವ ನಿಂಗರಾಜು …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ ಎಂಬುವರ ಜಮೀನಿನಲ್ಲಿ ಮಂಗಳವಾರ ತಡರಾತ್ರಿ ಕಾಣಿಸಿಕೊಂಡಿದ್ದ ಸುಮಾರು 15 ಕೆಜಿ ತೂಕದ, 10 ಅಡಿ ಉದ್ದದ ಬೃಹತ್ ಹೆಬ್ಬಾವನ್ನು ಉರಗ …
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ ಭಾರೀ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಕಳೆದ ಹಲವು ವರ್ಷಗಳ ನಂತರ ಇಷ್ಟು ಭಾರೀ ಮಳೆ ಸುರಿದಿದ್ದು, ಹಳ್ಳದಲ್ಲಿ ಸುಮಾರು …
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ ಕೊಚ್ಚಿ ಹೋಗಿ ಕುಟುಂಬ ಬೀದಿಗೆ ಬಿದ್ದಿದೆ. ಸಂತ್ರಸ್ತ ರಾಮಸ್ವಾಮಿ ಅವರಿಗೆ ಸೇರಿದ ಮನೆಯಲ್ಲಿ ಅವರ ತಾಯಿಯವರು ಮಲಗಿದ್ದ ವೇಳೆ ರಾತ್ರಿ …
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದು ನೀರು ಹರಿಯುತ್ತಿದ್ದು, ಹನೂರು ಸುತ್ತಮುತ್ತಲಿನ ಗ್ರಾಮಗಳ ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಹಲವು ವರ್ಷಗಳಿಂದ ನೀರಿನ ಕೊರತೆ …
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬಿಸಿಯೂಟ ತಯಾರಿಕೆಗೂ ನೀರಿಲ್ಲದಂತಾಗಿದೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ ಖಾಲಿ ಬಿಂದಿಗೆ, ನೀರಿನ ಬಾಟಲ್ …
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗರಿಕೆಕಂಡಿ ಗುಡ್ಡೆಯೂರು ಹಳ್ಳದ ಬಳಿ ಅರಣ್ಯ ಪ್ರದೇಶದಲ್ಲಿ 55 ರಿಂದ 60 …
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ಭಕ್ತಿಭಾವ ಮತ್ತು ವೈಭವದಿಂದ ನೆರವೇರಿದವು. ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ. ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ನಡೆದಿದೆ. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ ಅಭಾವದಿಂದ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೇವು-ನೀರಿಲ್ಲದೆ ಜಾನುವಾರುಗಳು ಪರದಾಡುತ್ತಿವೆ. ತಮ್ಮ ಹೊಟ್ಟೆಯ ಹಸಿವನ್ನು ಮಾತಿನಲ್ಲಿ ಹೇಳಲಾಗದ ಮೂಕ ಪ್ರಾಣಿಗಳ …