ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಈ ಬಾರಿಯ ದೀಪಾವಳಿ ಜಾತ್ರಾ ಮಹೋತ್ಸವ ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲಿ ಸುವರ್ಣ ಅಧ್ಯಾಯವಾಗಿ ದಾಖಲಾಗಿದೆ. ಐದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಲೆ ಮಹದೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ಸಂಪ್ರದಾಯಬದ್ಧ ಹಾಲರವಿ ಉತ್ಸವವು ಭಕ್ತಿ, ಶ್ರದ್ಧೆ…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳುವ ಭಕ್ತರ ಗಮನಕ್ಕೆ! ದೀಪಾವಳಿ ಜಾತ್ರೆಯ ಹಿನ್ನೆಲೆಯಲ್ಲಿ ನವೆಂಬರ್ 11ರವರೆಗೆ ರಾತ್ರಿ ವೇಳೆ ಕಾಲ್ನಡಿಗೆ ಹಾಗೂ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ತಾಳಬೆಟ್ಟದಿಂದ…
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಗರ್ಭಿಣಿ ಕಾಡಾನೆಯ ಮೃತದೇಹ ಪತ್ತೆಯಾಗಿದೆ. ಅರಣ್ಯದ…
ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಸರಣಿ ಕಳ್ಳತನದಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಗ್ರಾಮದ ಹಲವು ಜಮೀನುಗಳಲ್ಲಿ ಹತ್ತಕ್ಕೂ ಹೆಚ್ಚು ಮೋಟಾರ್ಗಳ ಕೇಬಲ್ಗಳನ್ನು ಕತ್ತರಿಸಿ ಕದ್ದೊಯ್ಯಲಾಗಿದೆ. ಒಟ್ಟು 500 ಮೀಟರ್ಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ಲಕ್ಷಾಂತರ ಭಕ್ತರ ಆರಾಧ್ಯ ದೈವವಾದ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಪವಿತ್ರ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಆಲತ್ತೂರು ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಎರಡು ಎಕರೆಯಲ್ಲಿ ಬೆಳೆದಿದ್ದ ಬೀಟ್ರೋಟ್ ಬೆಳೆ ನಾಶವಾಗಿದೆ. ರೈತ ಚಂದ್ರಕುಮಾರ್ ಅವರ…
ಯಳಂದೂರು: ತಾಲ್ಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಚಿಕ್ಕಣ್ಣ ಗೌಡ ಅವರ ಜಮೀನಿನಲ್ಲಿ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ ಪಡೆದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ ಗ್ರಾಮದ ರೈತ ಅರ್ಜುನ್ ಅವರ ಜಮೀನಿನಲ್ಲಿ…