ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ ಚನ್ನೀಪುರದೊಡ್ಡಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಜರುಗಿದೆ.…
ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ನಾಗನಾಯಕ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ಎಎಸ್‌ಐ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆಯ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಕಡಿದು…
ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು ಕೂಡ ಜನಜಂಗುಳಿಯಿಂದ ಕೂಡಿದೆ. ತೆಪ್ಪವಿಹಾರದಲ್ಲಿ ಪ್ರವಾಸಿಗರು:…
ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್ ಪ್ರದೀಪ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಡುಹಂದಿಗಳ ಬೇಟೆಗಾಗಿ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ವಾರಾಂತ್ಯದಲ್ಲಿ ಜಲಪಾತ ಜನಜಂಗುಳಿಯಿಂದ ಕೂಡಿತ್ತು. ಹೊಗೇನಕಲ್…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ. ಅನೇಕ ವರ್ಷಗಳಿಂದ…
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಗುರುವಾರ ಮನುಸ್ಮೃತಿಯ ಪ್ರತಿಯನ್ನು ಹರಿದು…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು ಗ್ರಾಮಸ್ಥರು ಕಿಕ್ಕಿರಿದು ಸೇರಿದ್ದಾರೆ. ಜನರನ್ನು ನೋಡಿ…