ಚಾಮರಾಜನಗರ

ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿದ್ದ ಚಿನ್ನ- ಹಣ ಕಳ್ಳತನ

ಹನೂರು: ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿ ಚಿನ್ನ, ಹಣವನ್ನು ಹಾಡಹಗಲೇ ದೋಚಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ. ಹನೂರು ತಾಲೂಕಿನ ದೊಡ್ಡಾಲತ್ತೂರು…

2 years ago

ಮ.ಬೆಟ್ಟ: ಹುಂಡಿ ಹಣ ದುಂದುವೆಚ್ಚ ಮಾಡಬೇಡಿ: ಶಾಸಕ ಮಂಜುನಾಥ್

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹವರು ಬಡವರು ಹಾಕುವ ಹುಂಡಿ ಹಣ ಹಾಗೂ ಇತರ ಸೇವೆಗಳಿಂದ ಬರುವ ಹಣವನ್ನು ದುಂದುವೆಚ್ಚ ಮಾಡದೆ ಅಗತ್ಯ ಮೂಲಭೂತ…

2 years ago

ಮ.ಬೆಟ್ಟದಲ್ಲಿ ಹುಂಡಿ ಎಣಿಕೆ: 28ದಿನದಲ್ಲಿ 1.64 ಕೋಟಿ ಸಂಗ್ರಹ

ಹನೂರು : ತಾಲ್ಲೂಕಿನ  ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.64 ಕೋಟಿ ರೂ. ಸಂಗ್ರಹವಾಗಿದೆ.…

2 years ago

ಲಾಭದತ್ತ ರಾಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಮುತ್ತುರಾಮ್

ಹನೂರು: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಮಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 25 ಲಕ್ಷ ರೂಪಾಯಿ ಆದಾಯ ಬಂದಿದೆ ಎಂದು ಅಧ್ಯಕ್ಷ ಮುತ್ತುರಾಮ್ ತಿಳಿಸಿದರು.…

2 years ago

ಸರ್ಕಾರಿ ಶಾಲೆ ಮಕ್ಕಳ ದೈಹಿಕ ಆರೋಗ್ಯ ಕಾಪಾಡಲು ಪೌಷ್ಠಿಕ ಆಹಾರ ವಿತರಣೆ: ಶಾಸಕ ಮಂಜುನಾಥ್

ಹನೂರು: ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ದೈಹಿಕವಾಗಿ ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದ್ದು, ಪ್ರತಿಯೊಬ್ಬರು ಇದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು…

2 years ago

ಹನೂರು: ಡ್ರೋನ್‌ ಮೂಲಕ ನಿವೇಶನ ಗುರುತಿಸಿ ಪಿಆರ್‌ ಕಾರ್ಡ್ ನೀಡಲು ಯೋಜನೆ: ಎಂಆರ್‌ ಮಂಜುನಾಥ್

ಹನೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವೇಶನಗಳ ದಾಖಲಾತಿಗಳು ಸಮರ್ಪಕವಾಗಿ ಇಲ್ಲದೇ ಇರುವುದರಿಂದ ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ ರೂಪಿಸಲಾಗಿದೆ ಎಂದು…

2 years ago

ಹನೂರು: ಉಡುತೊರೆ ಎಡದಂಡೆ, ಬಲದಂಡೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಹನೂರು: ತಾಲೂಕಿನ ಉಡುತೊರೆ ಜಲಾಶಯ ವ್ಯಾಪ್ತಿಗೆ ಬರುವ ಎಡ ಹಾಗೂ ಬಲದಂಡೆ ಕಾಲುವೆಗಳ ಹೂಳು ತೆಗೆಯುವ ಕಾಮಗಾರಿಗೆ ಶಾಸಕ ಎಂ ಆರ್ ಮಂಜುನಾಥ್ ರವರು ಚಾಲನೆ ನೀಡಿದರು.…

2 years ago

ಹನೂರು: ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

ಹನೂರು: ಹೆಜ್ಜೇನು ದಾಳಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾದೇಶ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮ…

2 years ago

ಕುರಟ್ಟಿ ಹೊಸೂರು ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಹನೂರು: ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರಾಜಮ್ಮ ಮತ್ತು ಉಪಾಧ್ಯಕ್ಷರಾಗಿ ಲಲಿತಾ ಆಯ್ಕೆಯಾದರು. ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಅವಧಿಗೆ ಅಧ್ಯಕ್ಷ…

2 years ago

ಚಾಮರಾಜನಗರದಲ್ಲಿ ಈ ಬಾರಿ ಅದ್ಧೂರಿ ದಸರಾ ಮಹೋತ್ಸವ

ಚಾಮರಾಜನಗರ: ಅಕ್ಟೋಬರ್.‌7, 8 ಹಾಗೂ 9ರಂದು ಚಾಮರಾಜನಗರದಲ್ಲಿ ದಸರಾ ಮಹೋತ್ಸವ ನಡೆಯಲಿದೆ. ಜಾನಪದ ಕಲೆಗಳ ತವರೂರಾದ ಚಾಮರಾಜನಗರದಲ್ಲಿ ಈ ಬಾರಿ ಬರೋಬ್ಬರಿ ಎರಡು ಕೋಟಿ ವೆಚ್ಚದಲ್ಲಿ ದಸರಾ…

2 years ago