ಚಾಮರಾಜನಗರ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಹನೂರು: ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ…
ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 63 ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದಿಂದ ವಿಜೃಂಭಣೆಯಿಂದ…
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಸೂರ್ಯಕಾಂತಿ ಬೆಳೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಈ ಬಾರಿ ಸೂರ್ಯಕಾಂತಿ…
ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ಚಾಮರಾಜನಗರ: ವರದಕ್ಷಿಣೆ ತರದ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ಅಪರಾಧಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳಗಾವಿ ಜಿಲ್ಲೆ…
ಚಾಮರಾಜನಗರ: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಕೆಲವು ಜಿಲ್ಲೆಗಳಲ್ಲಿ ಆರ್ಭಟ ಕಡಿಮೆಯಾಗಿದೆ. ಇನ್ನು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದು, ವರುಣಾರ್ಭಟಕ್ಕೆ ಜನಜೀವನ…
ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಶಿವಮೂರ್ತಿ, ಶಿವಕುಮಾರ್…
ಕೊಳ್ಳೆಗಾಲ/ಚಾಮರಾಜನಗರ: ಸಾಲಭಾದೆಯಿಂದ ದಂಪತಿ ಆಹ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ. ಕೊಳ್ಳೆಗಾಲದ ನಿವಾಸಿ ನಾಗೇಶ್(56)ಪತ್ನಿ ಸತ್ಯಲಕ್ಷ್ಮೀ(46)ಮೃತ ದಂಪತಿಗಳು. ದಂಪತಿಗಳು ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರ(ಆ.18)…
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ…