ಚಾಮರಾಜನಗರ

ಮಾದಪ್ಪನ ದರ್ಶನಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರ ಪರದಾಟ

ಹನೂರು: ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ…

2 years ago

ಎಸ್ಸಿ, ಎಸ್ಟಿ ಸ್ಮಶಾನ ಒತ್ತುವರಿ ಪ್ರಕರಣ: ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದ ಸಚಿವ ಎಚ್.ಸಿ.ಮಹದೇವಪ್ಪ

ಹನೂರು: ಹನೂರು ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದ ಸ್ಮಶಾನದ ಜಾಗದಲ್ಲಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಠಿಣ…

2 years ago

ಗುಂಡಾಲ್‌ ಜಲಾಶಯಕ್ಕೆ ಮೂರು ದಿನಗಳಲ್ಲಿ ನೀರು ಬಿಡುಗಡೆಗೆ ಕ್ರಮ: ಮಾಜಿ ಶಾಸಕ ಆರ್‌.ನರೇಂದ್ರ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಇನ್ನು ಮೂರು ದಿನಗಳಲ್ಲಿ ಸರಗೂರು ಗ್ರಾಮದ ಪಂಪ್ ಹೌಸ್ ನಿಂದ ನೀರು ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಮಾಜಿ…

2 years ago

ಭರಚುಕ್ಕಿ ನೋಡುವ ಯೋಜನೆಯಲ್ಲಿರುವವರೇ ದಯವಿಟ್ಟು ಗಮನಿಸಿ…

ಚಾಮರಾಜನಗರ: ಕೇರಳ ಹಾಗೂ ಕೊಡಗು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಪಿಲಾ ಹಾಗೂ ಕಾವೇರಿ ನದಿಗಳು ತುಂಬಿ ಹರಿಯುತ್ತಿದ್ದು, ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳಿಂದ ಭಾರೀ ಪ್ರಮಾಣದ…

2 years ago

ಕೊಳ್ಳೇಗಾಲ ತಾಲ್ಲೂಕಿನ 10 ಗ್ರಾಮಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ  ಭಾರೀ ಪ್ರವಾಹ ಭೀತಿ ಎದುರಾಗಿದೆ. ಹಳೇ ಹಂಪಾಪುರ,…

2 years ago

ವಯನಾಡು-ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಬಂದ್‌

ಚಾಮರಾಜನಗರ: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಂಡೀಪುರ ಅರಣ್ಯ ಪ್ರದೇಶಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಬಂಡೀಪುರಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿರುವ ಪರಿಣಾಮ ಕೇರಳದ ವಯನಾಡು-ಗುಂಡ್ಲುಪೇಟೆ…

2 years ago

ಕಾವೇರಿ ನದಿ ಆರ್ಭಟಕ್ಕೆ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆ

ಚಾಮರಾಜನಗರ: ಕಾವೇರಿ ನದಿ ಆರ್ಭಟಕ್ಕೆ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ…

2 years ago

ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಹಿನ್ನೆಲೆ: ಚಾಮರಾಜನಗರ ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆ

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಕೇರಳಕ್ಕೆ ತೆರಳಿರುವವರ ಬಗ್ಗೆ ಮಾಹಿತಿ ನೀಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಪತ್ರಿಕಾ ಪ್ರಕಟಣೆ ಬಿಡುಗಡೆ…

2 years ago

ಭರಚುಕ್ಕಿ ಜಲಪಾತದ ತುದಿಗೆ ಹೋಗಿದ್ದ ಯುವಕರಿಗೆ ಬಸ್ಕಿ ಶಿಕ್ಷೆ ನೀಡಿದ ಪೊಲೀಸರು

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಗೆ ತೆರಳಿದ್ದ ಯುವಕರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಮೋಜು ಮಸ್ತಿಗಾಗಿ ಜಲಪಾತದ ತುದಿಗೆ ತೆರಳಿದ್ದ ಇಪ್ಪತ್ತಕ್ಕೂ ಹೆಚ್ಚು ಯುವಕರು…

2 years ago

ಕೊಳ್ಳೇಗಾಲ ತಾಲ್ಲೂಕಿನ ನದಿಪಾತ್ರದ ಜನರು ಕಾಳಜಿ ಕೇಂದ್ರಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ

ಚಾಮರಾಜನಗರ: ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌…

2 years ago