ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯಿಂದ ಮಾರ್ಚ್ 6 ರಿಂದ 11 ರವರೆಗೆ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಬರೋಬ್ಬರಿ 3.24…
ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ತಾಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ಗ್ರಾಮದ ಸಮೀಪ ಜರುಗಿದೆ.…
ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ: ಸಿ.ಎಂ ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್…
ಚಾಮರಾಜನಗರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗೋಡಿಗೆ ತೆರಳಿ ದ್ರುವನಾರಾಯಣ್ ಅವರ ಸಮಾಧಿಗೆ…
ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಎಂಎಸ್‌ಐಎಲ್ ಬಾರ್‌ಗೆ ಶನಿವಾರ ತಡರಾತ್ರಿ ಕನ್ನ ಹಾಕಿರುವ ಖದೀಮರು 65 ಸಾವಿರ ರೂ ದೋಚಿ ಪರಾರಿಯಾಗಿದ್ದಾರೆ. ಆದರೆ ಒಂದೇ…
ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳದ ಸಂತ್ರಸ್ತ ಕುಟುಂಬ ಪರಿಹಾರ…
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ. ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ…
ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಸೋಮವಾರ ಕಾಡ್ತಿಚ್ಚು ಕಾಣಿಸಿಕೊಂಡು ಹತ್ತಾರು ಎಕರೆ ಅರಣ್ಯ ಸುಟ್ಟು ಹೋಗಿದೆ. ಪುಣಜನೂರಿನಿಂದ ಬೇಡಗುಳಿಗೆ ಹೋಗುವ ರಸ್ತೆಯ…
ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತೊಮ್ಮೆ ‘ಅತ್ಯುತ್ತಮ ವನ್ಯಧಾಮ’ ಪ್ರಶಸ್ತಿ ಲಭಿಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಈ ಪ್ರಶಸ್ತಿ ಎರಡನೇ…
ಕೊಳ್ಳೇಗಾಲ: ಕಾಡಾನೆಯೊಂದು ನಡೆಸಿದ ದಾಳಿಯಲ್ಲಿ ವೃದ್ಧನೊಬ್ಬ ಮೃತಪಟ್ಟ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಕರಳಕಟ್ಟೆ ಗ್ರಾಮದ ನಿವಾಸಿ ಸಣ್ಣಮಾದ (72)…