ಚಾಮರಾಜನಗರ : ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ…
ಚಾಮರಾಜನಗರ : ಜಲಕ್ರೀಡೆಯಲ್ಲಿ ತೊಡಗಿದ್ದ ಬೆಂಗಳೂರು ಮೂಲದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಶಿವನ ಸಮುದ್ರ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ…
ಹನೂರು : ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ತಾಳು ಬೆಟ್ಟದ ಪೆನ್ನಾಚಿ ಕ್ರಾಸ್ ನಲ್ಲಿ…
ಯಳಂದೂರು : ಕಳೆದ 4 ದಿನಗಳಿಂದ ತಾಲ್ಲೂಕಿನ ಕೆಸ್ತೂರು, ಮಲ್ಲಿಗೆಹಳ್ಳಿ, ಕಟ್ನವಾಡಿ ಗ್ರಾಮಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದಲ್ಲಿ ಪ್ರತ್ಯಕ್ಷವಾಗಿದೆ.…
ಯಳಂದೂರು : ತಾಲ್ಲೂಕಿನ ಮಲ್ಲಿಗೆಹಳ್ಳಿಯಲ್ಲಿ ಮೂರು ದಿನಗಳ ಹಿಂದೆ ನಾಯಿ ಮೇಲೆ ದಾಳಿ ನಡೆಸಿದ್ದ ಚಿರತೆ ಮಂಗಳವಾರ ರಾತ್ರಿ ಅದೇ ಗ್ರಾಮದ ಬಾಲಕನ ಮೇಲೆ ತೀವ್ರ ದಾಳಿ…
ಚಾಮರಾಜನಗರ : ಕುಡಿದ ಮತ್ತಿನಲ್ಲಿ ನೀರು ಎಂದು ಆ್ಯಸಿಡ್ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು…
ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.…
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ದಿ ಎಲೆಫೆಂಟ್ ವಿಸ್ಪರರ್ಸ್ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ…
ಬೇಗೂರು (ಗುಂಡ್ಲುಪೇಟೆ): ಸಮೀಪದ ಕುರುಬರಹುಂಡಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆ ರಕ್ಷಣೆಗೆ ಜಮೀನಿನ ಸುತ್ತ ಹಾಯಿಸಲಾಗಿದ್ದ ವಿದ್ಯುತ್ತ್ ಸ್ಪರ್ಶದಿಂದ ಕಾಡಾನೆಯೊಂದು ಮೃತ್ತಪಟ್ಟಿರುವ ಘಟನೆ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ…
ಚಾಮರಾಜನಗರ : ಚಿಕನ್ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು…