ಚಾಮರಾಜನಗರ

ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ರೈತರ ಒತ್ತಾಯ

ಗುಂಡ್ಲುಪೇಟೆ: ಅರಿಶಿಣಕ್ಕೆ ಮಾರುಕಟ್ಟೆ ಬೆಲೆ ಅಸ್ಥಿರವಾಗಿರುವುದರಿಂದ ಸರ್ಕಾರ ಮಧ್ಯ ಪ್ರವೇಶಿಸಿ ಅರಿಶಿಣವನ್ನು ಎಂಐಎಸ್-ಪಿಎಸ್‌ಎಸ್ ಯೋಜನೆ ಅಡಿಯಲ್ಲಿ ಬೆಂಬಲ ಬೆಲೆಯಲ್ಲಿ ಕೊಂಡು ಅರಿಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು…

4 years ago

ಹನೂರು : ಸ್ಮಶಾನವಿಲ್ಲದೆ ಖಾಸಗಿ ಜಮೀನಿನಲ್ಲಿ ಅಂತ್ಯಸಂಸ್ಕಾರ

ಹನೂರು: ಶವ ಸಂಸ್ಕಾರ ನೆರವೇರಿಸಲು ಸ್ಮಶಾನ ವ್ಯವಸ್ಥೆ ಇಲ್ಲದ್ದರಿಂದ ಮೃತಪಟ್ಟ ಮಹಿಳೆಯ ಶವವನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿರುವ ಘಟನೆ ಹನೂರು ತಾಲ್ಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ನಡೆದಿದೆ.…

4 years ago

ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆಗೆ ಸನ್ಮಾನ

ಗುಂಡ್ಲುಪೇಟೆ: ಕರುನಾಡು ಯುವಶಕ್ತಿ ಸಂಘಟನೆಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆ ಯಾಸ್ಮೀನ್ ಬಾನು ಅವರನ್ನು ಸನ್ಮಾನಿಸಲಾಯಿತು. ಗುಂಡ್ಲುಪೇಟೆ ಪಟ್ಟಣದ ಹೆಚ್.ಎಸ್.ಮಹದೇವ…

4 years ago

ಬೆಟ್ಟದಪುರ : ನಿಷೇಧವಿದ್ದರೂ ಜಾನುವಾರು ತಂದ ರೈತರು

ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್‌ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ…

4 years ago

ಹನೂರಿಗೂ ಸಂಚಾರಿ ಕೃಷಿ ಚಿಕಿತ್ಸಾ ವಾಹನ

ಜಿಲ್ಲೆಗೆ ಇದು 3ನೇ ಸಂಚಾರಿ ಘಟಕ; ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಚಾಮರಾಜನಗರ: ಬೆಳೆಗಳಲ್ಲಿ ರೋಗ, ಕಳೆ- ಕೀಟಬಾಧೆ ಕಂಡುಬಂದರೆ ಮಣ್ಣಿನಲ್ಲಿ ಪೋಷಕಾಂಶಗಳ ಕೊರತೆ ಉಂಟಾದರೆ ಮತ್ತು…

4 years ago

ವಿದ್ಯುತ್ ಸ್ಪರ್ಶ : ದಂಪತಿ ಸಾವು

ಚಾಮರಾಜನಗರ ತಾಲ್ಲೂಕಿನ ಮಸಣಾಪುರದಲ್ಲಿ ದಾರುಣ ಘಟನೆ ಚಾಮರಾಜನಗರ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶವಾಗಿ ಪತಿ, ಪತ್ನಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.…

4 years ago

ಸಾಲಿಗ್ರಾಮ ಠಾಣೆ ಇನ್‌ಸ್ಪೆಕ್ಟರ್ ಆಗಿ ಕೃಷ್ಣರಾಜು ಅಧಿಕಾರ ಸ್ವೀಕಾರ

ಸಾಲಿಗ್ರಾಮ: ಪಟ್ಟಣದ ಪೊಲೀಸ್ ಠಾಣೆಯ ನೂತನ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಜಿ.ಕೃಷ್ಣರಾಜು ಬುಧವಾರ ಅಧಿಕಾರ ಸ್ವೀಕರಿಸಿದರು. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಈ ಹಿಂದೆ…

4 years ago

ಕಾಡಾನೆ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ

ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು. ಬಿಳಿಗಿರಿರಂಗನಬೆಟ್ಟ…

4 years ago

ಪುರಸಭೆ ಹೊರಗುತ್ತಿಗೆ ನೌಕರರ ಧರಣಿ

ಗುಂಡ್ಲುಪೇಟೆ: ನೇರ ನೇಮಕ ಮತ್ತು ನೇರ ವೇತನಕ್ಕೆ ಆಗ್ರಹಿಸಿ ಪಟ್ಟಣದ ಪುರಸಭೆಯ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಪಟ್ಟಣದ ಪುರಸಭಾ ಕಚೇರಿಯ ಮುಂದೆ ನಡೆದ ಧರಣಿಯಲ್ಲಿ ಪಾಲ್ಗೊಂಡು…

4 years ago

ಕರ್ತವ್ಯ ಲೋಪ : ಪಿಡಿಒ ಅಮಾನತು

ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ.…

4 years ago