ಚಾಮರಾಜನಗರ

ಗುಂಡ್ಲುಪೇಟೆ : ವೆಂಕಟರಮಣ ಸ್ವಾಮಿ ಬೆಟ್ಟಕ್ಕೆ ಡಿಸಿ ಭೇಟಿ

ಗುಂಡ್ಲುಪೇಟೆ:ತಾಲ್ಲೂಕಿನ ಹುಲಗಿನ ವೆಂಕಟರಮಣಸ್ವಾಮಿ ಬೆಟ್ಟಕ್ಕೆ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಂಕ್ರಾಂತಿ ಹಬ್ಬದ ರಥೋತ್ಸವದ ಮರುಪೂಜೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಶನಿವಾರ ಜಿಲ್ಲಾಧಿಕಾರಿ ಡಿ. ಎಸ್.…

4 years ago

ಮಲೆಮಹದೇಶ್ವರ ಬೆಟ್ಟ : ಹೆಚ್ಚುವರಿ ಚಪ್ಪಲಿ ಕೌಂಟರ್‌ ತೆರೆಯುವಂತೆ ಭಕ್ತರ ಆಗ್ರಹ

ಹನೂರು : ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಮುಂಭಾಗ ಭಕ್ತರು ಹಾಗೂ ಸಾರ್ವಜನಿಕರು ಚಪ್ಪಲಿಗಳನ್ನು ಬಿಡದಂತೆ ಕ್ರಮವಹಿಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ. ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಾದ ಧರ್ಮಸ್ಥಳ…

4 years ago

ಚಾ.ನಗರ : ಶವ ಹೂಳದಂತೆ ತಾಕೀತು; ಗ್ರಾಮಸ್ಥರಿಂದ ಪ್ರತಿಭಟನೆ

ಚಾಮರಾಜನಗರ: ಪರಿಶಿಷ್ಟ ಸಮುದಾಯದವರು ಹೆಚ್ಚಾಗಿರುವ ತಾಲ್ಲೂಕಿನ ಚಿಕ್ಕಹೊಳೆ, ಚಿಕ್ಕಹೊಳೆ ಚೆಕ್‌ಪೋಸ್ಟ್ ಗ್ರಾಮದ ಸಮೀಪ ಸ್ಮಶಾನ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬ ಒತ್ತುವರಿ ಮಾಡಿ ದಾರಿ ಬಂದ್ ಮಾಡಿದ್ದು ಇವರ…

4 years ago

ಅಮಾವಾಸ್ಯೆ ಪ್ರಯುಕ್ತ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡು

ಹನೂರು : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಮಲೆ ಮಾದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನದಲ್ಲಿ ಅಮಾವಾಸ್ಯೆ ಹಿನ್ನೆಲೆ ವಿಶೇಷ ಪೂಜೆ ಸಂಪ್ರದಾಯದಂತೆ  ಜರುಗಿದವು. ಅಮಾವಾಸ್ಯೆ ಅಂಗವಾಗಿ ದೇಗುಲದ…

4 years ago

ಮರಳಿ ಬಿಜೆಪಿ ತೆಕ್ಕೆಗೆ ಎಲ್. ಸುರೇಶ್

ಗುಂಡ್ಲುಪೇಟೆ: ತಾಲ್ಲೂಕಿನ ಕುರುಬ ಜನಾಂಗದ ಮುಖಂಡ ಎಲ್.ಸುರೇಶ್ ಕಾಂಗ್ರೆಸ್ ತೊರೆದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶಾಸಕ ನಿರಂಜನ್ ಕುಮಾರ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಕಳೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿಯೇ…

4 years ago

ಚಾಮರಾಜನಗರ : ಪೊಲೀಸ್ ಕಾನ್ಸ್‌ಟೇಬಲ್  ಸಾವಿಗೆ ಯತ್ನ

ಚಾಮರಾಜನಗರ : ನಗರದ ಗ್ರಾಮಾಂತರ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್ ಹೆಚ್.ಆರ್ ಮಹೇಶ್ ಎಂಬುವವರು ಸಾವಿಗೆ ಯತ್ನಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಹನೂರು ಠಾಣೆಗೆ…

4 years ago

ವೆಸ್ಲಿ ಸೇತುವೆ ಬಳಿ ಸ್ವಾಮೀಜಿ ಮೃತ ದೇಹ ಪತ್ತೆ

ಚಾಮರಾಜನಗರ: ಕಾಣೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ವೆಸ್ಲಿ ಸೇತುವೆ ಸಮೀಪ ನಡೆದಿದೆ. ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮದಲ್ಲಿರುವ ಹೊಸ…

4 years ago

ದೂರು ಕುರಿತು ಕ್ರಮ ಕೈಗೊಳ್ಳದ ಆರೋಪ : ಪೊಲೀಸ್‌ ಠಾಣೆ ಎದುರು ಪ್ರತಿಭಟನೆ

ಗುಂಡ್ಲುಪೇಟೆ: ತಾಲ್ಲೂಕಿನ ಸೀಗೇವಾಡಿ ಗ್ರಾಮದ ಹೊರವಲಯದಲ್ಲಿರುವ  ದೇವಸ್ಥಾನ ಆಸ್ತಿ ಕಬಳಿಕೆ ಯತ್ನ ಪ್ರಕರಣ ಆರೋಪಿ ಮೇಲೆ ಕ್ರಮ ಕೈಗೊಂಡಿಲ್ಲವೆಂಬ ಆರೋಪದ ಮೇಲೆ ಬೇಗೂರು ಪೊಲೀಸರ ವಿರುದ್ದ ಠಾಣೆ…

4 years ago

ಡೋಲಿಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಹೊತ್ತೊಯ್ದ ಜನ…

ಹನೂರು : ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವನನ್ನು ಡೋಲಿ ಮೂಲಕ ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಜರುಗಿದೆ. ತಾಲೂಕಿನ ದೊಡ್ಡಾಣಿ ಗ್ರಾಮದ ಮಹದೇವ್( 62) ವರ್ಷದ ರವರಿಗೆ…

4 years ago

ಮಲೆಮಹದೇಶ್ವರ ಬೆಟ್ಟ: ಮಾದಪ್ಪನ ಕಾಣಿಕೆ ಹುಂಡಿಯಲ್ಲಿ 2.52 ಕೋಟಿ ರೂ ಸಂಗ್ರಹ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.52 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ…

4 years ago