ಚಾಮರಾಜನಗರ

ದಕ್ಷಿಣ ಭಾರತದ ಸ್ವಾತಂತ್ರ್ಯ ಹೋರಾಟಗಾರರ ಕಡೆಗಣನೆಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ

ಚಾಮರಾಜನಗರ: ಇತಿಹಾಸಕಾರರು ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಮಾತ್ರ ಬಿಂಬಿಸಿ ದಕ್ಷಿಣ ಭಾರತದವರನ್ನು ಆಯಾ ಪ್ರಾಂತ್ಯಕ್ಕೆ ಸೀಮಿತಗೊಳಿಸಿದ್ದಾರೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ…

3 years ago

ಬೊಮ್ಮಲಾಪುರದಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ; ಗಮನ ಸೆಳೆದ ರಾಮಾಯಣ ವೇಷಧಾರಿಗಳು

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವಾಲ್ಮೀಕಿ ಜಯಂತಿಯನ್ನು ನಾಯಕ ಸಮುದಾಯದ ವತಿಯಿಂದ ಭಾನುವಾರ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ವಾಲ್ಮೀಕಿ ಮಹರ್ಷಿ ಭಾವಚಿತ್ರ, ವಾಲ್ಮೀಕಿ ಸಮುದಾಯದ ಶ್ರೀಗಳ…

3 years ago

ಮಹಿಳೆಗೆ ಸಚಿವ ವಿ. ಸೋಮಣ್ಣ ಕಪಾಳಮೋಕ್ಷ ಪ್ರಕರಣ : ಸ್ಪಷ್ಟನೆ ನೀಡಿದ ಕೆಂಪಮ್ಮ

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಹೌದು, ಈ ಬಗ್ಗೆ ಮಾತನಾಡಿರುವ…

3 years ago

ಗುಂಡ್ಲುಪೇಟೆ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯ ಕೆನ್ನೆಗೆ ಹೊಡೆದ ಸಚಿವ ಸೋಮಣ್ಣ..!

ಗುಂಡ್ಲುಪೇಟೆ (ಚಾಮರಾಜನಗರ): ತಾಲ್ಲೂಕಿನ ಹಂಗಳದಲ್ಲಿ ಶನಿವಾರ ಸಂಜೆ ನಡೆದ ಗ್ರಾಮೀಣ ಪ್ರದೇಶಗಳ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ವಸತಿ ಮೂಲಸೌಕರ್ಯ ಮತ್ತು‌ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ…

3 years ago

ಚಾ ನಗರ ಜಿಲ್ಲೆಯ ವಿವಿಧೆಡೆ ಹಸಿರು ಪಟಾಕಿ ಮಳಿಗೆಗಳು ಪ್ರಾರಂಭ

ಚಾಮರಾಜನಗರ ; ದೀಪಾವಳಿ ಹಬ್ಬದ ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಬಳಕೆ ಮಾಡಬೇಕು. ಅದೂ 125 ಡೆಸಿಬಲ್ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂಬುವಂತೆ ನಿರ್ದೇಶನ ಹಾಗೂ…

3 years ago

ಡಿ ಎಸ್ ರಮೇಶ್ ಚಾ.ನಗರ ನೂತನ ಜಿಲ್ಲಾಧಿಕಾರಿ

ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಿ. ಎಸ್. ರಮೇಶ್ ನೇಮಕವಾಗಿದ್ದಾರೆ. ಡಿ.ಎಸ್. ರಮೇಶ್ ಪ್ರಸ್ತುತ ಗಣಿ ಮತ್ತು…

3 years ago

ಮಳೆ ಸಂತ್ರಸ್ತರಿಗೆ ಮಲ್ಲೇಶ್ ಪರಿಹಾರ ವಿತರಣೆ

ಚಾಮರಾಜನಗರ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕಶೆಟ್ಟಿಪುರದಲ್ಲಿ ಮನೆಗಳು ಹಾನಿಯಾಗಿದ್ದು, ಗ್ರಾಮಕ್ಕೆ ಬಿಜೆಪಿ ರೈತ ಮುಖಂಡ ಮಲ್ಲೇಶ್ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಮಳೆಯಿಂದ…

3 years ago

ನಾಳೆ ಚಾ.ನಗರದಲ್ಲಿ ಗಣಪತಿ ವಿಸರ್ಜನೆ; ಬಿಗಿ ಭದ್ರತೆ

ಚಾಮರಾಜನಗರ: ಇಲ್ಲಿನ ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಗುರುನಂಜನಶೆಟ್ಟರ ಛತ್ರದ ಮುಂಭಾಗ ಪೂಜಿಸಲಾಗಿರುವ ಧರ್ಮರಕ್ಷಣಾ ಗಣಪತಿಯ ವಿಸರ್ಜನಾ ಮಹೋತ್ಸವ ನಾನಾ ಕಲಾತಂಡಗಳ ಅದ್ದೂರಿ ಮೆರವಣಿಗೆಯೊಂದಿಗೆ ಶನಿವಾರ ನಡೆಯಲಿದೆ.…

3 years ago

ಬಿಳುಗಲಿ ಕೊಲೆ ಪ್ರಕರಣವನ್ನು CBIಗೆ ವಹಿಸಿ

ಚಾಮರಾಜನಗರ: ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದ ತಾಯಿ-ಮಗಳ ಕೊಲೆ ಪ್ರಕರಣವನ್ನು ಮೈಸೂರು ಜಿಲ್ಲಾಡಳಿತ ಮತ್ತು ಪೊಲೀಸರು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು…

3 years ago

ಹಣ ದುರುಪಯೋಗ; ತಹಶೀಲ್ದಾರ್ ವಿರುದ್ದ ಕ್ರಮಕ್ಕೆ ಆಗ್ರಹ

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನಲ್ಲಿ ಗೋಶಾಲೆ ತೆರೆಯದೆ ೪ ಕೋಟಿ ರೂ. ದುರುಪಯೋಗ ಮಾಡಿಕೊಂಡ ಅಂದಿನ ತಹಶೀಲ್ದಾರ್ ಕಾಮಾಕ್ಷಮ್ಮ ಅವರ ವಿರುದ್ದ ಕ್ರಮ ಕೈಗೊಳ್ಳದೆ ವಿಳಂಬ ಮಾಡಲಾಗುತ್ತಿದೆ ಎಂದು…

3 years ago