ಚಾಮರಾಜನಗರ

ಮೀಸಲಾತಿ ಹೆಚ್ಚಿಸಲು ಕಾಂಗ್ರೆಸ್ ಗೆ ಇಚ್ಛಾಶಕ್ತಿ ಇರಲಿಲ್ಲ : ಬಿ.ಶ್ರೀರಾಮುಲು

ಚಾಮರಾಜನಗರ: ಕಾಂಗ್ರೆಸ್‌ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ…

4 years ago

ಅದ್ದೂರಿಯಾಗಿ ನಡೆದ ಮಲೆಮಹದೇಶ್ವರ ಬೆಟ್ಟದ ಜಾತ್ರೆ

 ಚಾಮರಾಜನಗರ : ಪ್ರಸಿದ್ಧ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ರಥೋತ್ಸವ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿಅದ್ಧೂರಿಯಾಗಿ ನೆರವೇರಿತು. ದೀಪಾವಳಿ ಹಬ್ಬದ ಬಲಿಪಾಡ್ಯಮಿ ಹಾಗೂ ಅಮಾವಾಸ್ಯೆ ಅಂಗವಾಗಿ…

4 years ago

ರಾಜ್ಯ ENT ತಜ್ಞರ ಸಂಘದ ಅಧ್ಯಕ್ಷರಾಗಿ ಡಾ.ಎ.ಆರ್.ಬಾಬು ಆಯ್ಕೆ

ಚಾಮರಾಜನಗರ: ರಾಜ್ಯ ಕಿವಿ, ಮೂಗು, ಗಂಟಲು ತಜ್ಞ ವೈದ್ಯರ ಸಂಘದ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ಬಾಬು ಸೋಶಿಯಲ್ ವೆಲ್ ಫೇರ್ ಅಂಡ್ ಚಾರಿಟಬಲ್ ಟ್ರಸ್ಟ್ನ…

4 years ago

ವಿ.ಸೋಮಣ್ಣ ವಿರುದ್ಧ ಅಪಪ್ರಚಾರ ಬೇಡ

ಸುದ್ದಿಗೋಷ್ಠಿಯಲ್ಲಿ  ಮಹದೇವಸ್ವಾಮಿ ಮನವಿ ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಲ ಮೋಕ್ಷ ಘಟನೆ ಅಚಾನಕ್ ಆಗಿ ನಡೆದಿದ್ದು, ವಿವಿಧ ಸಂಘಟನೆಗಳ ಮುಖಂಡರು ಈ ಘಟನೆಯನ್ನೇ…

4 years ago

ಅದ್ಧೂರಿ ಕನ್ನಡ ರಾಜ್ಯೋತ್ಸವ ನಿರ್ಧಾರ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಶಾಸಕ ನರೇಂದ್ರ ಸೂಚನೆ

ಹನೂರು: ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸರಳವಾಗಿ ಆಚರಿಸುತ್ತಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ಈ ಬಾರಿಯಿಂದ ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ನಿರ್ದೇಶಿಸಿರುವುದರಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ…

4 years ago

ಚಾ ನಗರ: ಮಾಲಗೆರೆಯಲ್ಲಿ ಜಿಂಕೆ ಶವ ಪತ್ತೆ

ಚಾಮರಾಜನಗರ : ಚಾ.ನಗರ-ಕಾಳನಹುಂಡಿ ರಸ್ತೆಯಲ್ಲಿರುವ ಮಾಲಗೆರೆಯಲ್ಲಿ ಜಿಂಕೆ ಶವ ಪತ್ತೆ. ನೀರು ಕುಡಿಯಲು ಕೆರೆಗೆ ಬಂದಿದ್ದ ಜಿಂಕೆ ಕೆಸರಿನಲ್ಲಿ ಸಿಲುಕಿ ಹೊರಬರಲಾರದೆ ಮೃತಪಟ್ಟಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ…

4 years ago

ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ; ವ್ಯಕ್ತಿಗೆ ಗಾಯ

ಗುಂಡ್ಲುಪೇಟೆ :ಕಾರೊಂದಕ್ಕೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ  ತಾಲೂಕಿನ ಬೇಗೂರು ಗ್ರಾಮದ ಪಿಯು ಕಾಲೇಜು ಬಳಿ ನಡೆದಿದೆ. ಎರಡು ಕಾರುಗಳು ಮೈಸೂರು ಕಡೆಯಿಂದ…

4 years ago

ಹಳ್ಳಕ್ಕೆ ನುಗ್ಗಿದ KSRTC ಬಸ್ : ಹಲವರಿಗೆ ಗಾಯ

ಹನೂರು: ಮಲೆ ಮಹದೇಶ್ವರ ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ‌ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ…

4 years ago

ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಸ್ವೀಕಾರ ; ಸಿದ್ದಯ್ಯನಪುರದಲ್ಲಿ ಸಂಭ್ರಮ

ಚಾಮರಾಜನಗರ : ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಿದ್ದಯ್ಯನಪುರದಲ್ಲಿ ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಸಂಭ್ರಮ ಆಚರಿಸಿದರು.…

4 years ago

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ನಾಲ್ವರಿಗೆ ಗಾಯ

ಹನೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕೆಂಚಯ್ಯನದೊಡ್ಡಿ ಗ್ರಾಮದ ಸಮೀಪ ಜರುಗಿದೆ. ಯಳಂದೂರು ತಾಲ್ಲೂಕಿನ ಯೋಗೇಶ್ ಮಹದೇವ್ ಹಾಗೂ ಬೆಂಗಳೂರು…

4 years ago