ಹನೂರು : ಪೇಪರ್ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೋರೆದೊಡ್ಡಿ ಗ್ರಾಮದ ಸಮೀಪ ಜರುಗಿದೆ. ತಮಿಳುನಾಡಿನಿಂದ…
ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ…
ಯಳಂದೂರು: ಸುವರ್ಣಾವತಿ ಹೊಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹವು ಗುರುವಾರ ತಾಲ್ಲೂಕಿನ ಬೂದಿತಿಟ್ಟು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಅಂಬಳೆ ಗ್ರಾಮದ ಮಂಜು…
ಹನೂರು : ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದ ಹಿನ್ನೆಲೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ…
ಹನೂರು: ಮಳೆ ಹಾನಿಯಿಂದ ನಷ್ಟ ಹೊಂದಿರುವ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ನೀಡುತ್ತಿರುವ ಪರಿಹಾರ ಧನವನ್ನು ಹೆಚ್ಚಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಶಾಸಕ ಆರ್ ನರೇಂದ್ರ…
ಹನೂರು: ಕಳೆದ ತಿಂಗಳು ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ ನಮ್ಮೊಡನೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಉಮೇಶ್…
ಹನೂರು: ಹನೂರು ಶೈಕ್ಷಣಿಕ ವಲಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹಾಗೂ ಕ್ರೀಡೆಯಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ…
ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಮಂಡಿ ಮಟ್ಟದ ಗುಂಡಿ ಬಿದ್ದಿದ್ದು ಅಪಾಯ ತಪ್ಪಿಸುವ ಸಲುವಾಗಿ ಸಾರ್ವಜನಿಕರು ಟಿವಿಯೊಂದನ್ನು ಇಟ್ಟು ಅಪಘಾತಕ್ಕೆ ಎಡೆಮಾಡಿಕೊಟ್ಟಂತಿದೆ. ನಗರದ ರಾಮಸಮುದ್ರ ಬಡಾವಣೆಯ…
ಚಾಮರಾಜನಗರ: ಸಿಡಿಲು ಬಡಿದು ರೈತ,ಕುರಿಗಾಹಿ ಹಾಗೂ ಆರು ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಯಳಂದೂರು ತಾಲ್ಲೂಕು ಕೆಸ್ತೂರು ಗ್ರಾಮದ ರೈತ ರೇವಣ್ಣ (44)…
ಚಾಮರಾಜನಗರ : ಜಿಲ್ಲೆಯಾದ್ಯಂತ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ…