ಚಾಮರಾಜನಗರ

ಹನೂರು : ಪೊಲೀಸ್ ಭದ್ರತೆಯಲ್ಲಿ ಆರ್ ಎಸ್ ಎಸ್ ಪಥಸಂಚಲನ

ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ. ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ…

4 years ago

ಹನೂರು : ಕೋಡಿ ಬಿದ್ದ ಜಲಾಶಯ ಸಂಚಾರಕ್ಕೆ ಅಡಚಣೆ

ಹನೂರು : ಕಳೆದ ಒಂದು ವಾರದಿಂದ ಬಿಆರ್ ಟಿ ಅರಣ್ಯ ಪ್ರದೇಶ ಹಾಗೂ ಒಡೆಯರಪಾಳ್ಯ ಸುತ್ತಮುತ್ತ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಹುಬ್ಬೆ ಹುಣಸೆ ಜಲಾಶಯ ತುಂಬಿ…

4 years ago

ಮಹಿಳೆಯರು ಆರ್ಥಿಕ ಸ್ವಾವಲಂಬಿಳಾಗುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು : ಜನದ್ವನಿ ಬಿ. ವೆಂಕಟೇಶ್

ಹನೂರು: ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಜಿಲ್ಲಾ ಬಿಜೆಪಿ ಒಬಿಸಿ ಜಿಲ್ಲಾ ಸಂಯೋಜಕ ಜನದ್ವನಿ ಬಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಆರ್.ಎಸ್.…

4 years ago

ಕಸದ ಹಳ್ಳಿಯಾದ ಕೌದಳ್ಳಿ ಗ್ರಾಮ

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಕೌದಳ್ಳಿ ಗ್ರಾಮ ಪಂಚಾಯತಿ ಸೇರಿದ್ದು, ಕರ್ನಾಟಕ ರಾಜ್ಯದ ಎರಡನೇ ಅತಿ ಹೆಚ್ಚು ಲಾಭ ಗಳಿಸುವ ಮೇಲೆ ಮಹದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನಕ್ಕೆ…

4 years ago

108 ಆಂಬುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ; ಹೆರಿಗೆಗಾಗಿ ಕರೆದೊಯ್ಯುತ್ತಿದ್ದಾಗ ಚೆಂಗಡಿ ಕೌದಳ್ಳಿ ಮಾರ್ಗಮಧ್ಯೆ ಘಟನೆ

ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ. ಹನೂರು…

4 years ago

ಜಮೀನು ವಿಚಾರವಾಗಿ ಲಂಬಾಣಿ ಸಮುದಾಯಕ್ಕೆ ದೋಖ : ಕಾನೂನು ಕ್ರಮಕ್ಕೆ ಆಗ್ರಹ

ಹನೂರು: ಲಂಬಾಣಿ ಸಮುದಾಯಕ್ಕೆ ಸರ್ಕಾರಿ ಜಮೀನನ್ನು ಖಾಸಗಿ ಜಮೀನು ಎಂದು ಮಾರಾಟ ಮಾಡಿ ಲಕ್ಷಾಂತರ ರೂ.ಗಳನ್ನು ದೋಖ ಮಾಡಿರುವ ಸಮಾಜ ಸೇವಕ ನಿಶಾಂತ್ ಬೆಂಬಲಿಗರು ಸಮುದಾಯದವರನ್ನು ಕಿಡಿಗೇಡಿಗಳು…

4 years ago

ಕೆರೆ ಕೋಡಿಬಿದ್ದು ಮನೆಗಳಿಗೆ ಹಾನಿ : ಶಾಸಕ ಆರ್ ನರೇಂದ್ರ ಸ್ಥಳ ಪರಿಶೀಲನೆ

ಹನೂರು: ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕೆರೆ ಕೋಡಿ ಬಿದ್ದು ಮನೆಗಳಿಗೆ ನೀರು ನುಗ್ಗಿದ್ದ ಸ್ಥಳಗಳಿಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು…

4 years ago

ಜೋರುಮಳೆಗೆ ಸೋಮಣ್ಣ ಲೇಔಟ್ ಜಲಾವೃತ್ತ: ಆಗ್ನಿಶಾಮಕದಳದಿಂದ ವಯೋವೃದ್ದರ ಸ್ಥಳಾಂತರ

ಚಾಮರಾಜನಗರ: ಗುರುವಾರ ರಾತ್ರಿ ಸುರಿದ ಜೋರುಮಳೆಗೆ  ನಗರದ 15ನೇ ವಾರ್ಡ್ ನ ಸೋಮಣ್ಣ ಲೇಔಟ್ ಜಲಾವೃತ್ತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ.…

4 years ago

ಹನೂರು : ಮಳೆಗೆ ಕುರುಬರದೊಡ್ಡಿ ಗ್ರಾಮ ಜಲಾವೃತ

ಹನೂರು : ಗುರುವಾರ ತಡರಾತ್ರಿ ಸುರಿದ ಬಾರಿ ಮಳೆಗೆ ಕುರುಬರದೊಡ್ಡಿ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದ ಪರಿಣಾಮ ಮನೆಗಳಿಗೆ ನೀರು ನುಗ್ಗಿರುವ ಘಟನೆ ಜರುಗಿದೆ. ಅಜ್ಜೀಪುರ…

4 years ago

ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಸಮೀಪದ ಮರಳಾಪುರ ಗ್ರಾಮದ ವೀರಪ್ಪ ಎಂಬುವರ ತೋಟದ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದ ಪ್ರಸಂಗ ನಡೆದಿದೆ.…

4 years ago