ಹನೂರು: ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನದ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಷಪೂರಿತ ಹಾವೊಂದು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ಕೋಣನಕೆರೆ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ…
ಹನೂರು: ತಾಲ್ಲೂಕಿನ ಪ್ರಸಿದ್ದ ಮಹದೇಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ …
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದ ನಿರ್ಬಂಧಿತ ಪ್ರದೇಶದ ಸೂಕ್ಷ್ಮ ಅರಣ್ಯ ಪರಿಸರ ವ್ಯಾಪ್ತಿಗೆ ಒಳಪಡುವ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಕುಡಿದು…
ಹನೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಮುತ್ತುರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವ ಚಾಮರಾಜನಗರ…
ಹನೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸುವುದರ ಮೂಲಕ ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿ ಬಸವರಾಜ್ ತಿಳಿಸಿದರು ತಾಲೂಕಿನ ಮಾಟಳ್ಳಿ ಗ್ರಾಮದಲ್ಲಿ ಇಂದು ರೇಬಿಸ್…
ಹನೂರು : ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ಗುರುವಾರ ಸಂಜೆ ವಿದ್ಯುತ್ ಸ್ಪರ್ಶಿಸಿ 2 ಇಲಾಖೆ ಹಸು ಮೃತಪಟ್ಟಿವೆ. ಗ್ರಾಮದ ಶಿವನಮಣಿ ಎಂಬವರು ತಮ್ಮ ತೋಟದ ಜಮೀನಿನ ಸಮೀಪದಲ್ಲಿ…
ಹನೂರು: ಪಟ್ಟಣದಲ್ಲಿ ಅಂಗಡಿ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯವನ್ನು ಕೆ.ಶಿಫ್ ಅಧಿಕಾರಿಗಳು ಶುಕ್ರವಾರದಿಂದ ಪ್ರಾರಂಭಿಸಿದರು. ಕೊಳ್ಳೇಗಾಲದಿಂದ ಹನೂರಿನವರೆಗೆ 23 ಕಿ.ಮೀ ರಸ್ತೆ ಅಭಿವೃದ್ಧಿಗೆ 108 ಕೋಟಿ ರೂ…
ಕೊಳ್ಳೇಗಾಲ: ಪಟ್ಟಣದಲ್ಲಿ ಆಯೋಜಿಸಿದ್ದ ೬೮ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಅಪರ ಸಿವಿಲ್ ನ್ಯಾಯಾಧೀಶರಾದ ಸಿ.ಜೆ.ರಘು ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ಹಾಗೂ ಮಾನವನ ನಡುವೆ ನೇರ ಸಂಬಂಧ…
ಗುಂಡ್ಲುಪೇಟೆ: ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಅ.೧೩ರಂದು ನಡೆಯುವ ಕುಂಭಮೇಳದ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟದಿಂದ ಮಹದೇಶ್ವರ ಜ್ಯೋತಿಯು ಅ. ೮ ರಂದು ಪಟ್ಟಣಕ್ಕೆ ಆಗಮಿಸಲಿದೆ. ಅಂದು…
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಗಳ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರು ಹುಚ್ಚು ನಾಯಿ ದಾಳಿಗೆ ತುತ್ತಾಗಿ ಗಾಯಗೊಳ್ಳುತ್ತಿದ್ದಾರೆ. ಮಾರ್ಟಳ್ಳಿ, ಹಳೇ ಮಾರ್ಟಳ್ಳಿ, ಸಂದನಪಾಳ್ಯ ಹಾಗೂ ಮೆಟ್ಟುತಿರುವು ಗ್ರಾಮದ…