ಚಾಮರಾಜನಗರ

ಚಾ.ನಗರ : ಜೋಡೊ ಯಾತ್ರೆ ಹಿನ್ನೆಲೆ ಜಿಲ್ಲೆಯಾದ್ಯಂತ 2 ದಿನ ಮದ್ಯ ಮಾರಾಟ ನಿಷೇಧ

ಚಾಮರಾಜನಗರ : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಜೋಡೋ ಯಾತ್ರೆಯ ಹಿನ್ನೆಲೆ ಕಾಂಗ್ರೆಸ್‌ ಪಕ್ಷದ ಹಲವು ನಾಯಕರುಗಳು ಹಾಗೂ ಹಲವೆಡೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷದ ನಾಯಕರುಗ:ು…

4 years ago

ಜೋಡೋ‌ ಯಾತ್ರೆ ನಾಯಕರ ಫ್ಲೆಕ್ಸ್​ಗಳಿಗೆ ಬ್ಲೇಡ್ : ಬಿಜೆಪಿಗೆ ಡಿಕೆಶಿ ಎಚ್ಚರಿಕೆ

ಚಾಮರಾಜನಗರ : ಕಾಂಗ್ರೆಸ್‌ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ (30-09-2022)  ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪಕ್ಷದ…

4 years ago

ಚಾ.ನಗರ : ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ಕಪ್ಪು ಬಾವುಟ ಪ್ರದರ್ಶನ!

ಚಾಮರಾಜನಗರ: ಜಿಲ್ಲಾ ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದರಿಂದ ಕೆರಳಿದ…

4 years ago

ಚಾ.ನಗರ : ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

ಚಾಮರಾಜನಗರ : ನಗರದ ಪ್ರಸಿದ್ಧ ಚಾಮರಾಜೇಶ್ವರ ದೇವಾಲಯದಲ್ಲಿ ಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಿತು. ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು…

4 years ago

ಚಾ.ನಗರ; ಪಿಎಫ್ಐ ಅಧ್ಯಕ್ಷ ಮತ್ತು ಕಾರ್ಯದರ್ಶಿ ಬಂಧನ

ಚಾಮರಾಜನಗರ: ಬೆಳ್ಳಂ ಬೆಳಿಗ್ಗೆ ಜಿಲ್ಲಾ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಯನ್ನು ನಗರದ ಪೋಲೀಸರು ಬಂಧಿಸಿದ್ದಾರೆ. ಜಿಲ್ಲಾ ಪಿಎಫ್ಐ ಸಂಘಟನೆಯ ಅಧ್ಯಕ್ಷ…

4 years ago

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್ ನರೇಂದ್ರ ಚಾಲನೆ

ಹನೂರು: ತಾಲೂಕಿನ ನಾಗನತ್ತ ಗ್ರಾಮದ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಸೋಮವಾರ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಇಲಾಖೆಯ…

4 years ago

ಜನಧ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಕೈ, ತೆನೆ ಬಿಟ್ಟು ಕಮಲ ಹಿಡಿದ ಹಲವರು

ಹನೂರು : ತಾಲ್ಲೂಕಿನ ಚಂಗವಾಡಿ ಗ್ರಾಮದ ನಾಯಕ ಜನಾಂಗದ ಯುವ ಮುಖಂಡರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ ಜನಧ್ವನಿ ಬಿ…

4 years ago

ಕಬ್ಬಡ್ಡಿ ಪಂದ್ಯ : ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ ಗುರು ವೃಂದ

ಹನೂರು: ಸಮೀಪದ ಮಂಗಲ ಏಕಲವ್ಯ ಮಾದರಿ ವಸತಿ ಶಾಲೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬ್ಬಡ್ಡಿ ಪಂದ್ಯಾವಳಿಯಲ್ಲಿ (ಬಾಲಕರ ವಿಭಾಗ) ಪ್ರಥಮ ಸ್ಥಾನವನ್ನು ಪಡೆದು ರಾಜ್ಯ (ವಿಭಾಗ)ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಾಮರಾಜನಗರ…

4 years ago

ಚಾ.ನಗರ : ಮಹಾಲಯ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ ಬಳಿ ಹರಿದು ಬಂತು ಜನಸಾಗರ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಮಾದಪ್ಪನ ಸನ್ನಿಧಿಯಲ್ಲಿ ಭಾನುವಾರ ಮಹಾಲಯ ಅಮಾವಾಸ್ಯೆಯ ಅಂಗವಾಗಿ ವಿವಿಧ ಉತ್ಸವಗಳು ಹಾಗೂ ವಿಶೇಷ ಪೂಜಾ ಪುನಸ್ಕಾರಗಳು ಜರುಗಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿ…

4 years ago

ಚಾ.ನಗರ : ಚೆಸ್ ಸ್ಪರ್ಧೆಯಲ್ಲಿ ಕು. ಶೋಜನ ರಾಜ್ಯಮಟ್ಟಕ್ಕೆ ಆಯ್ಕೆ

ಚಾಮರಾಜನಗರ: ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಕ್ರೀಡಾ ಸ್ಪರ್ಧೆಯಲ್ಲಿ ಜೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಕು.ಶೋಜನ ಅವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ…

4 years ago