ಚಾಮರಾಜನಗರ

ನಾಡಿನೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ: ದೇವಸ್ಥಾನಗಳಿಗೆ ಭಕ್ತರ ದಂಡು

ಚಾಮರಾಜನಗರ: ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಗಡಿ ಜಿಲ್ಲೆ ಚಾಮರಾಜನಗರದ ಪ್ರಮುಖ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ, ಹಿಮವದ್‌ ಗೋಪಾಲಸ್ವಾಮಿ…

4 months ago

ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದ್ದು, ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.…

4 months ago

ಅಪಘಾತ : ಗಾಯಾಳುಗಳ ಆರೋಗ್ಯ ವಿಚಾರಿಸಿದ ಡಿಸಿ

ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಬಳಿ ಸಾರಿಗೆ ಬಸ್‌ಗಳ ನಡುವಿನ ಸರಣಿ ಅಪಘಾತದಲ್ಲಿ ಗಾಯಗೊಂಡಿರುವ ಜಿಲ್ಲೆಯ ಗಾಯಾಳುಗಳ ಆರೋಗ್ಯವನ್ನು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ವಿಚಾರಿಸಿದರು.…

4 months ago

ಹುಲಿ ದಾಳಿ ; ಎರಡು ಹಸುಗಳು ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಮತ್ತೊಂದು ಕಡೆ ಗ್ರಾಮದ ದೇಶಿಪುರ…

4 months ago

ಹುಲಿ ದಾಳಿಗೆ ಹಸು ಬಲಿ ; ರೈತರ ಪ್ರತಿಭಟನೆ

ಗುಂಡ್ಲುಪೇಟೆ : ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ತೋಟದ ಮನೆ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದು ಹಾಕಿದ…

4 months ago

ಹಳ್ಳಕ್ಕೆ ಬಿದ್ದ ಕಾರು : ಐವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟದಿಂದ ಬರುವಾಗ ಮಧುವನಹಳ್ಳಿ-ದೊಡ್ಡಿಂದುವಾಡಿ ರಸ್ತೆ ಮಧ್ಯೆ ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಕಾರು ಹಳ್ಳಕ್ಕೆ ಬಿದ್ದು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

4 months ago

ಚಾ.ನಗರ | ವಾಟರ್‌ ಮ್ಯಾನ್ ಆತ್ಮಹತ್ಯೆಗೆ ಸಚಿವ‌ ಪ್ರಿಯಾಂಕ್‌ ಖರ್ಗೆ ನೇರ ಹೊಣೆ : ಎನ್.ಮಹೇಶ್

ಚಾಮರಾಜನಗರ : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿ ನೀರುಗಂಟಿ ಚಿಕ್ಕೂಸನಾಯಕ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನೇರ ಹೊಣೆ…

4 months ago

ಗುಂಡ್ಲುಪೇಟೆ | ಚಿರತೆ ದಾಳಿಗೆ ಕರು ಸಾವು

ಗುಂಡ್ಲುಪೇಟೆ : ತಾಲ್ಲೂಕಿನ ಶಿವಪುರ ಗ್ರಾಮದ ಪೊನ್ನಸ್ವಾಮಿ ಎಂಬವರ ಹೊಲದಲ್ಲಿ ಕಟ್ಟಿಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಕೊಂದು ತಿಂದಿರುವ ಘಟನೆ ನಡೆದಿದೆ. ಶಿವಪುರ ಗ್ರಾಮದ…

4 months ago

ಚಾಮರಾಜನಗರ| ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ…

4 months ago

ಸಂಬಳ ನೀಡದಕ್ಕೆ ಮನನೊಂದು ವಾಟರ್‌ ಮ್ಯಾನ್‌ ಆತ್ಮಹತ್ಯೆ ; ಹೊಂಗನೂರು ಗ್ರಾಪಂ ಕಚೇರಿಯಲ್ಲಿ ಘಟನೆ

ಯಳಂದೂರು : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಸಂಬಳ ನೀಡಲಿಲ್ಲ ಎಂದು ಮನನೊಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

4 months ago