ಚಾಮರಾಜನಗರ

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ ನಾಗನಾಯಕ ಎಂಬುವವರಿಗೆ ಸೇರಿದ ಸರ್ವೇ ನಂಬರ್…

1 month ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ ಮೂರು ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್…

1 month ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ ಸ್ಥಳಕ್ಕೆ ಭಾನುವಾರ ತನಿಖಾ ತಂಡ ಭೇಟಿ…

1 month ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ ಪರಿಹಾರ ಕೊಡಿಸುವುದಾಗಿ ಶಾಸಕ ಎಂ.ಆರ್. ಮಂಜುನಾಥ್…

1 month ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಕೆಲವು ಕಿಡಿಗೇಡಿಗಳು ಇನ್ಸ್‌ಪೆಕ್ಟರ್ ಆನಂದಮೂರ್ತಿ ಮೇಲೆ…

1 month ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಹಾಗೂ…

1 month ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ…

1 month ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹೊಳೆದಟ್ಟಿ…

1 month ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ…

1 month ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಮನೆಯೊಳಗೆ ನಾಗರಹಾವು ಕಾಣಿಸಿಕೊಂಡಿದ್ದರಿಂದ ಕುಟುಂಬದವರು ಆತಂಕಗೊಂಡು…

2 months ago