ಚಾಮರಾಜನಗರ

ಚಾಮರಾಜನಗರ| ಚಿರತೆಗೆ ವಿಷವಿಕ್ಕಿ ಹತ್ಯೆ: ಓರ್ವ ಆರೋಪಿ ಬಂಧನ

ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್‌ ಅಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.…

10 months ago

ಬೆಳೆಗೆ ನೀರು ಹಾಯಿಸುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ : ರೈತ ಗಂಭೀರ

ಹನೂರು : ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಕೈಗೊಂಡಿರುವ ಘಟನೆ ಜರುಗಿದೆ. ತಾಲೂಕಿನ ಕೂಡ್ಲೂರು ಗ್ರಾಮದ…

10 months ago

ಸ್ವಂತೂ ಸೂರು ಇಲ್ಲ, ವೃದ್ಯಾಪ್ಯ ವೇತನವೂ ಇಲ್ಲದ ವೃದ್ಧೆಯ ದಾರುಣ ಬದುಕು!

ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ ಪಡಿತರ ಚೀಟಿ ಇಲ್ಲ. ಪಡಿತರ ಚೀಟಿಯಿಲ್ಲದೆ…

10 months ago

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ…

10 months ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ…

10 months ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ ಕೊಡುತ್ತಿದ್ದು, ವಾಹನ ಸವಾರರಿಗೆ ಢವಢವ ಶುರುವಾಗಿದೆ.…

10 months ago

ಗುಂಡ್ಲುಪೇಟೆ: ದಾರಿತಪ್ಪಿ ಬಂದಿದ್ದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಕಾಡಿನಿಂದ ದಾರಿತಪ್ಪಿ ನಾಡಿಗೆ ಬಂದ ಜಿಂಕೆಯನ್ನು…

10 months ago

ಹನೂರು| ವಿದ್ಯುತ್‌ ಟವರ್‌ ದುರಸ್ತಿ ಕಾರ್ಯ ಪ್ರಗತಿಯಲ್ಲಿ: ಹಲವು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ

ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತಯವಾಗಲಿದ್ದು ನಾಗರಿಕರು ಸಹಕಾರ ನೀಡಬೇಕು ಎಂದು…

10 months ago

ಹುಲಿ ದಾಳಿ ; ಹಸು ಸಾವು

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ ಅರಣ್ಯ ಪ್ರದೇಶದಿಂದ ಬಂದ ಹುಲಿ ದಾಳಿ…

10 months ago

ಆಂದೋಲನ ವರದಿ ಫಲಶೃತಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್…

10 months ago