ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಸ್ ಚಾಲನೆ ಮಾಡುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗುರುಸಿದ್ದು ಎಂಬುವವರೇ ಹೃದಯಾಘಾತದಿಂದ…
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ 5 ಹುಲಿಗಳ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳ ಸಾವಿಗೆ ಕಾರ್ಬೋಫುರಾನ್ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ. ಈ ಬಗ್ಗೆ ಮಾತನಾಡಿರುವ ಸಿಸಿಎಫ್…
ಚಾಮರಾಜನಗರ : ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರ ಬಳಿ ಚಿರತೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ವಿಷಪ್ರಾಶನ ಶಂಕೆ ವ್ಯಕ್ತವಾಗಿದೆ. ಮಲೆಮಹದೇಶ್ವರ ವನ್ಯಜೀವಿ ಧಾಮದ ಮೀಣ್ಯಂ ಅರಣ್ಯ…
ಹನೂರು : ತಾಲೂಕಿನ ಕೌದಳ್ಳಿ ವಲಯ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳು ಕಡಬೂರು ಗ್ರಾಮದ ಮೂಲಕ ಅರಣ್ಯಕ್ಕೆ ಜಾನುವಾರುಗಳು ಮೇವು ಮೇಯಲು ಹೋಗುವುದನ್ನು ತಪ್ಪಿಸಲು ಗುಂಡಿ ತೆಗೆದಿರುವುದನ್ನು…
ಹನೂರು : ತಾಲ್ಲೂಕಿನ ಕೌದಳ್ಳಿ ಭದ್ರಯ್ಯನಹಳ್ಳಿ ಮಾರ್ಗ ಮಧ್ಯದ ನಡುವೆ ಗೂಡ್ಸ್ ವಾಹನ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ನಡೆದಿದೆ. ಮಹೇಂದ್ರ…
ಸರಗೂರು: ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ.…
ಹನೂರು: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 25ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ…
ಚಾಮರಾಜನಗರ: ಐತಿಹಾಸಿಕ ಚಾಮರಾಜೇಶ್ವರಸ್ವಾಮಿಯ ರಥೋತ್ಸವವು ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಷಾಢ ಮಾಡದಲ್ಲಿ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಈ ಉತ್ಸವದಲ್ಲಿ ಜಿಲ್ಲೆ ಹಾಗೂ…
ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ…
ಹನೂರು: ಯಾವುದೇ ಪಕ್ಷಕ್ಕೂ ಪಕ್ಷದ ಕಾರ್ಯಕರ್ತರೇ ಆದರ ಸ್ತಂಭ, ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಸಂಘಟನೆ ಮಾಡಿದರೆ ಮಾತ್ರ ನಾವು ಯಶಸ್ಸು ಪಡೆಯಬಹುದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು…