ಚಾಮರಾಜನಗರ

ಚಾ.ನಗರ: ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನೇ ಎಗರಿಸಿದ ಖದೀಮರು

ಚಾಮರಾಜನಗರ: ನಗರದ ಸಂತೆಮರಹಳ್ಳಿ ರಸ್ತೆಯಲ್ಲಿರುವ ಉಪ್ಪಾರ ಬಡಾವಣೆಯ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಖದೀಮರು ಹೊತ್ತೊಯ್ದಿರುವ ಘಟನೆ ನಡೆದಿದೆ. ದೇವಾಲಯದ ಬಾಗಿಲು ಬೀಗ ಮುರಿದು ಒಳ…

10 months ago

ಇಂದು ವಿಶ್ವ ಆನೆ ದಿನಾಚರಣೆ: ಆನೆಗಳ ಸಂಖ್ಯೆಯಲ್ಲಿ ರಾಜ್ಯದಲ್ಲೇ ನಂಬರ್.‌1 ಸ್ಥಾನ ಪಡೆದ ಚಾಮರಾಜನಗರ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹುಲಿಗಳಲ್ಲಿ ಅಷ್ಟೇ ಅಲ್ಲ, ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್.‌1 ಸ್ಥಾನ ಪಡೆದಿದೆ. ರಾಜ್ಯದಲ್ಲಿ ಅತಿಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆ ಚಾಮರಾಜನಗರ.…

10 months ago

ಬಂಡೀಪುರದಲ್ಲಿ ಆನೆ ಜೊತೆ ಫೋಟೋ ತೆಗೆದುಕೊಳ್ಳಲು ಹೋದ ವ್ಯಕ್ತಿಗೆ ದಂಡ

ಚಾಮರಾಜನಗರ: ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ. ನಂಜನಗೂಡಿನ ಬಸವರಾಜು…

10 months ago

ಹನೂರು | ಕೊಠಡಿ ಶಿಥಿಲ ; ಶಾಲೆಗೆ ಮಕ್ಕಳನ್ನು ಕಳಿಸದ ಪೋಷಕರು

ಹನೂರು : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಕೊಠಡಿಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ಶಾಲಾ ಕೊಠಡಿಗಳು ದುರಸ್ತಿಯಾಗುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಸಾಮೂಹಿಕವಾಗಿ ಶಾಲೆಗೆ…

10 months ago

ಬಂಡೀಪುರದಲ್ಲಿ ವ್ಯಕ್ತಿ ಮೇಲೆ ಕಾಡಾನೆ ಡೆಡ್ಲಿ ಅಟ್ಯಾಕ್

ಗುಂಡ್ಲುಪೇಟೆ: ಬಂಡೀಪುರ ರಸ್ತೆಯಲ್ಲಿ ಕೇರಳ ಮೂಲದ ಪ್ರವಾಸಿಗನೊಬ್ಬ ಹುಚ್ಚಾಟ ಮೆರೆದಿದ್ದು, ಆನೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಂಡೀಪುರ-ಕೆಕ್ಕನಹಳ್ಳ ಚೆಕ್‌ಪೋಸ್ಟ್‌ ನಡುವಿನ ಕಾಡಿನ ರಸ್ತೆಯಲ್ಲಿ ಪ್ರಯಾಣಿಕನೊಬ್ಬ ಕಾಡಾನೆ…

10 months ago

ಚಾ.ನಗರ | ಒಳ ಮೀಸಲು ವರದಿ ತಿರಸ್ಕರಿಸಲು ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ : ನ್ಯಾ.ಎಚ್.ಎನ್. ನಾಗಮೋಹನ್‌ದಾಸ್ ಅವರ ಆಯೋಗ ಸಲ್ಲಿಸಿರುವ ಒಳಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ದಲಿತ ಬಲಗೈ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನೆ…

10 months ago

ಸಮಯಕ್ಕೆ ಸರಿಯಾಗಿ ಬಾರದ ಬಸ್‌: ವಿದ್ಯಾರ್ಥಿಗಳ ಪರದಾಟ

ಚಾಮರಾಜನಗರ: ಸರಿಯಾದ ಸಮಯಕ್ಕೆ ಬಸ್‌ಗಳು ಬಾರದ ಪರಿಣಾಮ ಶಾಲಾ ಮಕ್ಕಳು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಇರುವ ಆದರ್ಶ…

10 months ago

ವಹಿವಾಟು ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯ

ಚಾಮರಾಜನಗರ : ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ 40 ಲಕ್ಷ ರೂ (ಸರಕಿಗೆ), 20 ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು…

10 months ago

ಚಿರತೆ ದಾಳಿಗೆ ಹಸು ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದ ಚಿಕ್ಕನಂಜಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಗ್ರಾಮದ ತಮ್ಮ ಮನೆಯ ಹಿತ್ತಲಿನಲ್ಲಿ…

10 months ago

ಬೈಕ್ಗಳ ನಡುವೆ ಅಪಘಾತ : ಅಗ್ನೀವಿರ ಯೋಧ ‌ಸಾವು

ಚಾಮರಾಜನಗರ : ತಾಲೂಕಿನ ಕಮರವಾಡಿ ಸಮೀಪ ಗುರುವಾರ ರಾತ್ರಿ ಸಂಭವಿಸಿದ ಎರಡು ಬೈಕ್​ಗಳ ನಡುವೆ ಅಪಘಾತದಲ್ಲಿ ಅಗ್ನಿ ವೀರ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಮರಾಜನಗರದ ಪ್ರಜ್ವಲ್ (21)…

10 months ago