ಚಾಮರಾಜನಗರ

ಕೊಳ್ಳೇಗಾಲ | ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು ಗಾಯ

ಕೊಳ್ಳೇಗಾಲ : ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು  ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ. ಕುಂತೂರು ಗ್ರಾಮದ ಮಹೇಶ್(30) ಸುಧಾ(25) ಬೆಂಕಿ ಹೊತ್ತಿಸಿಕೊಂಡು ಗಾಯಗೊಂಡವರು.…

1 year ago

ಗುಂಡ್ಲುಪೇಟೆ | ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಗುಂಡ್ಲುಪೇಟೆ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕರ ದಿನ ಬಳಕೆ ವಸ್ತುಗಳಾದ ಡಿಸೇಲ್, ಪೆಟ್ರೋಲ್, ಹಾಲು, ಮೊಸರು, ದಿನಸಿ ಪದಾರ್ಥಗಳು, ಬಸ್ ಟಿಕೆಟ್ ದರ ಏರಿಕೆ ಮಾಡಿರುವುದನ್ನು…

1 year ago

ಗುಂಡ್ಲುಪೇಟೆ: ಬಂಡೀಪುರ ಉಳಿವಿಗಾಗಿ ರೈತರ ಪ್ರತಿಭಟನೆ

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸಬೇಕು ಎಂದು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ʼಬಂಡೀಪುರ ಉಳಿಸಿʼ ಎಂಬ ಧೇಯವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ…

1 year ago

ಹನೂರು: ಸಿಡಿಮದ್ದು ಸಿಡಿದು ಕರಡಿ ಸಾವು

ಹನೂರು: ಕಾಡುಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಕರಡಿಯ ಬಾಯಿ ಛಿದ್ರಗೊಂಡು ಮೃತಪಟ್ಟಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೆಳ್ಳನೂರು ಗ್ರಾಮದ ಬಳಿ ನಡೆದಿದೆ. ಕಾಡಿನಿಂದ…

1 year ago

ಗುಂಡ್ಲುಪೇಟೆ| ಬೈಕ್‌ ಅಪಘಾತ ತಪ್ಪಿಸಲು ಹೋಗಿ ಕಾರು ಪಲ್ಟಿ

ಗುಂಡ್ಲುಪೇಟೆ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ತಗ್ಗಲೂರು ಗೇಟ್‌ ಬಳಿ ನಡೆದಿದೆ. ಬೆಂಗಳೂರಿನಿಂದ…

1 year ago

ಹನೂರು: ಬಿಸಿಲ ಬೇಗೆಗೆ ರಿಲ್ಯಾಕ್ಸ್‌ಗೆ ಜಾರಿದ ಕಾಡಾನೆಗಳು

ಹನೂರು: ಬಿಸಿಲ ಬೇಗೆಗೆ ಕಾಡಾನೆ ಹಿಂಡು ರಸ್ತೆಬದಿಯ ಹಳ್ಳದಲ್ಲೇ ರಿಲ್ಯಾಕ್ಸ್‌ಗೆ ಜಾರಿದ ಘಟನೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ವಡಕೆಹಳ್ಳ ರಸ್ತೆಯಲ್ಲಿ ನಡೆದಿದೆ. ಬಿಸಿಲ…

1 year ago

ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ

ಪ್ರಶಾಂತ್‌ ಎನ್‌.ಮಲ್ಲಿಕ್‌ ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆ ಬಳಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಹೆಚ್ಚುತ್ತಿರುವ ಒತ್ತಡ ಹಿನ್ನಲೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…

1 year ago

ರಸ್ತೆ, ವಾಹನ ಸೌಲಭ್ಯವಿಲ್ಲ: ಡೋಲಿಯಲ್ಲಿ ಅಸ್ವಸ್ತನನ್ನು ಸಾಗಿಸಿದ ಗ್ರಾಮಸ್ಥರು

ಮಹದೇಶ್ ಎಂ ಗೌಡ, ಹನೂರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ವಾಹನದ…

1 year ago

ಗುಂಡ್ಲುಪೇಟೆ| ಕಾರು-ಟಿಟಿ ನಡುವೆ ಡಿಕ್ಕಿ: ಇಬ್ಬರು ಸಾವು

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌…

1 year ago

ಹನೂರು: ಕಾಡು ಪ್ರಾಣಿಗಳ ದಾಳಿಗೆ ಬೆಳೆ ನಾಶ

ಮಹಾದೇಶ್ ಎಂ. ಗೌಡ, ಹನೂರು ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ…

1 year ago