ಚಾಮರಾಜನಗರ

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು ಕುಟುಂಬದೊಂದಿಗೆ ಜಮೀನಿಗೆ ತೆರಳಿದ್ದ ವೇಳೆ ಕಳ್ಳರು…

5 months ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ ಸಿದ್ದರಾಜು ಎಂಬುವವರು ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ…

5 months ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ ಹುಲಿ ದಾಳಿಗೆ 2 ಕುರಿಗಳು ಮತ್ತು…

5 months ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.…

5 months ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ…

5 months ago

ಚಾಮರಾಜನಗರ | ಬಾಗಳಿ ಸಮೀಪ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ…

5 months ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್‌ನಲ್ಲಿದ್ದ ೪-೫…

5 months ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ದೊಡ್ಡತುಪ್ಪೂರು ಬಂಕ್ ಬಳಿ ನಡೆದಿದೆ. ಬೈಕ್…

5 months ago

ಜಿಲ್ಲಾಧಿಕಾರಿ ಆದೇಶ ಮೀರಿ ಶಾಲೆ ಸಮಯದಲ್ಲಿ ಸಂಚಾರ: 6 ಟಿಪ್ಪರ್ ವಶ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್‌ಗಳ ಹಾವಳಿ ಹೆಚ್ಚಾಗಿ ಶಾಲಾ ಮಕ್ಕಳ ವಾಹಕ ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯಗಳಾಗಿದ್ದ ಪ್ರಕರಣದ ಬಳಿಕ ತಾಲ್ಲೂಕಿನಾದ್ಯಂತ ಟಿಪ್ಪರ್‌ಗಳು ಶಾಲೆಗಳ ಆರಂಭ ಮತ್ತು ಬಿಡುವ…

5 months ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ ಬಳಿ ಚಿರತೆ ನಾಯಿಯನ್ನು ಕೊಂದು ಅರೆಬರೆ…

5 months ago