ಚಾಮರಾಜನಗರ

ಚಾ.ನಗರ | ಮದುವೆಗೆ ಹೊರಟಿದ್ದ ಕಾರು ಅಪಘಾತ ; ಇಬ್ಬರ ಸಾವು

ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ…

1 year ago

ಕೊಳ್ಳೇಗಾಲ | ಒಣಗಾಂಜಾ ಮಾರಾಟ ; ಓರ್ವ ಬಂಧನ

ಕೊಳ್ಳೇಗಾಲ : ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ನೂರ್ ಮೊಹಾಲ್ಲಾ ಫೈಜಾನ್ ಪಾಷ ಬಂಧಿತ ಆರೋಪಿ. ಈತನಿಂದ…

1 year ago

ಗುಂಡ್ಲಪೇಟೆ: ಬೀದಿ ನಾಯಿ ದಾಳಿಗೆ ಜಿಂಕೆ ಸಾವು

ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ನಡೆದಿದೆ. ಜಿಂಕೆ ಸಾವನ್ನಪ್ಪಿರುವುದನ್ನು…

1 year ago

ಕೊಳ್ಳೇಗಾಲ| ಮಾವನಿಂದ ದೈಹಿಕ ಕಿರುಕುಳ ಆರೋಪ: ಸೊಸೆ ಆತ್ಮಹತ್ಯೆ?

ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಆಶಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ…

1 year ago

ಚಾ.ನಗರ | ಆನ್‌ಲೈನ್‌ ಗೇಮ್‌ ನಿಷೇಧಕ್ಕೆ ರೈತ ಸಂಘ ಆಗ್ರಹ

ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ  ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ರೈತ ಸಂಘದ ಹೆಗ್ಗವಾಡಿಪುರ ಮಹೆಶ್ ಕುಮಾರ್…

1 year ago

ಬಸ್ ಪ್ರಯಾಣದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಕೆಎಸ್‌ಆರ್‌ಟಿಸಿ ಯಿಂದ 10 ಲಕ್ಷ ರೂ. ಪರಿಹಾರ

ಚಾಮರಾಜನಗರ: ಗುಂಡ್ಲುಪೇಟೆಗೆ ಕೆಎಸ್ಆರ್‌ಟಿಸಿ ಬಸ್‌ ಕಾರ್ಯಾಚರಣೆ ಮಾಡುವ ವೇಳೆ ಎದುರಿಗೆ ಬಂದು ಗೂಡ್ಸ್‌ ವಾಹನ ಡಿಕ್ಕಿಯಿಂದ ಬಸ್‌ ಒಳಗಿದ್ದ ಮಹಿಳೆಯ ಬುರುಡೆ ತುಂಡರಸಿ ಮೃತಪಟ್ಟ ಕುಟುಂಬಕ್ಕೆ ಸಂಸ್ಥೆಯ…

1 year ago

ಚಾಮರಾಜನಗರ: ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಕೊಂಡೋತ್ಸವ

ಚಾಮರಾಜನಗರ: ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಮಾರಮ್ಮನ ಜಾತ್ರೆಯ ಕೊಂಡೋತ್ಸವ ಜಿಲ್ಲೆಯ ತಾಳವಾಡಿ ಗ್ರಾಮದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಳವಾಡಿಯಲ್ಲಿ ಮಾರಮ್ಮನ ಜಾತ್ರೆ…

1 year ago

ಹನೂರು : ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2.85 ಕೋಟಿ ರೂ. ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ. ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ…

1 year ago

ಚಾಮರಾಜನಗರ: ವರ್ಷದ ಮೊದಲ ಮಳೆಯಿಂದ ಬಾಳೆ ಬೆಳೆಗೆ ಸಂಕಷ್ಟ

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರದಂದು ಹಲವು ಕಡೆ ವರ್ಷದ ಮೊದಲ ಮಳೆಯಾಗಿದ್ದು, ಆ ಮಳೆ ಬಾಳೆಗೆ ಸಂಕಷ್ಟ ತಂದಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿ(ಮಾರ್ಚ್.‌12) ಹಲವೆಡೆ ಸುರಿದ ವರ್ಷದ ಮೊದಲ…

1 year ago

ಬಂಡೀಪುರ| ತಾಯಿ ಹುಲಿ ಜೊತೆ ಮರಿ ಹುಲಿ ಚಿನ್ನಾಟ: ಪ್ರವಾಸಿಗರ ಕ್ಯಾಮರಾದಲ್ಲಿ ದೃಶ್ಯ ಸೆರೆ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಮರಿ ಹುಲಿಯೊಂದು ತಾಯಿ ಜೊತೆ ಚಿನ್ನಾಟ ಆಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ…

1 year ago