ಚಾಮರಾಜನಗರ

ಚಾ.ನಗರ | PWD ತಾಂತ್ರಿಕ ಸಹಾಯಕ ಲೋಕಾಯುಕ್ತ ಬಲೆಗೆ

ಗುಣಮಟ್ಟ ಪರೀಕ್ಷೆ ವರದಿ ನೀಡಲು ೪,೫೦೦ ರೂ. ಪಡೆಯುವಾಗ ಬಂಧನ ಚಾಮರಾಜನಗರ: ಎಂ-ಸ್ಯಾಂಡ್ ಗುಣಮಟ್ಟ ವರದಿ ನೀಡಲು ೪,೫೦೦ ರೂ. ಲಂಚ ಸ್ವೀಕಾರ ಮಾಡುತ್ತಿದ್ದ ಇಲ್ಲಿನ ಲೋಕೋಪಯೋಗಿ…

1 year ago

ಗುಂಡ್ಲಪೇಟೆ | ರಸ್ತೆ ಬದಿಗೆ ಬಾಗಿದ ಶಾಲಾ ವಾಹನ; ಮಕ್ಕಳು ಪಾರು

ಗುಂಡ್ಲುಪೇಟೆ: ತಾಲ್ಲೂಕಿನ ನೇನೆಕಟ್ಟೆ-ಮುಂಟಿಪುರ ರಸ್ತೆಯಲ್ಲಿ ಶಾಲಾ ವಾಹನ ತೆರಳುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಬಾಗಿದ್ದು, ಸ್ವಲ್ಪದರಲ್ಲೇ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್‌ಎನ್ ಶಾಲೆಯ…

1 year ago

ಧ್ರುವನಾರಾಯಣ ದಂಪತಿಗಳಿಗೆ ಹೆಗ್ಗವಾಡಿಯಲ್ಲಿ ಭಾವಪೂರ್ಣ ಶ್ರದ್ದಾಂಜಲಿ

ಮೈಸೂರು :  ಜನಪರ ರಾಜಕಾರಣದ ಮಾದರಿ ನಾಯಕ, ಮಾಜಿ ಸಂಸದ, ಕರ್ನಾಟಕ ಪ್ರದೇಶ ಕಾಂಗ್ರೇಸ್ ನ ಕಾರ್ಯಾದ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಆರ್.ಧ್ರುವನಾರಾಯಣ ಹಾಗೂ ಅವರ ಪತ್ನಿ ವೀಣಾರಿಗೆ…

1 year ago

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು ಸೋಲಾರ್ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು…

1 year ago

ಚಾಮರಾಜನಗರ| ಚಿರತೆ ಸೆರೆಗೆ ಬೋನು ಅಳವಡಿಸಿದ ಅರಣ್ಯ ಇಲಾಖೆ

ಚಾಮರಾಜನಗರ: ತಾಲ್ಲೂಕಿನ ಮಹಂತಾಳಪುರದಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಜನತೆ ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆ…

1 year ago

ಹನೂರು | ಖಾಸಗಿ ಬಸ್‌ ಪಲ್ಟಿ ; ಓರ್ವ ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ

ತೆಳ್ಳನೂರು -ಬಂಡಳ್ಳಿ ಮಾರ್ಗ ಮಧ್ಯದಲ್ಲಿ ದುರ್ಘಟನೆ ಹನೂರು: ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ಬಸ್‌ವೊಂದು ಅಪಘಾತಕ್ಕಿಡಾಗಿ ಓರ್ವ ಮೃತಪಟ್ಟು,  35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜರುಗಿದೆ. ದೊಡ್ಡಿಂದುವಾಡಿ…

1 year ago

ಹನೂರು | ಖಾಸಗಿ ಬಸ್‌ ಡಿಕ್ಕಿ ; ಹಸು ಸಾವು

ಹನೂರು: ತಾಲ್ಲೂಕಿನ ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ತೆರಳುತ್ತಿದ್ದ ಹಸುವಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ…

1 year ago

ಚಾಮರಾಜನಗರ: ಕೊಟ್ಟಿಗೆಗೆ ನುಗ್ಗಿ ಕರುವನ್ನು ಕೊಂದ ಚಿರತೆ

ಚಾಮರಾಜನಗರ: ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿರುವ ಘಟನೆ ಚಾಮರಾಜನಗರ ತಾಲೂಕು ಮಹಂತಾಳಪುರದಲ್ಲಿ ನಡೆದಿದೆ. ಗ್ರಾಮದ ಮಧ್ಯಭಾಗದಲ್ಲಿರುವ ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿದೆ.…

1 year ago

ಮಹದೇಶ್ವರ ಬೆಟ್ಟದಲ್ಲಿ 300 ಲೀಟರ್‌ ಮದ್ಯ ಜಪ್ತಿ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯದ ಘಾಟು ಹೆಚ್ಚಾಗಿದ್ದು, ಪೊಲೀಸರ ದಾಳಿ ವೇಳೆ ಬರೋಬ್ಬರಿ 300 ಲೀಟರ್‌ ಮದ್ಯ ಸಿಕ್ಕಿದೆ. ಮದ್ಯ ಹಾಗೂ…

1 year ago

ಚಾಮರಾಜನಗರ| ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಸಾವಿರಾರು ಮಂದಿ ಭಾಗಿ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ಪೊಲೀಸ್ ರನ್' ಶೀರ್ಷಿಕೆಯಡಿ ಇಂದು ಬೆಳಗ್ಗೆ 5 ಕಿ.ಮೀ ಮ್ಯಾರಥಾನ್ ನಡೆಯಿತು. ಮ್ಯಾರಥಾನ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭವಾಗಿ…

1 year ago