Mysore
23
light rain
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಮುಂದಿನ ವರ್ಷದಿಂದ ಹನೂರು ಕ್ಷೇತ್ರದಲ್ಲಿ 12 ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರಿನ ಜಿ.ವಿ ಗೌಡ ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕøತಿಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ …

ಹನೂರು: ಹನೂರಿನಲ್ಲಿ ಸೆಪ್ಟಂಬರ್ 10 ರಂದು ಜೆಡಿಎಸ್ ಹಾಗೂ ಬೆಂಗಳೂರಿನ ಎನ್‍ಸಿಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು. ಪಟ್ಟಣದ ಜೆಡಿಎಸ್ …

ಹನೂರು: (ಕೊಳ್ಳೇಗಾಲ):  ಹನೂರು ತಾಲೂಕಿನಿಂದ ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾದ ಹಿನ್ನೆಲೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶಿವಪುರ ಲೋಕೇಶ್ ರವರು ಶಾಸಕ ಆರ್ ನರೇಂದ್ರ ರವರನ್ನು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಆರ್ ನರೇಂದ್ರ ಅವಿಭಾಜಿತ ಕೊಳ್ಳೇಗಾಲ …

ಚಾಮರಾಜನಗರ  : ನಗರದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಅವರು ಜೊತೆಗಿರುವ ಗಣೇಶನ ಮೂರ್ತಿ ಒಂದೇ ಒಂದು ಲಭ್ಯವಿದ್ದು ಸಾಕಷ್ಟು ಯುವಕರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಬಳಿ ಗಣಪತಿ ಮಾರಾಟಕ್ಕಾಗಿ ಹಾಕಿರುವ ಸ್ಟಾಲ್ ನಲ್ಲಿ ವಿವಿಧ …

ಚಾಮರಾಜನಗರ: ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಹೊಂಗನೂರು ಗ್ರಾಮದ ಸಮೀಪವಿರುವ ಮೆಟ್ರಿಕ್ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಆಸ್ಪತ್ರೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಹೊಂಗನೂರು ಹಾಗೂ ರೇಚಂಬಳ್ಳಿ ಮಾರ್ಗದಲ್ಲಿ ಇರುವ ಮೆಟ್ರಿಕ್ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ನೀರು ನುಗ್ಗಿ …

ಚಾಮರಾಜನಗರ: ಜಿಲ್ಲೆಯಾದ್ಯಂತ ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗೊಂಡಿದೆ. ಯಳಂದೂರು ತಾಲ್ಲೂಕಿನ ಚಂಗಚಹಳ್ಳಿ ಗ್ರಾಮದ ಮಲ್ಲಿಕಾರ್ಜುನಯ್ಯ, ಮಹದೇವಮ್ಮ, ಮಹದೇವಸ್ವಾಮಿ, ಗೌರಮ್ಮ, ಕುರುಡು ರಂಗಯ್ಯ ಅವರ ಮನೆಗಳಿಗೆ ಮನೆ ನೀರು ನುಗ್ಗಿದ್ದು ನಿವಾಸಿಗಳು ಪರದಾಡುವ ಸ್ಥಿತಿ …

ಚಾಮರಾಜನಗರ : ಜಿಲ್ಲಾದ್ಯಂತ ಬೆಳಗ್ಗೆಯಿಂದ ಧಾರಾಕಾರ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸೋಮವಾಯ ಜಿಲ್ಲೆಯಲ್ಲಿನ ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ …

ಗುಂಡ್ಲುಪೇಟೆ: ಪ್ರಸಿದ್ದ ಯಾತ್ರಾಸ್ಥಳವಾದ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇ-ಹುಂಡಿ ಸೇವೆ ಆರಂಭವಾಗಿದೆ. ದೇವಸ್ಥಾನದಲ್ಲಿ ಇ-ಹುಂಡಿ ಸೇವೆಗೆ ಚಾಲನೆ ನೀಡಿ ಮಾತನಾಡಿ ತಹಶೀಲ್ದಾರ್ ಸಿ.ಜಿ.ರವಿಶಂಕರ್ , ದೇಶವೇ ಡಿಜಿಟಲೀಕರಣ ವಾಗುತ್ತಿರುವ ಸಂದರ್ಭದಲ್ಲಿ ಭಕ್ತರು ಕಾಣಿಕೆ ಸಲ್ಲಿಸಲು ನೆರವಾಗಲಿ ಎಂಬ ಉದ್ದೇಶದಿಂದ ಧಾರ್ಮಿಕ …

ಯಳಂದೂರು : ತಾಲ್ಲೂಕಿನ ಗಣಿಗನೂರು ಗ್ರಾಮದಲ್ಲಿ ಕೇವಲ ೧೫ ದಿನಗಳಿಂದಷ್ಟೆ ಸುರಿದಿದ್ದ ಬಾರಿ ಮಳಗೆ ತಾಲ್ಲೂಕಿನ ಹಲವು ಗ್ರಾಮಗಳು ಜಲಾವೃತವಾಗಿತ್ತು ಅದರಂತೆ ಗಣಿಗನೂರು ಗ್ರಾಮದಲ್ಲಿ ಸುವರ್ಣಾವತಿ ನದಿ ತಟದ ಮೇಲೆ ಇರುವ ಪರಿಣಾಮ ಗ್ರಾಮಕ್ಕೆ ನೀರು ನುಗ್ಗಿತ್ತು ಪರಿಣಾಮ ತಾಲ್ಲೂಕು ಆಡಳಿತ …

ಹನೂರು: ಬಾಲ್ಯದಿಂದಲೇ ಅಪಾರವಾದ ದೇಶಭಕ್ತಿಯನ್ನು ಹೊಂದಿದ್ದ ಸಾವರ್ಕರ್ ಅಂಥ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ದಿಸೆಯಲ್ಲಿ ಬಿಜೆಪಿ ಸಾವರ್ಕರ್ ರಥಯಾತ್ರೆಯನ್ನು ಕೈಗೊಂಡಿರುವುದು ಶ್ಲಾಘನೀಯ ವಿಚಾರ ಎಂದು ಬಿಜೆಪಿ ಜಿಲ್ಲಾ ಒಬಿ ಸಿ ಸಂಯೋಜಕ ಜನ ಧ್ವನಿ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು. ತಾಲೂಕಿನ ಕೌದಳ್ಳಿ ಜಿಪಂ …