Mysore
24
moderate rain

Social Media

ಭಾನುವಾರ, 24 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಮುಂದಿನ ಯುವಪೀಳಿಗೆಗೆ ಉತ್ತಮ ಸಂದೇಶ ರವಾನೆ ಮಾಡುವ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು …

ಹನೂರು: ಕೇಂದ್ರ ಪುರಸ್ಕೃತ ಅಮೃತ್.‌2ರ ಯೋಜನೆಯಡಿ 9 ಕೋಟಿ ವೆಚ್ಚದಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು, ಸದಸ್ಯರುಗಳು ಪಕ್ಷಾತೀತವಾಗಿ ಸಹಕಾರ ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ. ಹನೂರು ಪಟ್ಟಣ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು …

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡ್‌ಗಳ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದ ಸಮೀಪದ ಓವರ್ ಹೆಡ್ ಟ್ಯಾಂಕ್, ಪಶು ಆಸ್ಪತ್ರೆ …

ಚಾಮರಾಜನಗರ: ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಆದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೋ ಬೇಡವೋ ಎಂಬುದರ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, …

ಹನೂರು: ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿ ಚಿನ್ನ, ಹಣವನ್ನು ಹಾಡಹಗಲೇ ದೋಚಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ. ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಜಗದೀಶ(77) ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಘಟನೆ ವಿವರ: …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹವರು ಬಡವರು ಹಾಕುವ ಹುಂಡಿ ಹಣ ಹಾಗೂ ಇತರ ಸೇವೆಗಳಿಂದ ಬರುವ ಹಣವನ್ನು ದುಂದುವೆಚ್ಚ ಮಾಡದೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಿ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ …

ಹನೂರು : ತಾಲ್ಲೂಕಿನ  ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.64 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ …

ಹನೂರು: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಮಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 25 ಲಕ್ಷ ರೂಪಾಯಿ ಆದಾಯ ಬಂದಿದೆ ಎಂದು ಅಧ್ಯಕ್ಷ ಮುತ್ತುರಾಮ್ ತಿಳಿಸಿದರು. ತಾಲೂಕಿನ ರಾಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ …

ಹನೂರು: ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ದೈಹಿಕವಾಗಿ ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದ್ದು, ಪ್ರತಿಯೊಬ್ಬರು ಇದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ಶೈಕ್ಷಣಿಕ ವಲಯದ …

ಹನೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವೇಶನಗಳ ದಾಖಲಾತಿಗಳು ಸಮರ್ಪಕವಾಗಿ ಇಲ್ಲದೇ ಇರುವುದರಿಂದ ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವರಣದಲ್ಲಿ …

Stay Connected​
error: Content is protected !!