Category: ಚಾಮರಾಜನಗರ

Home / ಜಿಲ್ಲೆಗಳು / ಚಾಮರಾಜನಗರ

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಸಿಮ್ಸ್ ಆಸ್ಪತ್ರೆಯಲ್ಲಿ ಭಿಕ್ಷುಕನೊಬ್ಬನ ಮೃತದೇಹವನ್ನು ವಾರಸುದಾರರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಹನೂರು ಪಟ್ಟಣದಲ್ಲಿ ಪೇಪರ್, ಬಾಟಲ್ ಹಾಗೂ ಇತರೆ ಸಾಮಗ್ರಿಗಳನ್ನು ಹಾಯ್ದು ಕೊಂಡು ಅನಾಥನಂತೆ ಬದುಕು ಸಾಗಿಸುತ್ತಿದ್ದ ತಂಗರಾಜ್ ಎಂಬಾತನೇ ಮೃತ …

ಚಾಮರಾಜನಗರ: ದೇವರ ಸ್ವರೂಪವೇ ಆಗಿರುವ ಮಹಾತ್ಮ ಗಾಂಧೀಜಿಯನ್ನು ಕೊಂದಂತಹ ನಾಥೂರಾಮ್ ಗೋಡ್ಸೆ ಹಾಗೂ ಅವರ ಸಂಸ್ಕೃತಿಯ ವೈಭವೀಕರಣ ಸಲ್ಲದು ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗ್ರಹಿಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಭಾನುವಾರ ಸುದ್ದಿಗಾರರೊಂದಿಗೆ …

ಚಾಮರಾಜನಗರ : ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ, ಚಾಮರಾಜನಗರ ಗಡಿ ತಮಿಳುನಾಡಿನ ಆಸನೂರು ಸಮೀಪ ಕಾರೊಂದರ  ಮೇಲೆ ಕಾಡಾನೆ ದಾಳಿ ಮಾಡಿ ಗಾಜು ಒಡೆದು ಹಾಕಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕಬ್ಬಿನ ಲಾರಿಗಾಗಿ ರಸ್ತೆಯಲ್ಲಿ ಮರಿಗಳೊಂದಿಗೆ ಆನೆ ಹುಡುಕಾಡುತ್ತಿದ್ದಾಗ ಈ ಘಟನೆ …

ಹನೂರು: ಚಿರತೆ ಉಗುರು, ಹಲ್ಲುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿದಳವು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ‌ ಜಲ್ಲಿಪಾಳ್ಯ ಗ್ರಾಮದಲ್ಲಿ ನಡೆದಿದೆ. ಬಂಧಿತರಿಂದ 18 ಚಿರತೆ ಉಗುರು, 8 ಹಲ್ಲು ವಶಗಳನ್ನು ವಶ್ಪ18 ಚಿರತೆ ಉಗುರು, …

ಚಾಮರಾಜನಗರ: ಸ್ವಾಂತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್ ಅವರಿಗೆ ಟಿಪ್ಪು ಸುಲ್ತಾನ್ ಅವರನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ವಸತಿ ಹಾಗೂ ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. ನಗರದ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆದ ಡಿ.ದೇವರಾಜ್ ಅರಸು 107 …

ಚಾಮರಾಜನಗರ: ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಸೂಕ್ತ ಮಾರ್ಗದರ್ಶನ, ವಿಶೇಷ ಕಾಳಜಿ ವಹಿಸಲು ಕೋಶವೊಂದು (ಸೆಲ್) ಸಿಮ್ಸ್​​ನಲ್ಲಿ ಸ್ಥಾಪನೆಯಾಗುತ್ತಿದೆ. ಈ‌ ರೀತಿಯ ಪ್ರಯತ್ನ ರಾಜ್ಯದಲ್ಲಿ ಇದೇ ಮೊದಲಾಗಿದೆ. ಸರ್ಕಾರ ಈಗಾಗಲೇ ಈ ಘಟಕ ಸ್ಥಾಪನೆಗೆ 12 ಲಕ್ಷ ರೂ. ಅನುದಾನ …

ಬೇಗೂರು (ಗುಂಡ್ಲುಪೇಟೆ ತಾ) : ಹರಿದ ಧ್ವಜ ಹಾರಿಸಿ ಅಪಮಾನವೆಸಗಿರುವ ಘಟನೆ ಗ್ರಾಮದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ನಡೆದಿದ್ದು, ಪ್ರಕರಣ ಬೇಗೂರು ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬ್ಯಾಂಕ್ ನೌಕರರು ಸೋಮವಾರ ಬೆಳಿಗ್ಗೆ 10:00 ಸಮಯದಲ್ಲಿ ಹರಿದ ರಾಷ್ಟ್ರಧ್ವಜ ಹಾರಿಸಿರುವುದನ್ನು ಗಮನಿಸಿದ …

ಚಾಮರಾಜನಗರ :ಡಾ. ಬಿ. ಆರ್. ಅಂಬೇಡ್ಕರ್ ಭವನದ ರಸ್ತೆಯಲ್ಲಿ ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಕೆಪಿ ಮೋಹಲ್ಲಾದ ಫರ್ಹಾದ್ ಉರ್ ರೆಹಮಾನ್(33) ಮತ್ತು ಯಾಸಿರ್ ಅರಾಫತ್ (19) ಬಂದಿದ್ದರು …

ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರ ಹಿಂಸೆಗೆ ಬೇಸತ್ತು ಕಛೇರಿಯಲ್ಲೇ ವಿಷ ಸೇವನೆ. ನೌಕರನ ಪರಿಸ್ಥಿತಿ ಗಂಭೀರ. ಚಾಮರಾಜನಗರ:ಕೊಳ್ಳೇಗಾಲ ತಾಲ್ಲೂಕಿನ ಮಲ್ಲಳ್ಳಿಮಾಳ ಗ್ರಾಮದ ಲೋಕೇಶ್ ಎಂಬುವವರು ರೇಷ್ಮೆ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು. ಇಬ್ಬರು ಮಕ್ಕಳನ್ನು ಚಾ.ನಗರದ ಸೆಂಟ್ ಜೋಸೆಫ್ ಶಾಲೆಗೆ …

ಚಾಮರಾಜನಗರ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಇವರ ವತಿಯಿಂದ ನಾಳೆ ( ಆ.18 ಗುರುವಾರ) ಸಂಜೆ 5 ಗಂಟೆಗೆ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಅಮೃತ ವರ್ಷ ಬೆಳ್ಳಿಯ ಸ್ಪರ್ಶ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಚಾಮರಾಜನಗರ …