Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಕೊಳ್ಳೇಗಾಲ, ಯಳಂದೂರು, ಹನೂರು ಹಾಗೂ ಕೊಳ್ಳೇಗಾಲ ತಾಲ್ಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕಂಡಯ್ಯನಪಾಳ್ಯ ಕೆ.ಸಿ.ಮಾದೇಶ್ , ಕಾರ್ಯದರ್ಶಿಯಾಗಿ ನಿವೃತ್ತ ಪಿಎಸ್ಐ ಸಿದ್ದಲಿಂಗೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು. ಕೊಳ್ಳೇಗಾಲ ಪಟ್ಟಣದ ಜಿ.ವಿ.ಗೌಡ ಕಾಲೇಜುನಲ್ಲಿ ಇಂದು ಒಕ್ಕಲಿಗರ ಸಂಘದ ಗೌರವಧ್ಯಕ್ಷ ಮಾಜಿ …

ಚಾಮರಾಜನಗರ: ಕಾಡಾನೆಗಳ ದಾಳಿಯಿಂದ ಬೈಕ್‌ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ಬಂಡೀಪುರ-ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಊಟಿಯಿಂದ ಬರುತ್ತಿದ್ದ ಬೈಕ್‌ ಸವಾರಿಗೆ ಕಾಡಾನೆಯೊಂದು ಎದುರಾಗಿದ್ದು, ಏಕಾಏಕಿ ಅವನ ಮೇಲೆ …

ಹನೂರು: ಮೈಸೂರು ಎಂಬ ರಾಜ್ಯದಿಂದ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ …

ಹನೂರು: ಜೀವನದಲ್ಲಿ ಪರಿವರ್ತನೆಗೊಂಡ ಮನುಷ್ಯ ಯಾವ ರೀತಿ ವ್ಯಕ್ತಿಯಾಗಿ ರೂಪಾಂತರಗೊಳ್ಳುತ್ತಾರೆ ಎಂಬುದಕ್ಕೆ ಬೇಡನಾಗಿ, ರತ್ನಾಕರ ವಾಲ್ಮೀಕಿಯಾಗಿ ಬದಲಾಗಿ ರಾಮಾಯಣ ರಚಿಸಿರುವುದೇ ಸಾಕ್ಷಿ ಎಂದು ಮಾಜಿ ಶಾಸಕ ಆರ್ ನರೇಂದ್ರ ಬಣ್ಣಿಸಿದ್ದಾರೆ. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ ರಸ್ತೆಯಲ್ಲಿನ ಗುಂಡಿಗಳನ್ನು ಗ್ರಾಮದ ಯುವಕನೋರ್ವ ವಿಡಿಯೋ ಮಾಡಿ ತನ್ನದೇ ಆದ ರೀತಿಯಲ್ಲಿ ವರ್ಣನೆ ಮಾಡಿ ಜನಪ್ರತಿನಿಧಿಗಳನ್ನು ಅಣಕಿಸುವಂತೆ ಸಾಮಾಜಿಕ ಜಾಲತಾಣದಲ್ಲಿ …

ಹನೂರು: ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನತ್ತ ಗ್ರಾಮದಿಂದ ಬಿಎಮ್ ಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಯನ್ನು ದುರಸ್ತಿ ಪಡಿಸುವಂತೆ ರೈತ ಸಂಘದ ಮುಖಂಡ ಬೈರನತ್ತ ರಾಜು ಒತ್ತಾಯಿಸಿದ್ದಾರೆ. ಬೈರನತ್ತ ಗ್ರಾಮದಿಂದ ಬಿಎಮ್ ಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ …

ಹನೂರು: ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ವ್ಯಕ್ತಿ ಎಂದು ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ಬಣ್ಣಿಸಿದರು. ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಕಳೆದ ನಾಲ್ಕು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ಭಾಗದಲ್ಲಿ ಕೆರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಕೆರೆಯೊಂದು …

ಚಾಮರಾಜನಗರ: 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ಸಾಧಕರಿಗೆ ಕೊಡಮಾಡುವ ವಾಲ್ಮೀಕಿ ಪ್ರಶಸ್ತಿಗೆ ಗುಂಡ್ಲುಪೇಟೆಯ ರತ್ನಮ್ಮ ಆಯ್ಕೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಕಾಲೋನಿಯವರಾದ ಡಾ.ರತ್ಮಮ್ಮ ಎಸ್‌ ಅವರು, ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ …

ಹನೂರು: ತಾಲೂಕಿನ ಪ್ರಸಿದ್ಧ ಚಾರಣ ಪ್ರದೇಶ ನಾಗಮಲೆಗೆ ತೆರಳಲು ಇಚ್ಛಿಸುವ ಚಾರಣ ಪ್ರಿಯರಿಗೆ ಅರಣ್ಯ ಇಲಾಖೆ ಸಂತಸದ ಸುದ್ದಿಯೊಂದನ್ನು ನೀಡಿದೆ. ಅರಣ್ಯ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಚಾರಣ ತೆರಳಲು ಬುಕಿಂಗ್ ಪ್ರಾರಂಭಿಸಲಾಗಿದ್ದು ಚಾರಣ ಪ್ರಿಯರು ಮತ್ತು ಪ್ರವಾಸಿಗರು ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. …

Stay Connected​
error: Content is protected !!