Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ರವರನ್ನು ಪ್ರಭಾರದಲ್ಲಿರಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ ಎಚ್ ಆದೇಶ ಹೊರಡಿಸಿದ್ದಾರೆ. ಶ್ರೀ ಕ್ಷೇತ್ರ …

ಹನೂರು : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಸಿ.ಐ.ಡಿ. ಪೊಲೀಸ್‌ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ಪ್ರಕಾಶ್( 38)ಮಳ್ಳವಳ್ಳಿ ತಾಲೂಕಿನ ಮಾಗನೂರು ಗ್ರಾಮದ ನಾಗೇಂದ್ರಸ್ವಾಮಿ(45) ಮಳವಳ್ಳಿ …

ಹನೂರು: ಜಮೀನಿನ ಆಸ್ತಿಗೆ ಸಂಬಂಧಪಟ್ಟಂತೆ ದೂರು ನೀಡಿದ್ದ ರೈತ ಸಂಘದ ಮಹಿಳಾ ಸದಸ್ಯರಿಗೆ ರಾಮಾಪುರ ಸಬ್ ಇನ್ಸ್ಪೆಕ್ಟರ್ ಈಶ್ವರ್ ದೂರವಾಣಿ ಮುಖಾಂತರ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಗೌಡೇಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಜನ …

ಹನೂರು: ಪಟ್ಟಣದ ಚಿನ್ನದೊರೆ ಎಂಬುವವರ ಮನೆಯಲ್ಲಿ ನಗದು ಹಾಗೂ ಚಿನ್ನ ಕಳ್ಳತನವಾಗಿದ್ದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅವರು, ಚಿನ್ನದೊರೆ ನಿವಾಸಕ್ಕೆ ಭೇಟಿ ನೀಡಿ ಘಟನೆಯ ಸಂಬಂಧ ಮಾಹಿತಿ ಪಡೆದುಕೊಂಡು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಪರಿಶೀಲನೆ ನಂತರ ಆರ್.ನರೇಂದ್ರ ಅವರು, ದೂರವಾಣಿ …

ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ, ಅಪಘಾತ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಪಟ್ಟಣದಲ್ಲಿ 11ನೇ ವಾರ್ಡಿನ ನಿವಾಸಿ ಚಿನ್ನದೊರೆ …

ಹನೂರು: ನಮ್ಮ ಭಾಗದ ಮೂಲ ಜಾನಪದ ಕಲೆಗಳಾದ ರಾಗಿಕಲ್ಲು ಬೀಸುಪದ,ತಂಬೂರಿ ಪದ ಇನ್ನಿತರೆ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸ ನಿರಂತರವಾಗಿ ಸಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಅಭಿಪ್ರಾಯಪಟ್ಟರು . ತಾಲೂಕಿನ ಹನೂರು ಶೈಕ್ಷಣಿಕ ವಲಯದ ಬಂಡಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ …

ಹನೂರು :ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತೀರ್ಪುಗಾರರು ಇಲ್ಲದೆ ಕ್ರೀಡಾಕೂಟವನ್ನು ಗುರುವಾರಕ್ಕೆ ಮುಂದೂಡಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಕೋಶ ಹೊರ ಹಾಕಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು, ಜೆಎಸ್ಎಸ್ …

ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆಯಲ್ಲಿಯೂ ಭಾಗವಹಿಸುವ ಮೂಲಕ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಚಾಮರಾಜನಗರ ಜಿಲ್ಲೆ, ವಿವೇಕಾನಂದ ಸಂಯುಕ್ತ ಪದವಿ …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ. ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ …

  ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದಿನ ತಿಂಗಳಿನಿಂದ ನಡೆಯಲಿರುವ ಜಾತ್ರಾ ಮಹೋತ್ಸವ ಸಂಬಂಧ ಪ್ರಗತಿ ಕಾಮಗಾರಿಗಳನ್ನು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಪರಿಶೀಲನೆ ನಡೆಸಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ …

Stay Connected​
error: Content is protected !!