ಹನೂರು: ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ವಿವಿಧ ತಳಿಯ ಕರುಗಳನ್ನು ಸಾಗಣೆ ಮಾಡುತ್ತಿದ್ದ ವೇಳೆ ರಾಮಾಪುರ ಪೊಲೀಸರು ದಾಳಿ ನಡೆಸಿ ಕರುಗಳನ್ನು ರಕ್ಷಣೆ ಮಾಡಿದ್ದಾರೆ. ಹನೂರು ತಾಲೂಕಿನ ಎಲ್ಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ ನಾಗೇಶ್ …
ಹನೂರು: ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ವಿವಿಧ ತಳಿಯ ಕರುಗಳನ್ನು ಸಾಗಣೆ ಮಾಡುತ್ತಿದ್ದ ವೇಳೆ ರಾಮಾಪುರ ಪೊಲೀಸರು ದಾಳಿ ನಡೆಸಿ ಕರುಗಳನ್ನು ರಕ್ಷಣೆ ಮಾಡಿದ್ದಾರೆ. ಹನೂರು ತಾಲೂಕಿನ ಎಲ್ಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ ನಾಗೇಶ್ …
ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ ಕಾಂಚಳ್ಳಿ ಗ್ರಾಮದ ಬಸವರಾಜ್ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 2 …
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53) ಬಂಧಿತ ಆರೋಪಿಯಾಗಿದ್ದಾನೆ. ಘಟನೆ ವಿವರ: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ …
ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇಬ್ಬರು ಮುಖ್ಯಪೇದೆಗಳನ್ನು ಅಮಾನತ್ತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ …
ಹನೂರು: ಪಟ್ಟಣದ ಹನ್ನೊಂದನೇ ವಾರ್ಡಿನ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ 20 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ಹನೂರು ಪಟ್ಟಣದ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವವರು …
ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ ಪಾಳ್ಯ ಸಫಾರಿ ಕೇಂದ್ರಕ್ಕೆ ವನ್ಯಜೀವಿ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ ಹೆಚ್ಚುವರಿಯಾಗಿ ಹೊಸದಾಗಿ ಸಫಾರಿ ವಾಹನ ನೀಡಲಾಗಿದೆ. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿ ಜಿ ಪಾಳ್ಯ ಸಫಾರಿ ಕೇಂದ್ರವು ಡಿಸೆಂಬರ್‌ನಲ್ಲಿ …
ಚಾಮರಾಜನಗರ: ಇಲ್ಲಿನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪ್ಲ್ಯಾನ್ ಸಕ್ಸಸ್ ಆಗಿದ್ದು, ಗೆಲುವಿನ ಹೊಸ್ತಿನಲ್ಲಿದ್ದ ಕಾಂಗ್ರೆಸ್ ಮುಗ್ಗರಿಸಿ ಬಿದ್ದಿದೆ. 31 ಸದಸ್ಯರ ಬಲದ ನಗರಸಭೆಯಲ್ಲಿ ಕಾಂಗ್ರೆಸ್‌ನ ಮೂವರು ಸದಸ್ಯರು ಗೈರಾಗಿದ್ದರು. ಪರಿಣಾಮ ಅನಾಯಾಸವಾಗಿ ಬಿಜೆಪಿ 2ನೇ ಬಾರಿಗೆ ಗದ್ದುಗೆ …
ಹನೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ರಾಮಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುತ್ತುಶೆಟ್ಟಿಯೂರು ಗ್ರಾಮದ ಸೇಟು, ವಿಜಯ್ ಅಲಿಯಾಸ್ ವಿಜಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ …
ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಕಾಡೆಮ್ಮೆಯೊಂದು ಗಾಯಗೊಂಡು ಪಾಲಾರ್ ರಸ್ತೆಯಲ್ಲಿ ಕುಂಟುತ್ತಾ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಪಾಲಾರ್ ಚೆಕ್ ಪೋಸ್ಟ್ ಸಮೀಪದ ಸೇತುವೆಯ ಬಳಿ ಬೃಹತ್ ಗಾತ್ರದ ಕಾಡೆಮ್ಮೆಯ ಬಲಗಾಲು ಗಾಯಗೊಂಡು …
ಹನೂರು: ತಾಲೂಕಿನ ಜಲ್ಲಿಪಾಳ್ಯದಿಂದ ಮೈಸೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಚಕ್ರದ ನೆಟ್ ಬೋಲ್ಟ್ ಕಳೆದುಕೊಂಡು ಆಗಬಹುದಿದ್ದ ಅನಾಹುತವನ್ನು ಚಾಲಕ ತನ್ನ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾರೆ. ಹನೂರು ತಾಲೂಕಿನ ಕಾಡಂಚಿನ ಗ್ರಾಮವಾದ ಜಲ್ಲಿಪಾಳ್ಯದಿಂದ ಪ್ರತಿನಿತ್ಯ ಮೈಸೂರಿಗೆ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ಗುಣಮಟ್ಟ ಇಲ್ಲದೆ …