Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವರು ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಕುಗ್ರಾಮ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವವರು …

ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ಕೆಳಗೆ ಬಿದ್ದ ಪರಿಣಾಮ ಬಸ್ಸು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ಕೊಳ್ಳೇಗಾಲ, ಹನೂರು ಪಟ್ಟಣದಿಂದ ಅಜ್ಜೀಪುರ, ಅಂಬಿಕಾಪುರ, ನಾಗಣ್ಣನಗರ, ಪುದು ರಾಮಪುರ, ರಾಮಪುರ ಮಾರ್ಗವಾಗಿ ಸಂಚರಿಸುವ …

ಹನೂರು: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶ ಮೂರ್ತಿಗಳಿಗೆ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದರು. ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡಗಳಲ್ಲಿ 20ಕ್ಕೂ ಹೆಚ್ಚು ಗೌರಿ ಗಣೇಶ …

ಹನೂರು: ಹನೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡಲು ಅನುಮತಿ ಪಡೆದುಕೊಂಡಿರುವವರು ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ವೃತ್ತ ನಿರೀಕ್ಷಕ ಶಶಿಕುಮಾರ್ ತಿಳಿಸಿದ್ದಾರೆ. ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ …

ಹನೂರು: ಹನೂರು ಪಟ್ಟಣದ ಪ್ರಮುಖ ಮುಖ್ಯ ರಸ್ತೆ ಹಾಗೂ ಬಡಾವಣೆಗಳಲ್ಲಿ ಸಮರ್ಪಕವಾಗಿ ಕಸ ವಿಲೇವಾರಿ ಮಾಡದೇ ಇರುವುದನ್ನು ಖಂಡಿಸಿ ಪಟ್ಟಣದ ನಿವಾಸಿಗಳು ಕಸವನ್ನು ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆ, ಕನ್ನಿಕಾ …

ಚಾಮರಾಜನಗರ: ಗುಂಡ್ಲುಪೇಟೆಯ ನಾಲ್ಕು ಪುರಸಭಾ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಿನ್ನೆಲೆಯಲ್ಲಿ ಅವರ ಮನೆಯ ಮುಂದೆ ಪ್ರತಿಭಟಿಸುವಾಗ ಬಿಜೆಪಿಯ ಮಾಜಿ ಶಾಸಕರಾದ ನಿರಂಜನ್ ಕುಮಾರ್ ರವರು ಕಾಂಗ್ರೆಸ್ ರವರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ ಎನ್ನುವ ಹೇಳಿಕೆ ನೀಡಿದ್ದು ಇದಕ್ಕೆ ರಾಜ್ಯ …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಶಾಸಕ ಎಂಆರ್ ಮಂಜುನಾಥ್ ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದರು. ನಂತರ ಮಾತನಾಡಿದ ಅವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳ …

ಹನೂರು: ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರನೇ ವಾರ್ಡಿನ ಬಡಾವಣೆಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೂದು ನಿರ್ವಹಣಾ ಕಾಮಗಾರಿಗೆ ಚಾಲನೆ ನೀಡಿ ನಂತರ ಕೆಲವು ಬಡಾವಣೆಗಳಿಗೆ …

ಹನೂರು: ಗ್ರಾಮದ ಅಭಿವೃದ್ಧಿಗಾಗಿ ಸಾರ್ವಜನಿಕ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ನಾಗರಿಕರು ಸಹಕರಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಹೂಗ್ಯಂ, ರಾಮಾಪುರ, ಕೌದಳ್ಳಿ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ 9 …

ಹನೂರು: ಹನೂರು ಪಟ್ಟಣದ ಆರ್‌.ಎಸ್.ದೊಡ್ಡಿ ಗ್ರಾಮಸ್ಥರಿಗೆ ಸಾರ್ವಜನಿಕ ಸ್ಮಶಾನ ಉದ್ದೇಶಕ್ಕೆ ಕಾಯ್ದಿರಿಸಿರುವ 40 ಸೆಂಟ್‌ ಜಮೀನನ್ನು ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌ ಹಾಗೂ ಉಪ್ಪಾರ ಸಮುದಾಯದ ಮುಖಂಡರುಗಳು ತಹಶಿಲ್ದಾರ್‌ ವೈ.ಕೆ.ಗುರುಪ್ರಸಾದ್‌ರವರನ್ನು ಒತ್ತಾಯಿಸಿದರು. ಹನೂರು …

Stay Connected​
error: Content is protected !!