Mysore
31
few clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ವಾರಾಂತ್ಯದಲ್ಲಿ ಜಲಪಾತ ಜನಜಂಗುಳಿಯಿಂದ ಕೂಡಿತ್ತು. ಹೊಗೇನಕಲ್ ಜಲಪಾತ ವೀಕ್ಷಿಸಲು ರಾಜ್ಯದ ನಾನಾ ಭಾಗಗಳಿಂದ, ತಮಿಳುನಾಡಿನಿಂದ ಪ್ರವಾಸಿಗರು ಅಪಾರ ಸಂಖ್ಯೆಯಲ್ಲಿ ಆಗಮಿಸಿ …

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ. ಅನೇಕ ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಎಂ,ಆರ್ ನೌಕರನಾಗಿ ಕೆಲಸ ನಿರ್ವಹಿಸುತಿದ್ದ ಎನ್ನಲಾಗಿದೆ. ಬೆಳಿಗ್ಗೆ ಕ್ಯಾಂಪ್ ನಲ್ಲಿ …

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಗುರುವಾರ ಮನುಸ್ಮೃತಿಯ ಪ್ರತಿಯನ್ನು ಹರಿದು ಪ್ರತಿಭಟನೆ ಮಾಡಿದರು. ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟ ಹಾಗೂ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು ಗ್ರಾಮಸ್ಥರು ಕಿಕ್ಕಿರಿದು ಸೇರಿದ್ದಾರೆ. ಜನರನ್ನು ನೋಡಿ ಹುಲಿ ಕೂಡ ಘರ್ಜನೆ ಮಾಡಿದೆ. ಈ ಹುಲಿ ಘರ್ಜನೆ ಹಾಗೂ ಹಾರಾಟವನ್ನು ನೋಡಿ …

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು. ನಗರದ ಡಾ. ಬಿ.ಆರ್. …

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ ನಡೆದಿದೆ. ಗಂಗವಾಡಿ ಗ್ರಾಮದ ಕಿಟ್ಟಿ ಎಂಬಾತನೇ ಬೋನಿನಲ್ಲಿ ಸಿಲುಕಿದ ವ್ಯಕ್ತಿ. ಗಂಗವಾಡಿ ಗ್ರಾಮದಲ್ಲಿ ಶನಿವಾರ ರಾತ್ರಿ ರಾಮಯ್ಯ ಎಂಬುವರಿಗೆ ಸೇರಿದ …

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ. ನುರಿತ ತಜ್ಞರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಎಲ್ಲಾ ಮಾಹಿತಿ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದಲ್ಲಿ ಹುಲಿಗಳು ದಿನಕ್ಕೊಂದು ಪಥ ಬದಲಾಯಿಸುತ್ತಿದ್ದು, ಕಳೆದ ತಡರಾತ್ರಿ ಜಮೀನಿನ ಕಡೆ ಸಾಗಿವೆ. ಹುಲಿಗಳ ಚಲನವಲನದ ದೃಶ್ಯ ಜಮೀನಿನಲ್ಲಿ …

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಹುಲಿ ಪತ್ತೆಯಾದ ಹಿನ್ನೆಲೆಯಲ್ಲಿ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯ ಅಧಿಕಾರಿಗಳು …

ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ವೇಗವಾಗಿ ಸಾಗಿದ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿ ಹೊಡೆದಿದೆ. ಈ ಭಾಗದಲ್ಲಿ …

Stay Connected​
error: Content is protected !!