Mysore
21
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಸಾರ್ವಜನಿಕರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. …

ಹನೂರು: ಹನೂರು ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದ ಸ್ಮಶಾನದ ಜಾಗದಲ್ಲಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಎಚ್.ಸಿ.ಮಹದೇವಪ್ಪ ಅವರು, ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಈ …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಇನ್ನು ಮೂರು ದಿನಗಳಲ್ಲಿ ಸರಗೂರು ಗ್ರಾಮದ ಪಂಪ್ ಹೌಸ್ ನಿಂದ ನೀರು ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆರೆ ಪ್ರವಾಹ …

ಚಾಮರಾಜನಗರ: ಕೇರಳ ಹಾಗೂ ಕೊಡಗು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಪಿಲಾ ಹಾಗೂ ಕಾವೇರಿ ನದಿಗಳು ತುಂಬಿ ಹರಿಯುತ್ತಿದ್ದು, ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳಿಂದ ಭಾರೀ ಪ್ರಮಾಣದ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಭಾಗದ ಕೆಲ ಪ್ರವಾಸಿ …

ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ  ಭಾರೀ ಪ್ರವಾಹ ಭೀತಿ ಎದುರಾಗಿದೆ. ಹಳೇ ಹಂಪಾಪುರ, ದಾಸನಪುರ, ಸರಗೂರು ಸೇರಿದಂತೆ 9 ಗ್ರಾಮಗಳಿಗೆ ನದಿಯ ನೀರು ನುಗ್ಗಿ ಹೊಲಗದ್ದೆಗಳು ಸಂಪೂರ್ಣ …

ಚಾಮರಾಜನಗರ: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಂಡೀಪುರ ಅರಣ್ಯ ಪ್ರದೇಶಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಬಂಡೀಪುರಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿರುವ ಪರಿಣಾಮ ಕೇರಳದ ವಯನಾಡು-ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಬಂದ್‌ ಆಗಿದೆ. ರಾಷ್ಟ್ರೀಯ ಹೆದ್ದಾರಿ …

ಚಾಮರಾಜನಗರ: ಕಾವೇರಿ ನದಿ ಆರ್ಭಟಕ್ಕೆ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ …

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಕೇರಳಕ್ಕೆ ತೆರಳಿರುವವರ ಬಗ್ಗೆ ಮಾಹಿತಿ ನೀಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಧಾರಾಕಾರ ಮಳೆಗೆ ನೆರೆಯ ಕೇರಳ ರಾಜ್ಯದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿದ್ದು, ಸಾವಿನ …

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಗೆ ತೆರಳಿದ್ದ ಯುವಕರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಮೋಜು ಮಸ್ತಿಗಾಗಿ ಜಲಪಾತದ ತುದಿಗೆ ತೆರಳಿದ್ದ ಇಪ್ಪತ್ತಕ್ಕೂ ಹೆಚ್ಚು ಯುವಕರು ಅಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಖಚಿತ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಧಾವಿಸಿದ …

ಚಾಮರಾಜನಗರ: ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ ನೀಡಿದ್ದಾರೆ. ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ …

Stay Connected​
error: Content is protected !!